ನಾಳೆ ಮಾ.31 ಈದುಲ್ ಫಿತ್ರ್ ಆಚರಣೆ
ಇಂದು ದಿನಾಂಕ 30-03-2025 ಆದಿತ್ಯವಾರ ಅಸ್ತಮಿಸಿದ ಸೋಮವಾರ ರಾತ್ರಿ ಶವ್ವಾಲ್ ತಿಂಗಳ(ಈದುಲ್ ಫಿತ್ರ್) ಪ್ರಥಮ ಚಂದ್ರ ದರ್ಶನವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ರವರು ತೀರ್ಮಾನಿಸಿರುತ್ತಾರೆ. ಪ್ರಕಟನೆ: ಹಾಜಿ ಎಸ್…
ಬ್ಯಾಂಕಾಕ್’ನಲ್ಲಿ ಪ್ರಬಲ ಭೂಕಂಪ : ಬೀದಿಯಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
ಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೀಕರ ಭೂಕಂಪದ ನಂತರ ಮಹಿಳೆಯೊಬ್ಬರು ಬೀದಿಯಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಶುಕ್ರವಾರ ನಡೆದಿದೆ.ಆಸ್ಪತ್ರೆಯ ಸಿಬ್ಬಂದಿ ಮಹಿಳೆಯನ್ನು ಸುತ್ತುವರಿದು ಹೆರಿಗೆಗೆ ಸಹಾಯ ಮಾಡಿದ್ದರಿಂದ ಮಹಿಳೆ ಸ್ಟ್ರೆಚರ್ ಮೇಲೆ ಮಗುವಿಗೆ ಜನ್ಮ ನೀಡಿದ್ದಾಳೆ. ಭೂಕಂಪದ ಹಿನ್ನೆಲೆಯಲ್ಲಿ, ಬಿಎನ್‌ಎಚ್ ಆಸ್ಪತ್ರೆ ಮತ್ತು…
ಇವಾ ಫಾತಿಮಾ ಬಶೀರ್ ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
ವಿಶೇಷ ದಾಖಲೆಯ ಸಾಧನೆಗಾಗಿ ನೀಡಲಾಗುವ ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿಗೆ ಇವಾ ಫಾತಿಮಾ ಬಶೀರ್ ಆಯ್ಕೆಯಾಗಿದ್ದಾಳೆ. 9 ವರ್ಷ ಪ್ರಾಯದಲ್ಲಿ 4 ಗಂಟೆ, 31 ನಿಮಿಷ ಮತ್ತು 38 ಸೆಕೆಂಡುಗಳ ಅವಧಿಯಲ್ಲಿ 6 ಇಂಗ್ಲಿಷ್ ಕಥಾ ಪುಸ್ತಕಗಳನ್ನು ನಿರಂತರವಾಗಿ…
ಬೆಂಗಳೂರಿನ ಪಿಜಿಗಳಿಗೆ ಶಾಕ್ ಕೊಟ್ಟ ಐಟಿ ಉದ್ಯೋಗಿಗಳು
ಲಕ್ಷಾಂತರ ಮಂದಿಗೆ ವಾಸ್ತವ್ಯದ ಸೇವೆ ನೀಡುತ್ತಿರುವ ಬೆಂಗಳೂರಿನ ಪೇಯಿಂಗ್ ಗೆಸ್ಟ್‌ಗಳಿಗೆ (ಪಿಜಿ) ಇದೀಗ ಸಂಕಷ್ಟ ಎದುರಾಗಿದೆ ಎಂದು ವರದಿಯಾಗಿದೆ. ಮೊದಲೆಲ್ಲ ತುಂಬಿ ತುಳುಕಾಡುತ್ತಿದ್ದ ನಗರದ ಪಿಜಿಗಳು ಇತ್ತೀಚೆಗೆ ಖಾಲಿ ಖಾಲಿ ಹೊಡೆಯುತ್ತಿವೆ. ಉದ್ಯೋಗಿಗಳಿಗೆ ವರ್ಷಗಳ ಕಾಲ ಮನೆಯಂತಿದ್ದ ಪಿಜಿಗಳು ಇದೀಗ ಬಿಕೋ…
ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್ : ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ₹4 ಏರಿಕೆ!
ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಬಿಗ್ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ಮತ್ತೆ 4 ರೂಪಾಯಿ ಏರಿಕೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ…
ಪ್ರಾಣ ಹೋದ್ರೂ ಮೊಬೈಲ್ ಬಿಡೊಲ್ಲ ಎಂದ ಬಾಲಕಿ; ಅಮ್ಮ ಮೊಬೈಲ್ ಕಿತ್ತುಕೊಂಡಳು, ಮಗಳು ಪ್ರಾಣಬಿಟ್ಟಳು!
ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್‌ಗೆ ತುಂಬಾ ಅಡಿಕ್ಟ್ ಆಗಿದ್ದಾರೆ. ಕೆಲವು ಮಕ್ಕಳು ಮೊಬೈಲ್ ಇಲ್ಲದಿದ್ದರೆ ಮನೆಯವರನ್ನೆಲ್ಲಾ ಹೆದರಿಸುವ ಮಟ್ಟದಿಗೆ ರಚ್ಚೆ ಹಿಡಿಯುತ್ತಾರೆ. ಆದರೆ, ಇಲ್ಲೊಬ್ಬ 9ನೇ ತರಗತಿ ಬಾಲಕಿಗೆ ಮೊಬೈಲ್ ಮುಟ್ಟಬೇಡ ಎಂದು ತಾಯಿ ಹೇಳಿದ್ದಕ್ಕೆ ಸಾವಿಗೆ ಶರಣಾಗಿದ್ದಾಳೆ. ಇದೀಗ ಶಾಲೆ,…
ಅರಂತೋಡು ತೆಕ್ಕಿಲ್ ಪ್ರತಿಷ್ಠಾನದಿಂದ 20 ನೇ ವರ್ಷದ ಸರ್ವಧರ್ಮ ಸೌಹಾರ್ಧ ಇಫ್ತಾರ್ ಕೂಟ
ಸೌಹಾರ್ಧ ಇಫ್ತಾರ್ ನ್ನಿಂದ ದೇಶದ ಭಾವೈಕ್ಯತೆಯ ಸಮಾಜಕ್ಕೆ ಉತ್ತಮ ಸಂದೇಶ : ರಾಜೇಶ್ ನಾಥ್ ಜಿ. ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ) ಅರಂತೋಡು ಇದರ ವತಿಯಿಂದ 20 ನೇ ವರ್ಷದ ಸರ್ವಧರ್ಮ ಸೌಹಾರ್ಧ ಇಪ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ…
ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಹೆದ್ದಾರಿ ಸಚಿವರಿಗೆ ಪತ್ರ ಬರೆದ SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್
ಮಂಗಳೂರು: ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಈ…
ಚಕ್ರವರ್ತಿ ಫ್ರೆಂಡ್ಸ್ ಕಾವು ಇದರ ವತಿಯಿಂದ 9 ಜನರ ಕ್ರಿಕೆಟ್ ಪಂದ್ಯಾಟ.
ಚಕ್ರವರ್ತಿ ಫ್ರೆಂಡ್ಸ್ ಕಾವು ಇದರ ಆಶ್ರಯದಲ್ಲಿ 9-ಜನರ ನಿಗದಿತ ಓವರ್ ಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ದಿನಾಂಕ 05/04/2025 ಶನಿವಾರ ಹಾಗೂ ದಿನಾಂಕ 06/04/2025 ಆದಿತ್ಯವಾರ ದಂದು ಮಾಣಿಯಡ್ಕ ಕಾವು ಇಲ್ಲಿನ ಅಂಬೇಡ್ಕರ್ ಮೈದಾನದಲ್ಲಿ ನಡೆಯಲಿದೆ. ದಿನಾಂಕ 05/04/2025 ಶನಿವಾರ…
ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಮುಸ್ತಫ ರಿಗೆ ಸನ್ಮಾನ
ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನ (ರಿ ) ಆರಂತೋಡು ಇದರ ವತಿಯಿಂದ ಇತ್ತೀಚೆಗೆ ಸುಳ್ಯ ಯೋಜನಾ ಪ್ರಾಧಿಕಾರ (ಸೂಡ ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆ. ಎಂ. ಮುಸ್ತಫ ರನ್ನು ಸನ್ಮಾನಿಸಲಾಯಿತುಅಧ್ಯಕ್ಷತೆಯನ್ನು ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್…
