Month: December 2023

ಸುಳ್ಯ: ಬಸ್ಮಡ್ಕ‌ ನದಿಯಲ್ಲಿ ನಾಪತ್ತೆಯಾದ ಯುವಕ; ಶವವಾಗಿ ಪತ್ತೆ.

ಸುಳ್ಯ ಕೆ.ವಿ.ಜಿ ಕ್ಯಾಂಪಸ್ ಬಳಿಯ ಬಸ್ಮಡ್ಕ ಎಂಬಲ್ಲಿ ಪಯಸ್ವಿನಿ ನದಿಯಲ್ಲಿ ಮುಳುಗಿ ಯುವಕ ಕಣ್ಮರೆಯಾದ ವ್ಯಕ್ತಿ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಬಟ್ಟೆ ಒಗೆಯಲು ಹಾಗೂ ಸ್ನಾನಕ್ಕೆಂದು ನದಿಗೆ ಬಂದ ಮೂವರು ಯುವಕರು ನೀರಿಗೆ ಇಳಿದಿದ್ದರು ಅದರಲ್ಲಿ ಒಬ್ಬ ಕಣ್ಮರೆಯಾಗಿದ್ದರು.…

SKSSF ಕಲ್ಲುಗುಂಡಿ ಶಾಖೆ: ಮಹಾಸಭೆ ಹಾಗು ನೂತನ ಸಮಿತಿ ರಚನೆ

2024-26 ನೇ ಸಾಲಿನ SKSSF ಕಲ್ಲುಗುಂಡಿ-ಸಂಪಾಜೆ ಶಾಖೆಯ ಪ್ರಥಮ ವಾರ್ಷಿಕ ಮಹಾಸಭೆ ಹಾಗು ನೂತನ ಸಮಿತಿ ರಚನೆಯನ್ನು ದಿನಾoಕ 29-12-2023 ರಂದು ತಾಜ್ ಮಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ಕಲ್ಲುಗುಂಡಿಯ ಸಮಸ್ತ ಕಾರ್ಯಲಯದಲ್ಲಿ ನಡೆಸಲಾಯಿತು. ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮೊಯಿನುದ್ದೀನ್ ಫೈಝಿ, ಚುನಾವಣಾ…

ಕಾವು ಬುಶ್ರಾ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೀಫ್ ಗೆ ಗೌರವಾರ್ಪಣೆ
ಉಪಾಧ್ಯಕ್ಷ ಕೆ. ಎಂ. ಮುಸ್ತಫ ರಿಂದ ಸ್ವೀಕಾರ

ಪುತ್ತೂರು: ತಾಲೂಕು ಕಾವು ಬುಶ್ರಾ ಶಿಕ್ಷಣ ಸಂಸ್ಥೆಯ ಬೆಳ್ಳಿ ಹಬ್ಬ ಸಮಾರಂಭಕ್ಕೆ ಇಂದು ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಇದರ ಅಂಗವಾಗಿ ಸುಸಜ್ಜಿತ ಸಭಾಂಗಣ ಉದ್ಘಾಟನೆ, ಸಾಕ್ಷ್ಯಚಿತ್ರ ಬಿಡುಗಡೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ದ.ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ…

ಮೈಸೂರಿನಲ್ಲಿ ವನಿತೆಯರ ರಕ್ಷಣೆಗೆ ಚಾಮುಂಡಿ ಪಡೆ ರಚನೆ: ಪೊಲೀಸ್ ಆಯುಕ್ತ ಬಿ.ರಮೇಶ್‌

ಮೈಸೂರು (ಡಿ.29): ಹೊಸ ವರ್ಷಾಚರಣೆ ವೇಳೆ ಮಹಿಳೆಯರ ಹಿತದೃಷ್ಟಿಯಿಂದ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ಎಂಟು ಚಾಮುಂಡಿ ಪಡೆ ರಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ರಮೇಶ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಭ ಕೋರುವ ನೆಪದಲ್ಲಿ ಮಹಿಳೆಯರೊಂದಿಗೆ…

ಚೆನ್ನೈನಲ್ಲಿ ಖ್ಯಾತ ನಟ ದಳಪತಿ ವಿಜಯ್ ಮೇಲೆ ಚಪ್ಪಲಿ ಎಸೆತ; ಕಿಡಿಗೇಡಿ ವಿರುದ್ಧ ತೀವ್ರಗೊಂಡ ಆಕ್ರೋಶ

ಡಿಸೆಂಬರ್ 28ರಂದು ನಿಧನರಾದ ತಮಿಳು ಹಿರಿಯ ನಟ, ರಾಜಕಾರಣಿ ವಿಜಯ್‌ಕಾಂತ್ (Vijayakanth) ಅವರ ಅಂತಿಮ ದರ್ಶನಕ್ಕೆ ಚೆನ್ನೈನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಆಗಮಿಸಿದ್ದ ತಮಿಳು ಸ್ಟಾರ್ ನಟ ದಳಪತಿ ವಿಜಯ್ ಮೇಲೆ ಯಾರೋ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದು, ಅದು ಭಾರೀ ದೊಡ್ಡ…

ಶಾಲೆ ಸ್ವಚ್ಛತೆ ಹೊಣೆ ಎಸ್ಡಿಎಂಸಿ ಸಮಿತಿಗೆ ನೀಡಲು ತೀರ್ಮಾನ, ಶೀಘ್ರದಲ್ಲೇ ಅಧಿಸೂಚನೆ

ಶಿವಮೊಗ್ಗ, (ಡಿಸೆಂಬರ್ 29): ಬೆಂಗಳೂರು, ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆಗಳಲ್ಲಿ ಶಾಲೆ ಮಕ್ಕಳಿಂದ ಶೌಚಾಯಲ ಸ್ವಚ್ಛಗೊಳಿಸಿದ ಪ್ರಕರಣಗಳಿ ಬೆಳಕಿಗೆ ಬಂದಿವೆ. ಮತ್ತೊಂದೆಡೆ ಶಾಲೆಯಲ್ಲಿ ಸ್ವಚ್ಛ ಮಾಡುವವರಿಲ್ಲ ಎನ್ನುವ ಆರೋಪಗಳು ಶಿಕ್ಷಕರಿಂದ ಬಂದಿವೆ. ಇದರಿಂದ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ, ಶಾಲೆ ಸ್ವಚ್ಛಗೊಳಿಸುವ ಜವಾಬ್ದಾರಿಯನ್ನು…

ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ: ಯತ್ನಾಳ್‌ಗೆ ಜೋಶಿ ಕಿವಿಮಾತು

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ (Vijayendra) ಅವರನ್ನು ರಾಷ್ಟ್ರೀಯ ನಾಯಕರು ಆಯ್ಕೆ ಮಾಡಿದ್ದಾರೆ. ಈ ಆಯ್ಕೆ ಬಗ್ಗೆ ವಿರೋಧ ಮಾಡೋದು ತಪ್ಪು ಎಂದು ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi), ಶಾಸಕ ಯತ್ನಾಳ್‌ಗೆ ಕಿವಿಮಾತು ಹೇಳಿದರು. ನಗರದ ಜಿಎಂಐಟಿ‌…

ದುಗ್ಗಲಡ್ಕ ಊರೂಸ್ ಸಮಾರಂಭಕ್ಕೆ ಅದ್ದೂರಿ ಚಾಲನೆ ಸ್ಪೀಕರ್ ಯು. ಟಿ. ಖಾದರ್ ಫರೀದ್ ರವರಿಂದ ಲೈಬ್ರರಿ ಉದ್ಘಾಟನೆ

ನಾಡಿನ ಸೌಹಾರ್ದತೆಗೆ ಸಯ್ಯದ್ ಫಕ್ರು ದ್ದೀನ್ ತಂಞಳ್ ರವರ ಕೊಡುಗೆ ಅನುಕರಣೀಯ : ಯು. ಟಿ. ಖಾದರ್ ದುಗ್ಗಲಡ್ಕ ಹಮೀದಾಬಾದ್ ನಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ಅಸ್ಸಯ್ಯದ್ ಫಕ್ರುದ್ದೀನ್ ತಂಞಳ್ (ನ. ಮ.) ರವರ ಉರೂಸ್ ಸಮಾರಂಭ ಮತ್ತು ಖುತುಬಿಯ್ಯತ್ 30 ನೇ…

ಕಾಲೇಜು ಆಡಳಿತ ಮಂಡಳಿ‌ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಆರೋಪ; ಮುಗಿಲು ಮುಟ್ಟಿದ ತಾಯಿಯ ಆಕ್ರಂಧನ

ಬೆಂಗಳೂರು, ಡಿ.29: ಮಾತ್ರೆ ಸೇವಿಸಿ ಎಎಂಸಿ ಕಾಲೇಜು ವಿದ್ಯಾರ್ಥಿ(College Student) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿಖಿಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎಎಂಸಿ ಕಾಲೇಜಿನಲ್ಲಿ ಪ್ರಥಮ‌ ವರ್ಷದ ಹೋಟೆಲ್ ಮೆನೇಜ್ಮೆಂಟ್ ವಿಭಾಗದಲ್ಲಿ ಓದುತ್ತಿದ್ದ ನಿಖಿಲ್ಗೆ ಕಳೆದ ಒಂದು ತಿಂಗಳಿಂದ ಕಾಲೇಜು‌ ಡೀನ್…

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕುಮಾರ ಸಂಗಕ್ಕಾರ ಅವರ ಸಾರ್ವಕಾಲಿಕ ದಾಖಲೆಯನ್ನು ಮುರಿದ ಕೊಹ್ಲಿ

ವಿರಾಟ್ ಕೊಹ್ಲಿ ಮತ್ತು ದಾಖಲೆಗಳು ಒಟ್ಟಿಗೆ ಹೋಗುತ್ತವೆ ಮತ್ತು 2023 ರಲ್ಲಿ ಅವರು ಬ್ಯಾಟ್ ಮಾಡಿದ ರೀತಿ, ವರ್ಷವು ಅವರಿಗೆ ಪರಿಪೂರ್ಣ ಟಿಪ್ಪಣಿಯನ್ನು ನೀಡುತ್ತಿದೆ. ಭಾರತದ ಮಾಜಿ ನಾಯಕ ಪ್ರಸ್ತುತ ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ