ಶಾಂತಿನಗರ: ಇತ್ತೀಚೆಗೆ ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಶಾಂತಿನಗರದ ವಿದ್ಯಾರ್ಥಿನಿ ಇಮ್ನಾ ಫಾತಿಮಾ ಅವರು ಒಟ್ಟು 583 ಅಂಕಗಳನ್ನು ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಇವರು ಶಾಂತಿನಗರದ ನಿವಾಸಿಗಳಾದ ಇಬ್ರಾಹಿಂ ಎಸ್.ಎ. ಮತ್ತು ಸಮೀಮಾ ಕೆ. ದಂಪತಿಯ ಪುತ್ರಿಯಾಗಿದ್ದಾರೆ. ಇಮ್ನಾ ಅವರ ಈ ಶೈಕ್ಷಣಿಕ ಸಾಧನೆಗೆ ಪೋಷಕರು, ಶಿಕ್ಷಕರು, ಕುಟುಂಬಸ್ಥರು ಹಾಗೂ ಊರಿನ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದ್ದಾರೆ.
🛒 Recommended for You:




