ನಾಳೆಯಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ; ಸುಳ್ಯದಲ್ಲೂ ಸರಕಾರಿ ಸೇವೆಗಳ ವ್ಯತ್ಯಯ ಸಾಧ್ಯತೆ
ಸುಳ್ಯ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಕಾರದಲ್ಲಿ ನಾಳೆಯಿಂದ ಮಾ.1ರಿಂದ ಸರಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭವಾಗಲಿದೆ. ಇದರಿಂದ ರಾಜ್ಯದಾದ್ಯಂತ ಸರಕಾರಿ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ವೇತನ ಭತ್ಯೆಗಳ ಪರಿಷ್ಕರಣೆ ಹಾಗೂ…