ಮಂಗಳೂರು,ಜು.01 : ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು, ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *