ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದಿಂದ 2 ವೋಲ್ವೊ ಮಲ್ಟಿ ಅಕ್ಸಲ್ ಸೀಟರ್, 3 ಅಂಬಾರಿ ಉತ್ಸವ ಬಸ್‌ಗಳಿಗೆ ಚಾಲನೆ
ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ವತಿಯಿಂದ ಎರಡು ಹೊಸ ವೋಲ್ವೊ ಮಲ್ಟಿ ಅಕ್ಸಲ್ ಸೀಟರ್ ಬಸ್‌ಗಳು ಮತ್ತು ಮೂರು ಹೊಸ ಅಂಬಾರಿ ಉತ್ಸವ ಹವಾನಿಯಂತ್ರಿತ ಸ್ಲೀಪರ್ ಬಸ್‌ಗಳಿಗೆ ವಿಭಾಗದ ಬಿಜೈ ನಿಲ್ದಾಣದಲ್ಲಿ ಜುಲೈ 28 ರಂದು ಚಾಲನೆ ದೊರೆಯಿತು.ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದ…
ಪಾಕ್ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ
Nammasullia: ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಸಂಘರ್ಷದಲ್ಲಿ ಪೋಷಕರನ್ನು ಕಳೆದುಕೊಂಡ ಸುಮಾರು ಎರಡು ಡಜನ್ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಮುಖ್ಯಸ್ಥ ತಾರಿಕ್…
ಮಂಗಳೂರು: ಬಾವಿಗೆ ಬಿದ್ದ ಚಿರತೆಗೆ ವಿದ್ಯುತ್ ಸ್ಪರ್ಶಿಸಿ ಮೃತ್ಯು
ನಾಯಿಯನ್ನು ಬೆನ್ನಟ್ಟಿ ಬಂದ ಚಿರತೆಯು ಬಾವಿಗೆ ಬಿದ್ದಿದ್ದು, ಮೋಟರ್‌ನ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೆನ್ನಬೆಟ್ಟು ಗ್ರಾಮದಲ್ಲಿ ಜುಲೈ 28ರ ಮುಂಜಾನೆ ನಡೆದಿದೆ.ಮೆನ್ನಬೆಟ್ಟು ನಿವಾಸಿ ರೋಬರ್ಟ್ ಅವರು ಜು.28ರ ಮುಂಜಾನೆ 5.30ಕ್ಕೆ ಎದ್ದು ನೀರಿಗಾಗಿ ಬಾವಿಯ…
ಪೂರ್ವ ತಯಾರಿ ಇಲ್ಲದೆ ತರಾತುರಿಯ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಲು SDPI ಮನವಿ
ಕಡಬ, ಜುಲೈ28 : ಮತದಾರರ ಪಟ್ಟಿ ಪರಿಷ್ಕರಣೆ ಮಾಡದೆ, ವಾರ್ಡುಗಳ ಮರು ವಿಂಗಡಣೆ ಮಾಡದೆ ತರಾತುರಿಯಲ್ಲಿ ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇದು ಮತದಾರರಿಗೆ ಗೊಂದಲಮಯ ವಾತಾವರಣ ಸೃಷ್ಟಿಸಿದೆ. ಹಾಗಾಗಿ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಬೇಕೆಂದು ಆಗ್ರಹಿಸಿ…
ಗೊಂದಲದಿಂದ ಕೂಡಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯನ್ನು ಮುಂದೂಡುವಂತೆ ಕೋರಿ SDPI ಯಿಂದ ಚುನಾವಣಾ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು,ಜುಲೈ 28:- ಯಾವುದೇ ಪೂರ್ವ ತಯಾರಿ ಮಾಡದೇ ಹರಕೆ ಸಂದಾಯ ಮಾಡಿ ಕೈ ತೊಳೆದುಕೊಳ್ಳಬೇಕು ಎಂಬ ರೀತಿಯಲ್ಲಿ ತರಾತುರಿಯಲ್ಲಿ ನಡೆಸಲು ಉದ್ದೇಶಿಸಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯನ್ನು ಕೂಡಲೇ ಮುಂದೂಡಬೇಕು ಮತ್ತು ಆಡಳಿತಾತ್ಮಕ ಕೆಲಸ ಕಾರ್ಯಗಳು ಆದ ಬಳಿಕ ಚುನಾವಣಾ ನಿಯಮಗಳನ್ನು…
ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಎಸ್‌ಡಿಪಿಐ ಅಭ್ಯರ್ಥಿಗಳು ಕಣಕ್ಕೆ
Nammasullia: ಕಡಬ: ಜುಲೈ 27 ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಮಹತ್ವದ ಸಭೆಯು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ ಕಲಾರದ ರಮಳಾನ್ ಸನ್ ರೈಸ್ ರವರ…
3 ದಿವಸವಾದರೂ ಬೆಳಕಿನ ಭಾಗ್ಯ ಕಾಣದ ಮೈತಡ್ಕ- ಕತ್ತಲ್ಲಲಿ ಮೈತಡ್ಕ ಪರಿಸರದವರು
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮೈತಡ್ಕ ನಿವಾಸಿಗಳು ವಿದ್ಯುತ್ ಸಮಸ್ಯೆಯಿಂದ ಕಳೆದ ಮೂರು ದಿವಸದಿಂದ ಕತ್ತಲಲ್ಲಿ ದಿನಗಳೆಯುತ್ತಿದ್ದಾರೆ. ವಿದ್ಯುತ್ ಲೈನ್ ಗೆ ಗೆಲ್ಲು ಬಿದ್ದು 3 ದಿವಸವಾದರೂ ಅದನ್ನು ನೋಡಲು ಕೂಡ ಪವರ್ ಮ್ಯಾನ್ ಬಾರದೆ ಅವಸ್ಥೆ ಮೈತಡ್ಕದ ಜನರು ಆಕ್ರೋಶಗೊಂಡಿದ್ದಾರೆ.…
ಭಾರತದ ಪ್ರಬಲ ಹೋರಾಟ; 4ನೇ ಟೆಸ್ಟ್ ಡ್ರಾನಲ್ಲಿ ಅಂತ್ಯ
Nammasullia: ಮ್ಯಾಚೆಸ್ಟರ್ ಟೆಸ್ಟ್‌ನಲ್ಲಿ (Test) ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿದ ಟೀಂ ಇಂಡಿಯಾ (Team India), ನಾಲ್ಕನೇ ಟೆಸ್ಟ್ ಪಂದ್ಯವನ್ನು ಡ್ರಾನಲ್ಲಿ ಅಂತ್ಯಗೊಳಿಸುವಲ್ಲಿ ಯಶಸ್ವಿಯಾಗಿದೆ. ಇಡೀ ಪಂದ್ಯದಲ್ಲಿ ಮೇಲುಗೈ ಸಾಧಿಸಿದ್ದ ಇಂಗ್ಲೆಂಡ್ ತಂಡ, ಎರಡನೇ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ನೀಡಿದ ಪ್ರದರ್ಶನದ…
ಸಂಪಾಜೆ: ಕಲ್ಲುಗುಂಡಿ ಪೊಸ್ಟ್ ಆಫೀಸ್ ಬಳಿ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ- ಗಂಭೀರ ಗಾಯಗೊಂಡ ಮಹಿಳೆ ಮೃತ್ಯು
ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೋಸ್ಟ್ ಆಫೀಸ್ ಬಳಿ ಮಹಿಳೆಯೋರ್ವರಿಗೆ ಬೈಕ್ ಡಿಕ್ಕಿಯಾದ ಘಟನೆ ವರದಿಯಾಗಿದೆ. ಮಹಿಳೆಯೋರ್ವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕೇರಳ ನೊಂದಣಿ ಸಂಖ್ಯೆಯ ದ್ವಿಚಕ್ರ ವಾಹನ ಮಹಿಳೆಗೆ ಡಿಕ್ಕಿಯಾಗಿ, ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ…
ಸುಬ್ರಹ್ಮಣ್ಯ: ಅಡ್ಡಾದಿಡ್ಡಿ ಬೈಕ್ ಓಡಿಸಿ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಅಡ್ಡಿ – ಪ್ರಕರಣ ದಾಖಲು
ಸುಬ್ರಹ್ಮಣ್ಯ ಜುಲೈ 27: ಬೈಕ್ ಸವಾರರು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಕೆಎಸ್‌ಆರ್‌ಟಿಸಿ ಬಸ್‌ನ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಬಳದಿಂದ ಸುಬ್ರಹ್ಮಣ್ಯಕ್ಕೆ ಬರುವಾಗ ಘಟನೆ ನಡೆದಿದ್ದು, ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು.…
