ಟಿವಿ, ಫ್ರಿಜ್, ಸ್ಮಾರ್ಟ್‌ಫೋನ್ ಬೆಲೆ ಇಳಿಕೆ, ಭಾರತಕ್ಕೆ ಡಿಸ್ಕೌಂಟ್ ಆಫರ್ ಮಾಡಿದ ಚೀನಾ!
ಸುಂಕದ ವಿಚಾರವಾಗಿ ಅಮೆರಿಕ-ಚೀನಾ ವ್ಯಾಪಾರ ಯುದ್ಧ ಹೆಚ್ಚುತ್ತಿರುವ ಮಧ್ಯೆ, ಅನೇಕ ಚೀನಾದ ಎಲೆಕ್ಟ್ರಾನಿಕ್ ಕಾಂಪೋನೆಂಟ್ ತಯಾರಕರು ಭಾರತೀಯ ಕಂಪನಿಗಳಿಗೆ 5% ವರೆಗೆ ರಿಯಾಯಿತಿಯನ್ನು ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಭಾರತೀಯ ಎಲೆಕ್ಟ್ರಾನಿಕ್ಸ್ ತಯಾರಕರು ಬೇಡಿಕೆಯನ್ನು ಹೆಚ್ಚಿಸಲು ಗ್ರಾಹಕರಿಗೆ ಈ ರಿಯಾಯಿತಿಯ ಕೆಲವು…
ವಾಣಿಜ್ಯ ವಿಭಾಗದಲ್ಲಿ ಮುಸ್ತಫಾ ಶಿಹಾಬ್ ಗೆ ಡಿಸ್ಟಿಂಕ್ಷನ್.
ನಿನ್ನೆ ಪ್ರಕಟವಾದ ಕರ್ನಾಟಕ ರಾಜ್ಯ ಪದವಿಪೂರ್ವ ಪರೀಕ್ಷೆಗಳ ಪಲಿತಾಂಶದಲ್ಲಿ ಸುಳ್ಯದ KVG ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮುಸ್ತಫಾ ಶಿಹಾಬ್ ಉತ್ತಮ ಸಾಧನೆಯನ್ನು ಮಾಡಿದ್ದು 600 ರಲ್ಲಿ 531 (88.5%)ಅಂಕಗಳೊಂದಿಗೆ ಡಿಸ್ಟಿಂಕ್ಷನಲ್ಲಿ ತೇರ್ಗಡೆ ಗೊಂಡಿದ್ದಾರೆ. ಇವರು ಮಂಡೆಕೋಲು ಗ್ರಾಮದ…
ಮಂಗಳೂರು: ದ್ವಿತೀಯ ಪಿಯುಸಿ ರಾಜ್ಯ ಟಾಪರ್‌ಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಮ್ಮಾನ ಮಾಡಿದರು.ವಾಣಿಜ್ಯ ವಿಭಾಗದಲ್ಲಿ ಪ್ರಥಮ ಜನನ ನ ರ‍್ಯಾಂಕ್ ಪಡೆದ ಕೆನರಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ…
ಸುಬುಲು ಸ್ಸಲಾಂ ಮದ್ರಸ ಕೊಯನಾಡು ಅಕ್ಷರಲೋಕಕ್ಕೆ ಮೊದಲ ಹೆಜ್ಜೆ ಮದ್ರಸ ವಿದ್ಯಾರಂಭ ಫತ್ಹೇ ಮುಬಾರಕ್ ಕಾರ್ಯಕ್ರಮ
ಕೊಯನಾಡು:- ಸುನ್ನಿ ಮುಸ್ಲಿಂ ಜುಮಾ ಮಸೀದಿ ಅಧೀನದಲ್ಲಿರುವ ಸುಬುಲು ಸ್ಸಲಾಂ ಮದ್ರಸದಲ್ಲಿ ಏಪ್ರಿಲ್ 9 ರಂದು ಬುಧವಾರ ಬೆಳಗ್ಗೆ 7 ಗಂಟೆಗೆ ಮದ್ರಸ ಸಭಾಂಗಣದಲ್ಲಿ ಆಕ್ಷರಲೋಕಕ್ಕೆ ಮೊದಲ ಹೆಜ್ಜೆ ಮದ್ರಸ ವಿದ್ಯಾರಂಭ ಫತ್ಹೇ ಮುಬಾರಕ್ ಕಾರ್ಯಕ್ರಮ ನಡೆಯಿತು. ಸದರ್ ಮುಅಲ್ಲಿಂ ನೌಶಾದ್…
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪ್ರವೇಶ ದ್ವಾರದ ಉದ್ಘಾಟನಾ ಸಮಾರಂಭ.
ಏ.08: ಶಾಂತಿನಗರ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಪ್ರವೇಶ ದ್ವಾರದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಉದ್ಘಾಟನಾ ಕಾರ್ಯಕ್ರಮವನ್ನು SDMC ಅಧ್ಯಕ್ಷರಾದ ಶ್ರೀ ಮಹಮ್ಮದ್ ನಝೀರ್ ರವರು ನೆರವೇರಿಸಿದರು ಹಾಗೂ ಹಿರಿಯರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ಉದ್ಘಾಟನೆಗೆ ಕೈಜೋಡಿಸಿದರು. ಉದ್ಘಾಟನೆ ಮಾಡಿ ಮಾತನಾಡಿದ ಶ್ರೀಯುತ…
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ; ಮುಹಮ್ಮದ್ ಲಾಝಿಮ್ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ
ಏ.8: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶಗಳನ್ನು ಮಂಗಳವಾರ ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕಳೆದ ವರ್ಷದ ಶೇಕಡಾ 81.15ಕ್ಕೆ ಹೋಲಿಸಿದರೆ ಫಲಿತಾಂಶದಲ್ಲಿ…
ಸುಳ್ಯ: ಕಳೆದುಹೋದ ಚಿನ್ನದ ಬ್ರಾಸ್‌ಲೆಟ್ ಅನ್ನು ವಾರಸುದಾರರಿಗೆ ಹಿಂದಿರುಗಿಸಿದ ಕಬೀರ್ ಕಟ್ಟೆಕಾರ್
ಸುಳ್ಯ, ಏ.08: ತನ್ನ ಅಂಗಡಿ ಎದುರು ಬಿದ್ದು ಸಿಕ್ಕಿದ್ದ ಚಿನ್ನದ ಬ್ರಾಸ್‌ಲೆಟ್ ಅನ್ನು ನಗರದ ಕಟ್ಟೆಕಾರ್ ಹಾರ್ಡ್ವೇರ್ ಮಾಲಕ ಕಬೀರ್ ಕಟ್ಟೆಕಾರ್ ಅವರು ವಾರಸುದಾರರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.ಪೇರಾಲಿನ ಶ್ರೀಧರ ಆಚಾರ್ಯ ಅವರ ಜೇಬಲ್ಲಿದ್ದ ಸುಮಾರು ಮುಕ್ಕಾಲು ಪವನ್ ತೂಕದ ಬ್ರಾಸ್‌ಲೆಟ್…
ಸುಳ್ಯ: ಮೊರ್ಗಪಣೆ ಎಕ್ಸಲೆನ್ಸ್ ಶೀ ಕ್ಯಾಂಪಸ್ ಮಹಿಳಾ ಪಿ.ಯು ಕಾಲೇಜಿಗೆ 100% ಫಲಿತಾಂಶ
ಸುಳ್ಯ : ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿ ಮೊಗರ್ಪಣೆ ಸುಳ್ಯ, ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿನಿಗಳ ಎಕ್ಸಲೆನ್ಸ್ ಶೀ ಮಹಿಳಾ ಕ್ಯಾಂಪಸ್ ಗೆ ೧೦೦% ಫಲಿತಾಂಶ ದೊರೆತಿದೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿನಿಗಳು ತೇರ್ಗಡೆ ಹೊಂದಿದ್ದಾರೆ.…
ಅಮರಜ್ಯೋತಿ ವಿದ್ಯಾರ್ಥಿನಿ ಖಾಲಿದ ನುಹಾ’ಗೆ ವಾಣಿಜ್ಯ ವಿಭಾಗದಲ್ಲಿ 95.6% ಅಂಕ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಈಗಾಗಲೇ ಪ್ರಕಟಗೊಳಿಸಿದ್ದಾರೆ.ಸುಳ್ಯ ಅಮರಜ್ಯೋತಿ ಕಾಲೇಜಿನ ವಿದ್ಯಾರ್ಥಿನಿ ಖಾಲಿದ ನುಹಾ’ಗೆ ದ್ವಿತೀಯ ವಾಣಿಜ್ಯ ವಿಭಾಗದಲ್ಲಿ 95.6%…
ದ್ವಿತೀಯ ಪಿಯುಸಿ ಫಲಿತಾಂಶ ಬಹಿರಂಗ, ಶೇ 73.4% ಉತ್ತೀರ್ಣ – ಎಂದಿನಂತೆ ಹೆಣ್ಣುಮಕ್ಕಳದ್ದೇ ಮೇಲುಗೈ! ಉಡುಪಿ ಫಸ್ಟ್, ದ.ಕ ಸೆಕೆಂಡ್
ದ್ವಿತೀಯ ಪಿಯುಸಿ ಫಲಿತಾಂಶ ಇನ್ನು ಕೆಲವೇ ನಿಮಿಷಗಳಲ್ಲಿ ವೆಬ್‌ಸೈಟ್ ಗಳಲ್ಲಿ ಪ್ರಕಟವಾಗಲಿದೆ. ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಎಂದಿನಂತೆ ಈ ಬಾರಿಯೂ ಸಹ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.…
