More

ಮೈದಾನದಲ್ಲಿ ಇನ್ನು ಮಿಂಚಲ್ಲ ‘ಫುಟ್ಬಾಲ್ ಲೆಜೆಂಡ್’: ಕಣ್ಣೀರಿನಿಂದ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಲಿಯೋನೆಲ್ ಮೆಸ್ಸಿ ವಿದಾಯ!

ವಿಶ್ವ ಫುಟ್‌ಬಾಲ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ, ಅರ್ಜೆಂಟೀನಾದ ನಾಯಕ ಲಿಯೋನೆಲ್ ಮೆಸ್ಸಿ (39) ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಹಾಗೂ ಅತ್ಯಂತ ಭಾವನಾತ್ಮಕ ಸಂದೇಶವನ್ನು ಹಂಚಿಕೊಳ್ಳುವ ಮೂಲಕ, 21 ವರ್ಷಗಳ ತಮ್ಮ ಬಣ್ಣಬಣ್ಣದ ಬ್ಲೂ-ವೈಟ್ ಜೆರ್ಸಿ ಪಯಣಕ್ಕೆ ಮುಕ್ತಾಯ ಹಾಡಿದ್ದಾರೆ. “ಈ ನೀಲಿ ಮತ್ತು ಬಿಳಿ ಜೆರ್ಸಿಗಾಗಿ ನಾನು ನನ್ನ ಸರ್ವಸ್ವವನ್ನೂ ನೀಡಿದ್ದೇನೆ. ಈ ನಿರ್ಧಾರ ನನ್ನ ಹೃದಯಕ್ಕೆ ತೀವ್ರ ನೋವುಂಟುಮಾಡಿದೆ, ಆದರೆ ದೂರ ಸರಿಯಲು ಇದುವೇ ಸೂಕ್ತ ಸಮಯ” […]

Read More

ಸಂಪಾಜೆ ಗ್ರಾಮ ಪಂಚಾಯತ್: ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ – ಸ್ವಚ್ಛತೆ ಹಾಗೂ ಕುಡಿಯುವ ನೀರು ಪೂರೈಕೆಗೆ ಆದ್ಯತೆ

ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಪ್ರಮೋದ್ ಅವರ ಅಧ್ಯಕ್ಷತೆಯಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯು ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆ, ಆರೋಗ್ಯ ನೈರ್ಮಲ್ಯ ಹಾಗೂ ಕುಡಿಯುವ ನೀರಿನ ಮೂಲಗಳ ಪಾಲನೆಗೆ ವಿಶೇಷ ಗಮನ ಹರಿಸಲು ನಿರ್ಧರಿಸಲಾಯಿತು. ಪ್ರಮುಖ ತೀರ್ಮಾನಗಳು ಮತ್ತು ಚರ್ಚೆಗಳು ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಸರಿತಾ ಡಿಸೋಜ ಅವರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಡಿಯುವ ನೀರಿನ ವ್ಯವಸ್ಥೆಯ ಪ್ರಸ್ತುತ ಸ್ಥಿತಿಗತಿ […]

Read More

ಸುಳ್ಯ: ತಾಲೂಕು ಮಿಲಾದ್ ಸಮಿತಿ ಕಚೇರಿ ಉದ್ಘಾಟನೆ; ಸೆಪ್ಟೆಂಬರ್ 11ರಂದು ಬೃಹತ್ ಇಸ್ಲಾಮಿಕ್ ಸಾಂಸ್ಕೃತಿಕ ಮೆರವಣಿಗೆಗೆ ನಿರ್ಧಾರ

ಸುಳ್ಯ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಅವರ ಪವಿತ್ರ ಜನ್ಮದಿನಾಚರಣೆಯ (ಈದ್ ಮಿಲಾದ್) ಅಂಗವಾಗಿ, ತಾಲೂಕು ಮಿಲಾದ್ ಸಮಿತಿಯ ನೂತನ ಕಚೇರಿಯನ್ನು ಗಾಂಧಿನಗರದ ಜಿಟಿಸಿ ಮೆಟ್ರೋ ಬನಾತ್ ಟವರ್‌ನಲ್ಲಿ ವಿಜೃಂಭಣೆಯಿಂದ ಉದ್ಘಾಟಿಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಈದ್ ಮಿಲಾದ್ ಅನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಸಮಿತಿಯನ್ನು ರಚಿಸಿಕೊಳ್ಳಲಾಗಿದ್ದು, ಇದರ ಅಂಗವಾಗಿ ಸೆಪ್ಟೆಂಬರ್ 11 ಶುಕ್ರವಾರ ಸಂಜೆ 4 ಗಂಟೆಗೆ ಸುಳ್ಯದಲ್ಲಿ ಬೃಹತ್ ಇಸ್ಲಾಮಿಕ್ ಸಾಂಸ್ಕೃತಿಕ ಕಲಾ ವೈಭವದ ಮೆರವಣಿಗೆ ಹಾಗೂ ‘ಇಷ್ಕೆ ಮದೀನಾ’ ಕಾರ್ಯಕ್ರಮವನ್ನು […]

Read More

ಸಂಪಾಜೆ: ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಮನೆ ದುರಸ್ತಿ ಸಹಾಯಧನದ ಚೆಕ್ ವಿತರಣೆ

ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೇಕಡಾ 25 ರ ಅನುದಾನದಡಿಯಲ್ಲಿ ಪರಿಶಿಷ್ಟ ಜಾತಿಯ (SC) ಫಲಾನುಭವಿಗಳಿಗೆ ಮೀಸಲಿಟ್ಟಿದ್ದ ಮನೆ ದುರಸ್ತಿ ಧನಸಹಾಯದ ಚೆಕ್‌ಗಳನ್ನು ವಿತರಿಸಲಾಯಿತು. ರುಮಾನಿ ಅಲಡ್ಕದ ಗುಲಾಬಿ ಕೋಂ ಬಾಲಕೃಷ್ಣ ಹಾಗೂ ರಾಜರಾಮಪುರದ ಸುಶೀಲ ಕೋಂ ಗಣೇಶ ಅವರಿಗೆ ತಲಾ ₹15,000 ಗಳ ಚೆಕ್ ಅನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಸರಿತಾ ಡಿಸೋಜ ಅವರು ಅಧಿಕೃತವಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಮಾಜಿ […]

Read More

ಎನ್.ಎಂ.ಸಿ.: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ “ಅಂತರ ಶಾಂತಿ” ಕಾರ್ಯಕ್ರಮ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾಲೇಜಿನ ಕ್ರೀಡಾಪಟುಗಳಿಗಾಗಿ “ಅಂತರ ಶಾಂತಿ – Meditation & Mindfulness” ಕಾರ್ಯಕ್ರಮವನ್ನು ಆಗಸ್ಟ್ 29ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬ್ರಹ್ಮಕುಮಾರಿ ಸಂಸ್ಥೆಯ ಸುಳ್ಯ ಕೇಂದ್ರದ ಕೇಂದ್ರ ಉಸ್ತುವಾರಿ ಬ್ರಹ್ಮಕುಮಾರಿ ಉಮಾದೇವಿ ಭಾಗವಹಿಸಿ, ಧ್ಯಾನ, ಮೈಂಡ್‌ಫುಲ್‌ನೆಸ್ ಹಾಗೂ ಆಂತರಿಕ ಶಾಂತಿಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾಲೇಜಿನ […]

Read More

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸುಳ್ಯದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು 172 ನೇ ಜನ್ಮ ದಿನಾಚರಣೆ

ಗುರುಗಳ ಸಾಮಾಜಿಕ, ,ಶೈಕ್ಷಣಿಕ ಮತ್ತು ಸಂಘಟನಾತ್ಮಕ ಅಭಿವೃದ್ಧಿ ಯ ಪರಿಕಲ್ಪನೆ ಇಂದಿಗೂ ಪ್ರಸ್ತುತ : ಟಿ. ಎಂ. ಶಹೀದ್ ತೆಕ್ಕಿಲ್ 18 ನೇ ಶತಮಾನದ ಸಮಾಜ ಸುಧಾರಕರಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆ ಸುಳ್ಯ ತಾಲೂಕು ಕಚೇರಿ ಸಭಾಂಗಣ ದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ ವಹಿಸಿದ್ದರು. ಕಾರ್ಯಕ್ರಮ ವನ್ನು ಉದ್ಘಾಟಿಸಿದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ […]

Read More

ಅಹಮದ್ ಕುಂಞಿ ತೆಕ್ಕಿಲ್ ನಿಧನ

ಸುಳ್ಯ: ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ ನಿವಾಸಿ, ದಿವಂಗತ ತೆಕ್ಕಿಲ್ ಮೊಹಮ್ಮದ್ ಹಾಜಿ ಹಾಗೂ ಪಟೇಲ್ ಆಮಿನ ಹಜ್ಜುಮ್ಮ ದಂಪತಿಯ ಪ್ರಥಮ ಪುತ್ರ ಅಹಮದ್ ಕುಂಞಿ ತೆಕ್ಕಿಲ್ (86) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ […]

Read More

ಸುಳ್ಯದಲ್ಲಿ ಸಂಭ್ರಮ ದ ಮಿಲಾದು ನ್ನೆಬಿ ಆಚರಣೆಶಾಂತಿಯ ಸಂದೇಶ, ಮನುಕುಲದ ಸೇವೆ ಯ ಪ್ರವಾದಿಯವರ ಜೀವನ ಇಂದಿಗೂ ಪ್ರಸ್ತುತ : ಅಹ್ಸನಿ

ಪ್ರವಾದಿ ಮುಹಮ್ಮದ್ ಮುಸ್ತಫ ( ಸ. ಅ ) ರವರ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿನಗರ ಮುಹಿಯ್ಯದ್ದೀನ್ ಜುಮ್ಮಾ ಮಸ್ಜಿದ್, ಮುನವ್ವಿರುಲ್ ಇಸ್ಲಾಂ ಮದ್ರಸ ಇದರ ಆಶ್ರಯ ದಲ್ಲಿ ವಿವಿಧ ಕಾರ್ಯಕ್ರಮ ಗಳು ವಿಜೃಂಭಣೆ ಯಿಂದ ಜರಗಿತು, ಮೀಲಾದ್ ಕಾಲ್ನಡಿಗೆ ಸ್ವಲಾತ್ ಜಾಥಾ ವನ್ನು ಜುಮ್ಮಾ ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಕೆ ಎಂ ಎಸ್ ಮಹಮ್ಮದ್ ಜಾಥಾ ನಾಯಕ ಆಶಿಕ್ ರವರಿಗೆ ಧ್ವಜ ಹಸ್ತಾoತರಿಸಿ ಉದ್ಘಾಟಿಸಿದರು. ಸ್ಥಳೀಯ ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ […]

Read More

ಎನ್.ಎಂ.ಸಿ ಸುಳ್ಯದಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಸೈಬರ್ ಸೆಕ್ಯುರಿಟಿ ಕುರಿತು ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಕೋಶ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ್ ಕೇರ್ ಸಂಸ್ಥೆ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಹಾಗೂ ಸೈಬರ್ ಸೆಕ್ಯುರಿಟಿ ಕುರಿತು ಎರಡು ದಿನಗಳ ವಿಶೇಷ ತರಬೇತಿ ಕಾರ್ಯಾಗಾರವನ್ನು ಆ. 10 ಮತ್ತು ಆ. 11ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಭಾರತ್ ಕೇರ್ ಸಂಸ್ಥೆಯಿಂದ ಹನಿವೆಲ್ ಫ್ಯೂಚರ್ ಸ್ಕಿಲ್ ಎಡ್ಜ್ ಕಾರ್ಯಕ್ರಮದಡಿಯಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಭಾರತ್ ಕೇರ್ ಸಂಸ್ಥೆಯ ಜಿಲ್ಲಾ […]

Read More
img 20260723 095942

ಅರಂತೋಡು: ರಕ್ತಸಿಕ್ತವಾಗುತ್ತಿದೆ ಹೆದ್ದಾರಿ! ಸರಣಿ ಅಪಘಾತಗಳಿಗೆ ಬ್ರೇಕ್ ಹಾಕುವವರು ಯಾರು

ಸುಳ್ಯ: ಮಣಿ-ಮೈಸೂರು ಹೆದ್ದಾರಿಯ ಅರಂತೋಡು ಭಾಗವು ಇತ್ತೀಚೆಗೆ ‘ಮೃತ್ಯುಕೂಪ’ವಾಗಿ ಮಾರ್ಪಡುತ್ತಿದೆ. ಒಂದರ ಹಿಂದೊಂದರಂತೆ ಸಂಭವಿಸುತ್ತಿರುವ ಭೀಕರ ಸರಣಿ ರಸ್ತೆ ಅಪಘಾತಗಳಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನೊಂದೆಡೆ ಅಮೂಲ್ಯ ಜೀವಗಳು ರಸ್ತೆಯಲ್ಲೇ ಪ್ರಾಣ ಕಳೆದುಕೊಳ್ಳುತ್ತಿವೆ. ಈ ರಕ್ತಪಾತಕ್ಕೆ ತಡೆಗೋಡೆ ಹಾಕಬೇಕಾದ ವ್ಯವಸ್ಥೆ ಮತ್ತು ಸಾರ್ವಜನಿಕರ ನಿರ್ಲಕ್ಷ್ಯವೇ ಈ ದುರಂತಗಳಿಗೆ ಪ್ರಮುಖ ಕಾರಣವಾಗಿದೆ. ಸಾವು-ನೋವುಗಳ ಸರಮಾಲೆಗೆ ಕಾರಣಗಳೇನು?  ನೇರ ರಸ್ತೆಯಲ್ಲಿ ಮಿತಿಮೀರಿದ ವೇಗ.? ಅರಂತೋಡು ಭಾಗದ ರಸ್ತೆ ನೇರವಾಗಿರುವುದರಿಂದ ವಾಹನ ಸವಾರರು ವಿಪರೀತ ವೇಗದಲ್ಲಿ ಚಲಿಸುತ್ತಿದ್ದಾರೆ. ವೇಗದ ಮಿತಿಯ ಅರಿವಿಲ್ಲದೆ […]

Read More