Month: March 2024

ಒಮಾನ್: ಅನ್ಸಾರುಲ್ ಮಸಾಕೀನ್ ಅಸೋಸಿಯೇಷನ್ ಇದರ ವತಿಯಿಂದ ಟಿ.ಎಂ ಶಹೀದ್ ರಿಗೆ ಸನ್ಮಾನ

ಒಮಾನ್ ಮಾ.29: ಅನಿವಾಸಿ ಸುಳ್ಯದವರ ಸಂಘಟನೆಯಾದ ಅನ್ಸಾರುಲ್ ಮಸಾಕೀನ್ ಅಸೋಸಿಯೇಷನ್ ಮಸ್ಕತ್ ಇದರ ವತಿಯಿಂದ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ ಶಹೀದ್ ರಿಗೆ ಸನ್ಮಾನ ಸಮಾರಂಭ ನಡೆಯಿತು. ಮಸ್ಕತ್ ನ ಅಸ್ಮಾ ಅಲ್-ಝವಾವಿ ಮಸೀದಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಅನ್ಸಾರುಲ್…

ಸಂಪಾಜೆ ಗಡಿ ಪ್ರದೇಶದಲ್ಲಿ ನಕ್ಸಲರು ಪ್ರತ್ಯಕ್ಷ; ಆತಂಕದಲ್ಲಿ ಜನತೆ ..!

ದಕ್ಷಿಣ ಕನ್ನಡದ ಹಾಗೂ ಕೊಡಗು ಗಡಿಭಾಗದಲ್ಲಿನ ಜನತೆ ಮತ್ತೆ ಆತಂಕಕ್ಕೀಡಾಗಿದ್ದಾರೆ.ಈ ಮೊದಲು 2018ರಲ್ಲಿ ಸಮೀಪದ ಸಂಪಾಜೆ ಗುಡ್ಡೆಗದ್ದೆಯಲ್ಲಿ ನಕ್ಸಲ್ ತಂಡ ಕಾಣಿಸಿಕೊಂಡು ಅಲ್ಲಿನ ಜನ ಭಯಭೀತರಾಗಿದ್ದರು. ಇದೀಗ ಮತ್ತೆ ಅವರಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಲೋಕಸಭೆ ಚುನಾವಣೆ (Lok Sabha Election…

ಎನ್ನೆಂಸಿ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ವತಿಯಿಂದ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ.

ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ವತಿಯಿಂದ ಹಮ್ಮಿಕೊಂಡ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಕುರಿತಾಗಿ ಮಾಹಿತಿ ಕಾರ್ಯಕ್ರಮ ಮಾರ್ಚ್ 15 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸುಳ್ಯದ ಯುವ ನ್ಯಾಯವಾದಿ ಶ್ರೀಹರಿ ಕುಕ್ಕುಡೇಲು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ…

ಆಹಾರಕ್ಕಾಗಿ ಕಾಯುತ್ತಿದ್ದ ಸಂತ್ರಸ್ತರಿದ್ದ ಶೆಲ್‌ ಮೇಲೆ ದಾಳಿ – 20 ಮಂದಿ ಸಾವು

ಗಾಜಾ: ಆಹಾರದ ನೆರವಿಗಾಗಿ ಕಾಯುತ್ತಿದ್ದ ಸಂತ್ರಸ್ತರಿದ್ದ ಶೆಲ್ ಮೇಲೆ ದಾಳಿ ನಡೆದಿದ್ದು, 20 ಮಂದಿ ಸಾವನ್ನಪ್ಪಿದ್ದಾರೆ. 155 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಅಲ್ ಶಿಫಾ ಆಸ್ಪತ್ರೆಯ ತುರ್ತು…

ಕೆ ವಿ ಜಿ ಪಾಲಿಟೆಕ್ನಿಕ್: ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಚಟುವಟಿಕೆಗಳ ಉದ್ಘಾಟನೆ

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ಚಾಲನೆ ನೀಡಿದರು. ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ…

ಬಿಜೆಪಿ ರಾಜ್ಯಾಧ್ಯಕ್ಷರನ್ನ ಭೇಟಿಯಾದ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ, ಶುಕ್ರವಾರ ಬಿಜೆಪಿಗೆ ಸೇರ್ಪಡೆ

ಮಂಗಳೂರು: ಗುರುವಾರ ರಾತ್ರಿ ನಡೆದ ಬೆಳವಣಿಗೆಯಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಬಂಡಾಯದ ಫಲವಾಗಿ ಬಿಜೆಪಿ ಅಧಿಕೃತ ಅಭ್ಯರ್ಥಿಗೆ ಪ್ರತಿಯಾಗಿ ಪಕ್ಷೇತರನಾಗಿ ಸ್ಪರ್ಧೆಗಿಳಿದಿದ್ದ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾರೆ. ಶುಕ್ರವಾರ ಮಂಗಳೂರಿನಲ್ಲಿ…

ಬೆಳ್ಳಾರೆ: ಮಹಮ್ಮದ್ ಇಂಜಿನಿಯರ್ ನಿಧನ; ಸುಳ್ಯ ಎಸ್‌ಡಿಪಿಐ ಸಂತಾಪ

ಸುಳ್ಯ,ಮಾ 13: ಬೆಳ್ಳಾರೆ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಬೆಳ್ಳಾರೆ ನಿವಾಸಿ ಇಂಜಿನಿಯರ್ ಆರಿಫ್ ರವರ ತಂದೆ ಹಿರಿಯರಾದ ಮಹಮ್ಮದ್ ಇಂಜಿನಿಯರ್ ರವರು ನಿಧನರಾಗಿದ್ದಾರೆ.ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಸಮಿತಿಯು ತೀವ್ರ…

ಟಿ.ಎ ಫ್ಯಾಮಿಲಿ ಮೀಟ್ ಹಾಗೂ ಸಾಧಕರಿಗೆ ಸನ್ಮಾನ

ಪೈಚಾರ್: ಟಿ.ಎ ಫ್ಯಾಮಿಲಿ ಮೀಟ್, ಟಿ.ಎ ನಿವಾಸದಲ್ಲಿ ಮಾರ್ಚ್ 10 ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರೀಫ್ ಟಿಎ ವಹಿಸಿದರು. ಈ ಸಂಧರ್ಭದಲ್ಲಿ ಕಾಸರಗೋಡು ಅಲ್-ಬಯಾನ್ ಸಂಸ್ಥೆಯಿಂದ ಹಫೀಲಾ ಬಿರುದು ಪಡೆದ ಟಿ.ಎ ಶರೀಫ್ ರವರ ಪುತ್ರಿ ಫಾತಿಮತ್ ಸಾರ್ಫಿನ ಳಿಗೆ…

ಡಾ. ಅನುರಾಧಾ ಕುರುಂಜಿಯವರಿಗೆ ಬೆಳ್ತಂಗಡಿಯಲ್ಲಿ ಸನ್ಮಾನ

ಸುಳ್ಯದ ಉಪನ್ಯಾಸಕರು ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಬೆಳ್ತಂಗಡಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗೌಡರ ಯುವ ವೇದಿಕೆ, ಗೌಡರ ತಾಲೂಕು ಮಹಿಳಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಮಾರ್ಚ್ 10ರಂದು ಬೆಳ್ತಂಗಡಿಯ ವಾಣಿ ಪಿ ಯು…

ಅರಂತೋಡು: ಅಂಗಡಿಮಜಲು – ರೆಂಜಾಳ ಸಂಪರ್ಕ ರಸ್ತೆಗೆ ಶಾಸಕರಿಂದ ಗುದ್ದಲಿಪೂಜೆ

ಅರಂತೋಡಿನಿಂದ ಅಂಗಡಿಮಜಲು ಬಾಜಿನಡ್ಕ ಮೂಲಕ ಮರ್ಕಂಜ ಗ್ರಾಮದ ರೆಂಜಾಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಾ.8ರಂದು ಸಂಜೆ ಗುದ್ದಲಿಪೂಜೆ ನೆರವೇರಿಸಿದರು. ಅರಂತೋಡು ಗ್ರಾಮದ ಅಂಗಡಿಮಜಲು ಬಾಜಿನಡ್ಕ ಮೂಲಕ ಮರ್ಕಂಜ ಗ್ರಾಮದ ರೆಂಜಾಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ