ಪೇರಡ್ಕ ಗೂನಡ್ಕದಲ್ಲಿ ಎಸ್ಕೆ ಎಸ್‌ಬಿವಿ ಸುಳ್ಯ ರೇಂಜ್ ಸಮಿತಿ ವತಿಯಿಂದ ‘ಇಷ್ಕ್ ಮಜ್ಲಿಸ್’
ಗೂನಡ್ಕ : ಪ್ರವಾದಿ ಮುಹಮ್ಮದ್ (ಸ) ರ 1500 ನೇ ಜನ್ಮದಿನಾಚರಣೆಯ ಭಾಗವಾಗಿ ಸುಳ್ಯ ರೇಂಜ್ ಎಸ್ಕೆ ಎಸ್‌ಬಿವಿ ವತಿಯಿಂದ ಪೇರಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾದಲ್ಲಿ ಇಷ್ಕ್ ಮಜ್ಲಿಸ್ ಪ್ರವಾದಿ ಪ್ರಕೀರ್ತನೆ ಸಭೆ ನಡೆಯಿತು. ಪೇರಡ್ಕ…
ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಹಾಗೂ ಎಸ್.ಬಿ.ಎ ಇದರ ಸಹಭಾಗಿತ್ವದಲ್ಲಿ ಬ್ಯಾಡ್ಮಿಂಟನ್ ಪ್ರಿಮಿಯರ್ ಲೀಗ್; ಅತಿಥಿಯಾಗಿ ಆಗಮಿಸಿದ ಪುತ್ತೂರಿನ ಶಾಸಕ ಅಶೋಕ ರೈ ಯವರನ್ನು ಸ್ವಾಗತಿಸಿದ ಪೈಚಾರಿನ ಜನತೆ
ಅಸ್ತ್ರ ಆರ್ಟ್ & ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಹಾಗೂ ಸುಳ್ಯ ಬ್ಯಾಡ್ಮಿಂಟನ್ ಕ್ಲಬ್ (SBA) ಇದರ ಸಹಭಾಗಿತ್ವದಲ್ಲಿ ಸುಳ್ಯ, ಪುತ್ತೂರು, ಕಡಬ ವಿಧಾನಸಭಾ ಕ್ಷೇತ್ರದ ಆಹ್ವಾನಿತ 60 ಆಟಗಾರರ ಬ್ಯಾಡ್ಮಿಂಟನ್ ಪ್ರಿಮಿಯರ್ ಲೀಗ್ 2025 ‘ ಅಸ್ತ್ರ ಟ್ರೋಫಿ’ ಬ್ಯಾಡ್ಮಿಂಟನ್ ಪಂದ್ಯಾಕೂಟವು…
ಅಸ್ತ್ರ ಸ್ಪೋರ್ಟ್ಸ್ ಕ್ಲಬ್(ರಿ) ಪೈಚಾರ್ ಬ್ಯಾಡ್ಮಿಂಟನ್ ಪಂದ್ಯಾಟ ಕರಾವಳಿ ಕಿಂಗ್ಸ್ ಪ್ರಥಮ ಅಸ್ತ್ರ ಅವೇಂಜರ್ಸ್ ದ್ವಿತೀಯ
ಸುಳ್ಯ: ಅಸ್ತ್ರಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾರ್ ಹಾಗೂ ಸುಳ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್ (S.B.A) ಇದರ ಸಹಭಾಗಿತ್ವದಲ್ಲಿ ಸುಳ್ಯ, ಕಡಬ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಆಹ್ವಾನಿತ ತಂಡಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಸೆ. 14 ರಂದು ಸುಳ್ಯದ ಕುರುಂಜಿಭಾಗ್ ನಲ್ಲಿನ S.B.A…
ಸುಳ್ಯದ ಇವಾ ಫಾತಿಮಾಳಿಗೆ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ ಪ್ರಶಸ್ತಿ
ಶಾರ್ಜಾ, ಯುಎಇ: ಸುಳ್ಯದ ಅರಂಬೂರು ಮೂಲದ, ಶಾರ್ಜಾ ಜೇಮ್ಸ್ ಮಿಲೇನಿಯಮ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಈವಾ ಫಾತಿಮಾ ಬಶೀರ್ ಇಂಗ್ಲಿಷ್ ಕಥಾಪುಸ್ತಕಗಳನ್ನು ನಿರಂತರವಾಗಿ ಅತ್ಯಧಿಕ ಸಮಯ ಓದಿದ ಸಾಧನೆಗಾಗಿ ಪ್ರತಿಷ್ಠಿತ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ (AWR) ಅಚೀವರ್ಸ್ ಅವಾರ್ಡ್ ಗೆ…
ಗಾಂಧಿನಗರ: ಕೆಪಿಎಸ್ ಸ್ಕೂಲ್ ಪ್ರಾಥಮಿಕ ಮತ್ತು ಪ್ರೌಢ ವಿಭಾಗಕ್ಕೆ 5 ಕೊಠಡಿ ನಿರ್ಮಾಣ ಕ್ಕೆ ರೂ 79 ಲಕ್ಷ ಅನುದಾನ ಶಾಸಕರಿಂದ ಶಂಕುಸ್ಥಾಪನೆ
ಸುಳ್ಯ ಗಾಂಧಿನಗರ ಕೆಪಿಎಸ್ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಕ್ಕೆ 5 ಕೊಠಡಿ ಗಳ ನಿರ್ಮಾಣಕ್ಕೆ ರೂ 79 ಲಕ್ಷ ಅನುದಾನ ಮಂಜೂರಾ ಗಿದ್ದು ಸದ್ರಿ ಕಾಮಗಾರಿಗೆ ಸುಳ್ಯ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಭಾಗೀರಥಿ ಮುರುಳ್ಯ ಶಂಕುಸ್ಥಾಪನೆ ನೆರವೇರಿಸಿದರು ನಂತರ ಮಾತನಾಡಿದ…
ಅಜ್ಜಾವರ ಗೋದಾಮಿನಿಂದ ಅಡಿಕೆ ಕಳವು: ಪೋಲೀಸ್ ದೂರು
ಸುಳ್ಯ: ಇಲ್ಲಿನ ಅಜ್ಜಾವರದ ಗೋಡಾನ್ ನಿಂದ ಸುಮಾರು 12 ಕ್ವಿಂಟಾಲ್ ಅಡಿಕೆ ಕಳವಾಗಿರುವ ಕುರಿತು ಸುಳ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಳಿಯಾರು: ಸೆ.15 ರಂದು ಇಷ್ಕೆ ಮದೀನಾ ಮಿಲಾದ್ ಕಾನ್ಫರೆನ್ಸ್ ಫಝಲ್ ತಂಙಳ್ ಮತ್ತು ಧಾರ್ಮಿಕ ಪಂಡಿತ ಮುಸ್ತಫಾ ಹುದವಿ ಆಗಮನ
ಹಿಮಾಯತುಲ್ ಇಸ್ಲಾಂ ಕಮಿಟಿ ಖಿಳ್ರಿಯ ಮಸ್ಜಿದ್ ಬಿಳಿಯಾರು ಅರಂತೋಡು ಇದರ ಆಶ್ರಯದಲ್ಲಿ ಸೆ.15 ರಂದು ಬಿಳಿಯಾರು ಮಸೀದಿ ವಠಾರದಲ್ಲಿ ನಡೆಯಲಿದೆ. ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ವನ್ನೂ ಬಹು ಸಯ್ಯದ್ ಫಝಲ್ ಹಾಮಿದ್ ಕೊಯಮ್ಮ ತಂಘಲ್ ದುಗಲಡ್ಕ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ
ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ…
ಸುಳ್ಯ: ಈದ್ ಮಿಲಾದ್ ಪ್ರಯುಕ್ತ ಮರ್ಕಝ್ ಕೆ ಎಸ್ ಒ ವತಿಯಿಂದ ಸಿಹಿತಿಂಡಿ ವಿತರಣೆ
ಈದ್ ಮಿಲಾದ್ ಪ್ರಯುಕ್ತ ಕೇರಳದ ಕಲ್ಲಿಕೋಟೆಯ ಮರ್ಕಜ್ ಕಾರಂದೂರಿನಲ್ಲಿ ಕಲಿಯುತ್ತಿರುವ ಕರ್ನಾಟಕ ವಿದ್ಯಾರ್ಥಿಗಳ ಒಕ್ಕೂಟವಾದ ಕೆ ಎಸ್ ಒ ಸಂಘಟನೆಯ ವತಿಯಿಂದ ಸುಳ್ಯ ಪಟ್ಟಣದಲ್ಲಿ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು. ಇದು ಮಿಲಾದ್ ಕ್ಯಾಂಪೇನ್ “ಶಫೀಯುಲ್ ಉಮಮ್ ೩.೦” ಭಾಗವಾಗಿ ಆಯೋಜಿಸಲಾಗಿದ್ದ…
ಕೊಡಗು ಜಿಲ್ಲಾ ಲೋಕಾಯುಕ್ತ ಇಲಾಖೆಯಿಂದ ಮಿಂಚಿನ ಕಾರ್ಯಾಚರಣೆ
ಲಂಚ ಸ್ವೀಕಾರ ವೇಳೆ ನಿರಾವರಿ ನಿಗಮದ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಕೊಡಗು ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆಯಲ್ಲಿ ಭ್ರಷ್ಟ ಅಧಿಕಾರಿಯೋರ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಕುಶಾಲನಗರದ ಕಾವೇರಿ ನೀರಾವರಿ ನಿಗಮದ ಎಸ್ ಡಿ ಎ, ಆರ್ ಕೃಷ್ಣ ಎಂಬ ಅಧಿಕಾರಿ ಗುತ್ತಿಗೆದಾರ…