Month: February 2024

ಚಂದ್ರಶೇಖರ ಬಿಳಿನೆಲೆ , ಡಾ. ಅನುರಾಧಾ ಕುರುಂಜಿ ದಂಪತಿಗಳಿಗೆ “ವಿಶ್ವ ಜ್ಞಾನಶ್ರೀ “ ಪುರಸ್ಕಾರ.

ಸುಳ್ಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವಿವಿಧ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಚಂದ್ರಶೇಖರ ಬಿಳಿನೆಲೆ ಹಾಗೂ ಡಾ. ಅನುರಾಧಾ ಕುರುಂಜಿ ದಂಪತಿಗಳಿಗೆ ಬೆಳಗಾವಿಯ ಕಸ್ತೂರಿ ಸಿರಿಕನ್ನಡ ವೇದಿಕೆ ಕೊಡ ಮಾಡುವ ವಿಶ್ವ ಜ್ಞಾನಶ್ರೀ ಪುರಸ್ಕಾರ ಲಭಿಸಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ…

ಕಾಸರಗೋಡು: ಪೈವಳಿಕೆ ಬಳಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆಗೈದ ಪ್ರಕರಣ: ಆರೋಪಿ ಖುಲಾಸೆ

ಕಾಸರಗೋಡು, ಫೆ 28: ಪೈವಳಿಕೆ ಬಾಯಾರು ಸಮೀಪ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆಗೈದ ಪ್ರಕರಣದ ಆರೋಪಿಯನ್ನು ಕಾಸರಗೋಡು ನ್ಯಾಯಾಲಯ ಖುಲಾಸೆ ಗೊಳಿಸಿ ತೀರ್ಫು ನೀಡಿದೆ. ಬಾಯಾರು ಸುದೆಂಬಲದ ರೇವತಿ ( 60), ವಿಠಲ (75), ಬಾಬು (68) ಮತ್ತು ಸದಾಶಿವ…

ಅರಂಬೂರು: ಭೀಕರ ರಸ್ತೆ ಅಪಘಾತ, ಕಾರಿಗೆ ಡಿಕ್ಕಿ ಹೊಡೆದ ಬೈಕ್, ಬಸ್ ನಡಿಗೆ ಬಿದ್ದ ಸವಾರ ದಾರುಣ ಸಾವು..!

ಸುಳ್ಯ: ಇಲ್ಲಿನ ಅರಂಬೂರು ಎಂಬಲ್ಲಿ ಬೈಕ್ -ಕಾರು-ಬಸ್ ನಡುವಿನ ಸರಣಿ ಅವಘಡದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಂಪಾಜೆ ಗ್ರಾಮದ ದೊಡ್ಡಡ್ಡ ನಿವಾಸಿ ಪರಮೇಶ್ವರ್ (49) ನಿಧನರಾಗಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರೆಂದು…

ವಿಜಯಪುರ ವಸತಿ ಶಾಲೆಯಲ್ಲಿ ಬೆಂಕಿ ಅವಘಡ, ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ!

ವಿಜಯಪುರ (ಫೆ.27) : ಜಿಲ್ಲೆ ಮುದ್ದೇಬಿಹಾಳ ತಾಲೂಕು ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು ಹೆಚ್ಚಿನ…

ಗಗನಯಾನ ಕೈಗೊಳ್ಳುವ 4 ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಮೋದಿ

ಇಸ್ರೋ ಐತಿಹಾಸಿಕ ಗಗನಯಾನ ಮಿಷನ್‌; ನಾಲ್ವರು ಗಗನಯಾತ್ರಿಗಳು ಇವರೇ ನೋಡಿ. ತಿರುವನಂತಪುರಂ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಐತಿಹಾಸಿಕ ಮಾನವ ಸಹಿತ ಗಗನಯಾನದ (Gaganyaan Mission) ಭಾಗವಾಗಿ ಕಡಿಮೆ ಭೂಮಿಯ ಕಕ್ಷೆಗೆ ಹಾರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ…

ಹಣಕ್ಕಾಗಿ ತಂದೆಯನ್ನೇ ಹತ್ಯೆಗೈದ ಮಗ- ಆರೋಪಿಗಾಗಿ ಪೊಲೀಸರಿಂದ ಶೋಧ

ಮಂಡ್ಯ: ಹಣಕ್ಕಾಗಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯದ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಂಜಪ್ಪ (65) ಎಂಬವರು ಹತ್ಯೆಯಾದ ದುರ್ದೈವಿ. ಮಹದೇವ್ ಕೊಲೆ ಆರೋಪಿಯಾಗಿದ್ದು, ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ತಂದೆಯನ್ನು ಹತ್ಯೆಗೈದ ಬಳಿಕ ಆರೋಪಿ…

ಸುಬ್ರಹ್ಮಣ್ಯ: ಹಾವಿನಿಂದ ಮಗುವನ್ನು ರಕ್ಷಿಸಿದ ಬೀದಿ ನಾಯಿ

ಸುಬ್ರಹ್ಮಣ್ಯ, ಫೆ 27: ದೇವಸ್ಥಾನಕ್ಕೆ ಆಗಮಿಸಿದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ ಆದಿ ಸುಬ್ರಹ್ಮಣ್ಯಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿ ಮಾಡಲು ತೆರಳಿದ್ದರು.…

ಫೆ.28 (ನಾಳೆ) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33 ಕೆ.ವಿ ಸುಳ್ಯ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 28 ಬುಧವಾರದಂದು 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ,…

ಕಾಸರಗೋಡು: ಪಿಕಪ್ ವ್ಯಾನ್‌‌ನಲ್ಲಿ ಒಂದು ಕ್ವಿಂಟಾಲ್ ಗಾಂಜಾ ಸಾಗಟ – ಇಬ್ಬರ ಬಂಧನ

ಕಾಸರಗೋಡು, ಫೆ 26 : ಪಿಕಪ್ ವ್ಯಾನ್‌‌ನಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಅಬಕಾರಿ ದಳದ ವಿಶೇಷ ತಂಡ ಪೆರ್ಲದಿಂದ ವಶ ವಶಪಡಿಸಿಕೊಂಡಿದ್ದು,ಇಬ್ಬರನ್ನು ಬಂಧಿಸಿದ್ದಾರೆ ಕುಂಬಳೆ ಶಾಂತಿಪಳ್ಳ ದ ಶಹೀನ್ ರಹೀಂ (36) ಮತ್ತು ಪೆರ್ಲ ಅಮ್ಮೆಕ್ಕಳದ ಶರೀಫ್ (32)…

ದುಬೈ: ಟಿ.ಎಂ ಶಾಹಿದ್ ತೆಕ್ಕಿಲ್’ರಿಗೆ ಪೇರಡ್ಕ ಜಮಾತ್ ಕಮಿಟಿ ಯುಎಇ ವತಿಯಿಂದ ಸನ್ಮಾನ

ಯುಎಇ: ವಿವಿಧ ಕಾರ್ಯಕ್ರಮದ ನಿಮಿತ್ತ ದುಬೈಗೆ ಬೇಟಿ ನೀಡಿರುವ ಕೆಪಿಸಿಸಿ ಮುಖ್ಯ ವಕ್ತಾರರಾದ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಧ್ಯಕ್ಷರಾದ ಮೋಹಿಯದ್ದಿನ್ ಜುಮಾ ಮಸ್ಜಿದ್ ಪೇರಡ್ಕದ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ಪೇರಡ್ಕ ಜಮಾತ್ ಕಮಿಟಿ ಯುಎಇ ವತಿಯಿಂದ ಕಿರು ಕಾಣಿಕೆ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ