ಬೆಳಗಾವಿಯಿಂದ ಹುಬ್ಬಳ್ಳಿಗೆ ಶಿಫ್ಟ್: ಗರ್ಭಿಣಿ ಸಾವು, ವಿಷ ಸೇವಿಸಿದ ಪತಿ – ಐಸಿಯುನಲ್ಲಿ ಚಿಕಿತ್ಸೆ
ಧಾರವಾಡ: ತೀವ್ರ ಅನಾರೋಗ್ಯ ಹಿನ್ನೆಲೆ ಬೆಳಗಾವಿಯಿಂದ (Belagavi) ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ (KIMS Hospital) ಶಿಫ್ಟ್ ಆಗಿದ್ದ ಗರ್ಭಿಣಿ (Pregnant Women) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಪತ್ನಿ ಮತ್ತು ಮಗು ಸಾವಿನಿಂದ ನೊಂದು ಪತಿ ಕೂಡ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಯತ್ನಿಸಿದ ಘಟನೆ…