ಮಂಗಳೂರು: ದ.ಕ.ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆ.30ರಂದು (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ
ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *