ಆಲೆಟ್ಟಿ: ಗಾಳಿ-ಮಳೆಗೆ ತೆಂಗಿನ‌ಮರ ಬಿದ್ದು ಮನೆಗೆ ಹಾನಿ

ಸುಳ್ಯ ಮಾ.೨೫: ಗುಡುಗು ಸಹಿತ ಗಾಳಿ ಮಳೆಗೆ ಅವಾಂತರ ಹಲವೆಡೆ ಸೃಷ್ಟಿಯಾಗಿದೆ. ಆಲೆಟ್ಟಿಯಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು, ಪರಿಣಾಮ ತೆಂಗಿನ ಮರ ರಘುನಾಥ ಎಂಬುವವರ ಮನೆಗೆ ಬಿದ್ದು ಮನೆ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸುಳ್ಯ: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹಿಂಭಾಗ ಓರ್ವನ ಶವ ಪತ್ತೆ

ಸುಳ್ಯ ಸರಕಾರಿ ಬಸ್ ನಿಲ್ದಾಣದ ಹಿಂಭಾಗದ ಖಾಲಿ ಜಾಗದಲ್ಲಿ ವೃದ್ದ ವ್ಯಕ್ತಿಯೋರ್ವರ ಮೃತದೇಹ ಇಂದು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇವರು ಕನಕಮಜಲು ಸಿ ಆರ್ ಸಿ ಕಾಲೋನಿಯ ವ್ಯಕ್ತಿ ಎಂದು ತಿಳಿದುಬಂದಿದ್ದು, ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

ಸುಳ್ಯ: ಎರಡನೇ ದಿನವೂ ಮುಂದುವರಿದ ಗುಡುಗು ಸಹಿತ ಮಳೆ.! ಸುಳ್ಯ ಕತ್ತಲಲ್ಲಿ ಫಿಕ್ಸ್.!

www.nammasullia.in: ಸುಳ್ಯದಲ್ಲಿ ಎರಡನೇ ದಿನವಾದ ಇಂದು ಕೂಡ ಭರ್ಜರಿ ಮಳೆಯಾಗಿದೆ. ನಿನ್ನೆ ಸುರಿದ ಮಳೆಯಿಂದಾಗಿ ಅನೇಕ ಕಡೆ ಅವಾಂತರ ಸಂಭವಿಸಿದ್ದು ವಿದ್ಯುತ್ ಕಡಿತವಾಗಿತ್ತು. ಇಂದು ಕೂಡಾ ಗಾಳಿ, ಗುಡುಗು ಸಹಿತ ವರುಣನ ಆರ್ಭಟ ಜೋರಾಗಿದೆ. ನಿನ್ನೆ ಮಳೆಯಿಂದಾಗಿ ಹಲವೆಡೆ ಮರಗಳು ಉರುಳಿದ್ದು,…

ಪೈಚಾರ್: ಗಾಳಿ ಮಳೆಗೆ,‌ ವಿದ್ಯುತ್ ತಂತಿ‌ ಮೇಲೆ ಬಿದ್ದ ತೆಂಗಿನ ಮರ  

ಪೈಚಾರ್: ಸುಳ್ಯದಲ್ಲಿ ಸಂಜೆ ಸಮಯ ಸುರಿದ ಧಾರಕಾರ ಮಳೆಯಿಂದ ಹಲವೆಡೆ ಮರಗಳು ನೆಲಕ್ಕೆ ಉರುಳಿವೆ, ಅರಂತೋಡು ಶಾಲಾ ಬಳಿ ಅಂಗಡಿ ಮಜಲು ರಸ್ತೆಗೆ ತೆಂಗಿನ ಮರವೊಂದು ಮುರಿದು ಬಿದ್ದು ಸ್ವಲ್ಪ ಹೊತ್ತು ಸಂಚಾರಕ್ಕೆ ಅಡ್ಡಿ ಯಾಯಿತು. ಇದನ್ನು ಗಮನಿಸಿದ ಸ್ಥಳೀಯ ಯುವಕರಾದ…

ಸುಳ್ಯದಲ್ಲಿ ಆಲಿಕಲ್ಲು ಮಳೆ

ಸುಳ್ಯ: ಕಳೆದ ಕೆಲ ದಿನಗಳಿಂದ ಬೆಂದ ಸುಳ್ಯದಲ್ಲಿ ಮಳೆಯಾಗಿದೆ. ಈ ಸಮಯದಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣ ದಾಖಲಾಗಿದ್ದ ಸುಳ್ಯಕ್ಕೆ ಇಂದು ವರ್ಷದ ಎರಡನೇ ಮಳೆ ಬಂದು ಇಳೆಗೆ ತಂಪೆರಗಿದ್ದಾನೆ. ಹಲವು ಕಡೆ ಆಲಿಕಲ್ಲು ಮಳೆಯಾಗಿದ್ದು ಜನತೆಗೆ ತಂಪು ಫೀಲ್ ನೀಡಿದೆ.

ಮಾ.26 ರಂದು ಅರಂತೋಡಿನಲ್ಲಿ 20ನೇ ವರ್ಷದ ತೆಕ್ಕಿಲ್ ಸರ್ವ ಧರ್ಮ ಸೌಹಾರ್ದ ಇಪ್ತಾರ್ ಕೂಟ

ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನ(ರಿ) ಅರಂತೋಡು ಇದರ ವತಿಯಿಂದ 20 ನೇ ವರ್ಷದ ಸರ್ವ ಧರ್ಮ ಸೌಹಾರ್ದ ಇಫ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ವಹಿಸಲಿದ್ದಾರೆ. ದುವಾಶೀರ್ವಾಚನವನ್ನು…

ಎನ್.ಎಂ.ಸಿ: ಪ್ರಾಜೆಕ್ಟ್ ಪ್ರಪೋಸಲ್ಸ್ ಆ್ಯಂಡ್ ಫಂಡಿಂಗ್ ಏಜೆನ್ಸೀಸ್ ಕುರಿತಾಗಿ ಏಕದಿನ ಕಾರ್ಯಾಗಾರ

ನೆಹರೂ ಮೆಮೋರಿಯಲ್ ಕಾಲೇಜಿನ ಸಂಶೋಧನಾ ಸಂಘ ಮತ್ತು ಗ್ರಂಥಾಲಯ ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ “ಪ್ರಾಜೆಕ್ಟ್ ಪ್ರಪೋಸಲ್ಸ್ ಆ್ಯಂಡ್ ಫಂಡಿಂಗ್ ಏಜೆನ್ಸೀಸ್'” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವು ಮಾರ್ಚ್ 21ನೇ ಶುಕ್ರವಾರದಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಕ್ಕೆ ಶ್ರೀ…

ಧರೆಗುರುಳಿದ ಮದ್ದೂರಮ್ಮ ಜಾತ್ರೆಯ ತೇರು – ಕುರ್ಜು ಕೆಳಗೆ ಸಿಲುಕಿ ಓರ್ವ ಸಾವು

ಮದ್ದೂರಮ್ಮ ಜಾತ್ರೆಯಲ್ಲಿ ಕುರ್ಜುಗಳು (ತೇರು) ಧರೆಗುರುಳಿದ ಘಟನೆ ಆನೇಕಲ್‌ ತಾಲೂಕಿನಲ್ಲಿ ನಡೆದಿದೆ. ಕುರ್ಜು ಕೆಳಗೆ ಸಿಲುಕಿ ಓರ್ವ ದಾರುಣ ಸಾವನ್ನಪ್ಪಿದ್ದಾರೆ.ಆನೇಕಲ್ ತಾಲ್ಲೂಕಿನ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರೆಯಲ್ಲಿ ಈ ದುರ್ಘಟನೆ ನಡೆದಿದೆ. ಜಾತ್ರೆಗೆ ಗ್ರಾಮಗಳಿಂದ 150 ಕ್ಕೂ ಹೆಚ್ಚು ಅಡಿ ಎತ್ತರದ…

ಸಾಯುವ ಸಂದರ್ಭದಲ್ಲೂ ಮತ್ತೊಬ್ಬರಿಗೆ ತೊಂದರೆಯಾಗದಂತೆ ಎಚ್ಚರಿಕೆ ; ಪತ್ರ ಬರೆದಿಟ್ಟು ಯುವಕ ಸಾವು !

ಮುಂಬೈನ ವಸಾಯಿಯಲ್ಲಿ 27 ವರ್ಷದ ಯುವಕನೊಬ್ಬ ಕಾರ್ಬನ್ ಮೊನಾಕ್ಸೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈತ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪೊಲೀಸರಿಗೆ ಎಚ್ಚರಿಕೆ ಪತ್ರ ಬರೆದಿದ್ದ.ಬೆಂಗಳೂರಿನಲ್ಲಿರುವ ಆತನ ಸಹೋದರಿ ಮುಂಬೈ ಪೊಲೀಸ್ ಕಮಿಷನರ್ ಕಚೇರಿಗೆ ಇಮೇಲ್ ಕಳುಹಿಸಿ, ತನ್ನ ಸಹೋದರನ…

ಕೋರೋನ ಜನತಾ ಕರ್ಫ್ಯೂ ಮತ್ತು ಲಾಕ್ಡೌನ್ ಗೆ 5ವರ್ಷ;

✍🏻ಫಾರೂಕ್ ಕಾಣಕ್ಕೋಡ್ ಭಾರತದಲ್ಲಿ ಕೊರೊನಾ ಲಾಕ್‌ಡೌನ್ 2020ರ ಮಾರ್ಚ್‌ನಲ್ಲಿ ಪ್ರಾರಂಭವಾಯಿತು, ಜಗತ್ತಿನ ಅತ್ಯಂತ ಕಠಿಣ ಲಾಕ್‌ಡೌನ್‌ಗಳಲ್ಲಿ ಒಂದೆಂದು ಪರಿಗಣಿಸಲಾಗಿತ್ತು.ಮಾರ್ಚ್ 21, 2020ಕ್ಕೆ ಜನತಾ ಕರ್ಫ್ಯೂ ವನ್ನು ಪ್ರಧಾನ ಮಂತ್ರಿ ಘೋಷಿಸಿದರು.ಮೂರು ದಿನಗಳ ನಂತರ ಮಾರ್ಚ್ 24, 2020ರಂದು ಪ್ರಧಾನ ಮಂತ್ರಿ ನರೇಂದ್ರ…