ದೇವರಕೊಲ್ಲಿ ಬಳಿ ಭೀಕರ ರಸ್ತೆ ಅಪಘಾತ: ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು  ಮೃತ್ಯು

Nammasullia: ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಶುಕ್ರವಾರ ಮಧ್ಯಾಹ್ನ ಲಾರಿ ಹಾಗೂ ಕಾರು ಮಧ್ಯೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಾದ ಘಟನೆ ವರದಿಯಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ನಿಹಾದ್, ರಿಶಾನ್, ರಾಶಿಬ್ ಎಂದು ಗುರುತಿಸಲಾಗಿದೆ.…

ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜಿಗೆ ನಾಳೆ(ಜು.25) ರಜೆ

ನಾಳೆ ಜು 25 ದಕ್ಷಿಣ ಕನ್ನಡ. ಜಿಲ್ಲೆಯ ಶಾಲೆ, ಪಿಯು ಕಾಲೇಜಿಗೆ ರಜೆ. ಮಳೆ ಹಿನ್ನೆಲೆಯಲ್ಲಿ ದಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ…

ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್‌ ವತಿಯಿಂದ ಮುಅಲ್ಲಿಂಡೇ ಕಾರ್ಯಕ್ರಮ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಅವರಿಂದ 50ಕ್ಕೂ ಹೆಚ್ಚು ಮದ್ರಸಾ ಅಧ್ಯಾಪಕರಿಗೆ ಉಡುಗೊರೆ ವಿತರಣೆ ಸುಳ್ಯ: ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್ ನಿರ್ದೇಶನದಂತೆ ಸುಳ್ಯ ರೇಂಜ್ ಸಮಿತಿ ವತಿಯಿಂದ ‘ ಮುಅಲ್ಲಿಂ ಡೇ ‘ ಕಾರ್ಯಕ್ರಮವನ್ನು ನಡೆಸಲಾಯಿತು. ಗುರುಂಪು…

ಫ್ರೆಂಡ್ಸ್ ಸರ್ಕಲ್ ಶಾಂತಿನಗರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Nammasullia: 2025-26 ನೇ ಸಾಲಿನ ಫ್ರೆಂಡ್ಸ್ ಸರ್ಕಲ್ ಶಾಂತಿನಗರ ಇದರ ಪ್ರಥಮ ವಾರ್ಷಿಕ ಮಹಾಸಭೆ ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅಧ್ಯಕ್ಷರಾಗಿ ನವೀನ್ ಕುಮಾರ್ ಎಸ್.ಆರ್, ಕಾರ್ಯದರ್ಶಿಯಾಗಿ ಪೃಥ್ವಿರಾಜ್ ಎ . ಸಿ, ಖಜಾಂಜಿಯಾಗಿ ಪ್ರೀಥಮ್ ಮಜಿಕೋಡಿ…

ಕಾಂಗ್ರೆಸ್ ನಾಯಕ, ಕಾರ್ಮಿಕ ಮುಖಂಡ ಚಂದ್ರಲಿಂಗಂ ನಿಧನ ಕೆ. ಎಂ. ಮುಸ್ತಫ ಸಂತಾಪ

ನಮ್ಮೆಲ್ಲರ ಪ್ರೀತಿ, ವಿಶ್ವಾಸ ಕ್ಕೆ ಪಾತ್ರ ರಾಗಿ ಸರಳ, ಸಜ್ಜನಿಕೆಯ ವ್ಯಕ್ತಿತ್ವ ದ ಇನ್ನೊಬ್ಬರ ನೋವಿಗೆ ಸ್ಪಂದಿಸುವ ಗುಣ ಗಳನ್ನು ಹೊಂದಿ ರುವ ಮಾಜಿ ಜಿ. ಪಂ. ಸದಸ್ಯ ಚಂದ್ರ ಲಿಂಗಂ ರವರ ನಿಧನ ಕ್ಕೆ ತೀವ್ರ ಸಂತಾಪ ವ್ಯಕ್ತ ಪಡಿಸುತ್ತಿದ್ದೇನೆ,…

ಕುಂಬಕ್ಕೊಡು: ಮಸೀದಿಯ ತಡೆಗೋಡೆಗೆ ಡಿಕ್ಕಿ ಹೊಡೆದು, ಮುಂದೆ ರಸ್ತೆ ಬದಿಯ ಬರೆಗೆ ಡಿಕ್ಕಿಯಾದ ಕಾರು; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಸುಳ್ಯ: ದ.ಕನ್ನಡ ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಅದೇ ರೀತಿ ಅಪಘಾತಗಳ ಸಂಖ್ಯೆ ಕೂಡಾ ಹೆಚ್ಚಾಗಿದೆ. ಕುಂಬಕ್ಕೊಡಿನಲ್ಲಿ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕುಂಬಕ್ಕೊಡು ಮಸೀದಿಯ ತಡೆಗೋಡೆಗೆ ಡಿಕ್ಕಿ ಹೊಡೆದು, ಅಲ್ಲಿಂದ ಮುಂದಕ್ಕೆ ಕಾರು ಚಲಿಸಿ ರಸ್ತೆ ಬದಿಯ ಬರೆಗೆ ಡಿಕ್ಕಿ…

ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ ಹಾಗೂ ಕೊಲೆ ಶಂಕಿತ ಪ್ರಕರಣಗಳು ದೇಶವನ್ನು ಬೆಚ್ಚಿ ಬೀಳಿಸುವಂತಿದೆ. ಈ ಪ್ರಕರಣಗಳ ಸತ್ಯ ಹೊರಹಾಕಿ, ನಿಜಕ್ಕೂ ನ್ಯಾಯ ದೊರೆಯುವಂತೆ ಮಾಡಲು ಎಸ್‌ಡಿಪಿಐ (SDPI) ಪಕ್ಷ ಕಳೆದ ಹಲವು ದಿನಗಳಿಂದ ರಾಜ್ಯದಾದ್ಯಂತ ಹೋರಾಟ ನಡೆಸುತ್ತಿದೆ.…

ಕೇರಳ: ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಚುತಾನಂದನ್ ವಿಧಿವಶ

ಭಾರತೀಯ ರಾಜಕಾರಣದ ಹಿರಿಯ ನಾಯಕ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ, ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್) ಮುಖಂಡ ವಿ ಎಸ್ ಅಚ್ಚುತಾನಂದನ್ (101) ಜುಲೈ 21 ರಂದು ಸಂಜೆ 4.10ರ ವೇಳೆಗೆ ವಿಧಿವಶರಾಗಿದ್ದಾರೆ.

ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೇರಳ ಸಂಸದ ಪತ್ರ

ಕೇರಳ ಜುಲೈ 20: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ)ಕ್ಕೆ ವಹಿಸುವಂತೆ ಕೇರಳದ ಸಿಪಿಐ ಸಂಸದ ಪಿ. ಸಂತೋಶ್ ಕುಮಾ‌ರ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದು ಆಗ್ರಹಿಸಿದ್ದಾರೆ.…

ಸುಳ್ಯ: ಸರಕಾರಿ ಜೂನಿಯರ್ ಕಾಲೇಜ್ ವಠಾರದಲ್ಲಿರುವ ಅಪಾಯಕಾರಿ ಮರಗಳನ್ನು ತೆರವು ಗೊಳಿಸಿ ಕೊಡುವಂತೆ ಅರಣ್ಯಧಿಕಾರಿಗಳಿಗೆ ಮನವಿ

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಅಮೃತ ಮಹೋತ್ಸವದ ಅಂಗವಾಗಿ ಸಭಾ ಭವನ ನಿರ್ಮಾಣ ವಾಗಲಿರುವ ಹಿನ್ನಲೆ ಯಲ್ಲಿ ಶಾಲಾ ವಠಾರದಲ್ಲಿರುವ ಅಪಾಯಕಾರಿ ಮರಗಳನ್ನು ತೆರವು ಗೊಳಿಸಿ ಕೊಡುವಂತೆ ಜು 19 ರಂದು ಕಾಲೇಜು ವತಿಯಿಂದ ಸುಳ್ಯ ಅರಣ್ಯ ಅಧಿಕಾರಿಗಳಿಗೆ…