Month: September 2024

ಕೊಯನಾಡು: ಈದ್ ಮಿಲಾದ್ ಪ್ರಯುಕ್ತ ಬೃಹತ್ ಕಾಲ್ನಡಿಗೆ ಜಾಥಾ- ಧ್ವಜ ಹಸ್ತಾಂತರಿಸುವ ಮೂಲಕ ಜಾಥಾ ಗೆ ಚಾಲನೆ

ಸುನ್ನಿ ಮುಸ್ಲಿಂ ಜುಮಾ ಕೊಯನಾಡು ವತಿಯಿಂದ ಈದ್ ಮಿಲಾದ್ ಪ್ರಯುಕ್ತ ಬೃಹತ್ ಕಾಲ್ನಡಿಗ ಜಾಥಾಮಾಜಿ ಜಿಲ್ಲಾ ವಕ್ಫ್ ಸದಸ್ಯ ಮೊಯಿದಿನ್ ಕುಂಞ ರವರು ಯುವ ಮುಖಂಡ ರಾದ ಹನೀಫ್ ಎಸ್ ಪಿ ರವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಜಾಥಾ ಗೆ ಚಾಲನೆ…

ಕಾಸರಗೋಡು: ಕಾರು-ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರನಿಗೆ ಗಾಯ

ಕಾಸರಗೋಡು: ಕಾರು ಮತ್ತು ಸ್ಕೂಟರ್ ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಸಹ ಸವಾರನಿಗೆ ಗಾಯವಾದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಬಟ್ಟತ್ತೂರು ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಕೋಟಿಕುಳಂನ ಸಿದ್ದಾರ್ಥ್ (23) ಮೃತ ಯುವಕ. ಸಹ ಸವಾರ ವೈಷ್ಣವ್ (22)…

Donald Trump: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನವೇ ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಅವರನ್ನು ಕೊಲ್ಲುವ ಯತ್ನ ನಡೆದಿದೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು ಕಳೆಯುವ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald…

ಮಾನವ ಸರಪಳಿಯಲ್ಲಿ ಮೊಗರ್ಪಣೆ ಮಸೀದಿ ಕಮಿಟಿಪದಾಧಿಕಾರಿಗಳು , ಮಸೀದಿ ಮುದರ್ರಿಸ್,ಮದರಸ ಗುರುಗಳು,ವಿದ್ಯಾರ್ಥಿಗಳು ಪೋಷಕರು ಭಾಗಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮೊಗರ್ಪಣೆ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರುಗಳು, ಮಸೀದಿ ಗುರುಗಳು,ಮದರಸ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು, ಪೋಷಕರು ಹಾಗೂ ಮಸೀದಿಯ ಸಹ ಸಂಘಟನೆಯ ಪದಾಧಿಕಾರಿಗಳು, ಊರಿನವರು ಭಾಗವಹಿಸಿದ್ದರು. ಮಾನವ…

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿಂದಿ ದಿವಸ ಆಚರಣೆ:

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿಂದಿ ಸಂಘದ ವತಿಯಿಂದ ಹಿಂದಿ ದಿನಾಚರಣೆಯನ್ನು ಸೆಪ್ಟಂಬರ್ 14ನೇ ಶನಿವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ ಎಂ ಇವರು ದೇಶದಲ್ಲಿ ಹಿಂದಿ ಭಾಷೆಯ ಮಹತ್ವ, ಅವಕಾಶಗಳು ಮತ್ತು ವಾಸ್ತವ ಸ್ಥಿತಿಗತಿ…

ಸೆ. 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಅತೀ ಉದ್ದದ ಮಾನವ ಸರಪಳಿ ರಚನೆಯಲ್ಲಿ ನೀವೂ ಭಾಗಿಯಾಗಿ.! 

ಇದು ಜಗತ್ತಿನಲ್ಲಿಯೇ ಅತಿ ಉದ್ದದ ಮಾನವ ಸರಪಳಿ ಎನಿಸಿಕೊಳ್ಳಲಿದೆ. ಆ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳೂ ಕೂಡ ನಡೆದಿವೆ. ಬೆಂಗಳೂರು: ಸೆಪ್ಟೆಂಬರ್ 15ರಂದು (ನಾಳೆ) ವಿಶ್ವ ಪ್ರಜಾಪ್ರಭುತ್ವ ದಿನವಾಗಿದ್ದು, ಇದನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ವಿಶ್ವ ದಾಖಲೆಯ ಮಾನವ ಸರಪಳಿ ರಚನೆಗೆ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 13ನೇ ಶುಕ್ರವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಮಹಾಬಲಿ ಚಕ್ರವರ್ತಿ ಹಾಗೂ…

₹275 ಕೋಟಿ ಸಂಭಾವನೆ ಪಡೆದ ದಳಪತಿ ವಿಜಯ್: ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಇದು

ಕೆವಿಎನ್ ಪ್ರೊಡಕ್ಷನ್ ಇದೀಗ ದಳಪತಿ ವಿಜಯ್ ನಟನೆಯ ತಮಿಳು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ. ವಿಜಯ್ ಅವರ 69ನೇ ಸಿನಿಮಾ ಮತ್ತು ವೃತ್ತಿ ಬದುಕಿನ ಕೊನೆಯ ಚಿತ್ರ ಇದಾಗಿದ್ದು 500 ಕೋಟಿ ರು.ಗೂ ಅಧಿಕ ಬಂಡವಾಳದಲ್ಲಿ ನಿರ್ಮಾಣಗೊಳ್ಳಲಿದೆ. ತಮಿಳಿನ ಖ್ಯಾತ ನಿರ್ದೇಶಕ ಹೆಚ್…

ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು ಇದರ ತಶ್ನಿಮೇ ಇಶ್ಕ್ 2K24 ಮಿಲಾದ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು ಇದರ ತಶ್ನಿಮೇ ಇಶ್ಕ್ 2K24 ಈದ್ ಮಿಲಾದ್ ಕಾರ್ಯಕ್ರಮದ ಆಮಂತ್ರಣ ಬಿಡುಗಡೆಯು ಇಂದು ಜುಮಾ ನಮಾಜಿನ ಬಳಿಕ ಮಸೀದಿ ಆಡಳಿತ ಮಂಡಳಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ರವರು ಬಿಡುಗಡೆಗೊಳಿಸಿದರು. ಸೆಪ್ಟೆಂಬರ್ 16 ಸೋಮವಾರ ಬೆಳಗ್ಗೆ…

ವಕ್ಫ್ ಮಸೂದೆ ವಿರುದ್ಧ ಅಲ್- ಅಮೀನ್ ಯೂತ್ ಸೆಂಟರ್ ಪೈಚಾರ್ ವತಿಯಿಂದ ಇಮೈಲ್ ಅಭಿಯಾನ

ಸುಳ್ಯ ಸೆ.12 : ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ನೂತನ ವಕ್ಫ್ ಬಿಲ್ ಇದರ ಕುರಿತು ಅಭಿಪ್ರಾಯ ತಿಳಿಸಲು ಈಮೇಲ್ ಅಭಿಯಾನ ನಡೆಯುತ್ತಿದ್ದು, ಇಂದು ಬದ್ರಿಯಾ ಮಸೀದಿ ವಠಾರ ಅಲ್-ಅಮೀನ್ ಯೂತ್ ಸೆಂಟರ್ ಪೈಚಾರದ ವತಿಯಿಂದ ಮೈಲ್ ಅಭಿಯಾನ‌ ನಡೆಯಿತು. ವಕ್ಫ್…