ಮನೆಯಲ್ಲಿ ಸಿಕ್ತು 30 ವರ್ಷ ಹಿಂದೆ ಖರೀದಿಸಿದ್ದ ರಿಲಯನ್ಸ್ ಷೇರುಗಳ ದಾಖಲೆ: ಈಗ ಇವುಗಳ ಬೆಲೆ ಎಷ್ಟು?

ಓರ್ವ ವ್ಯಕ್ತಿ ಸೋಶಿಯಲ್ ಮೀಡಿಯಾದಲ್ಲಿ ಎರಡು ದಾಖಲೆಗಳ ಫೋಟೋ ಹಂಚಿಕೊಂಡಿದ್ದು, ನೆಟ್ಟಿಗರಿಂದ ಸಹಾಯ ಕೇಳಿದ್ದಾರೆ. ನಮ್ಮ ಮನೆಯಲ್ಲಿ ನನಗೆ ಈ ಎರಡು ದಾಖಲೆಗಳು ಸಿಕ್ಕಿವೆ. ಇವುಗಳನ್ನು ಏನು ಮಾಡಬೇಕು ಎಂದು ನನಗೆ ಅರ್ಥವಾಗುತ್ತಿಲ್ಲ. ನನಗೆ ಯಾರಾದ್ರೂ ಸಹಾಯ ಮಾಡಿರುವಿರಿ ಎಂದು ಎಕ್ಸ್…

ಮೊಗರ್ಪಣೆ: ಮಹಿಳೆಯರಿಗೆ‌ ವಿಶೇಷ ತರಬೇತಿ ಶಿಬಿರ

ಮೊಗರ್ಪಣೆ: ಇಲ್ಲಿನ ಮುಹಿಯ್ಯದ್ದೀನ್‌ ಜುಮಾ‌ ಮಸೀದಿಯಲ್ಲಿ ರಮದಾನ್ ತಿಂಗಳ ಪ್ರಯುಕ್ತ ಮಹಿಳೆಯರಿಗೆ ವಿಶೇಷ ಕ್ಲಾಸ್ ಇದೇ ಬರುವ ಮಾ.13 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ‘ಸ್ವರ್ಗಕ್ಕೆ ಹೋಗುವ ದಾರಿ’ ಎಂಬುದರ ಕುರಿತು ವಿಶೇಷ ಶಿಬಿರ ಹಾಫಿಲ್‌ ಶೌಕತ್ ಅಲಿ ಸಖಾಫಿ‌…

ಸುಳ್ಯ: ಇಳೆಗೆ ತಂಪೆರೆದ ವರುಣ

ಸುಳ್ಯ: ಕಳೆದ ಕೆಲ ದಿನಗಳಿಂದ ಬೆಂದ ಸುಳ್ಯದಲ್ಲಿ ಮಳೆಯಾಗಿದೆ. ನಿನ್ನೆ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣ ದಾಖಲಾಗಿದ್ದ ಸುಳ್ಯಕ್ಕೆ ಇಂದು ವರುಣ ತಂಪೆರಗಿದ್ದಾನೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಸಿಗಾಳಿ ಹೊಡೆತ : ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ

Mangalore: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್)ಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ…

ಕನಕಮಜಲು: ಕಳವುಗೈಯ್ಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖದೀಮರು

ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ರೆಡ್ ಹ್ಯಾಂಡಾಗಿ ಹಿಡಿದು ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ. ಕನಕಮಜಲು ಗ್ರಾಮದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಕೇಳುತ್ತಿತ್ತೆಂದೂ, ಇದು ಸೀತಾರಾಮ ಗೌಡರ…

ಎನ್.ಎಸ್.ಎಸ್ .ಸೇವಾ ಸಂಗಮ ಟ್ರಸ್ಟ್ (ರಿ.) ನಿಂದ ಮಹಿಳಾ ದಿನಾಚರಣೆ ಮತ್ತು” ನಾನೂ ನಾಯಕಿ” ತರಬೇತಿ

ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ “ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ (ರಿ.)” ಯ ದಶಮಾನೋತ್ಸವದ ಅಂಗವಾಗಿ ಮಹಿಳಾ ದಿನಾಚರಣೆ ಮತ್ತು” ನಾನೂ ನಾಯಕಿ’ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮವು ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು…

ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ; ಆಪತ್ಭಾಂಧವರಾದ ಸುಳ್ಯದ ಯುವಕರು

ಸುಳ್ಯ: ಇಲ್ಲಿನ ಸಂಪಾಜೆ ಸಮೀಪ ಸೆಂಟ್ರೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಮೋರಿಗೆ ಡಿಕ್ಕಿ ಹೊಡೆದ ಘಟನೆ ಮಾ.೧೦, ರಾತ್ರಿ 1:45 ರ ಸಮಯ ನಡೆದಿದೆ. ಮೂಲತಃ ಮಂಡ್ಯ ಮೂಲದವರಾಗಿದ್ದ ಚಾಲಕ ಅರುಣ್, ಪತ್ನಿ ಹೇಮಾವತಿ, ಮಗ ಲಿಖಿತ್,…

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎನ್.ಎಂ.ಸಿ ಎನ್.ಎಸ್.ಎಸ್ ಘಟಕದ ಸಹಯೋಗದಲ್ಲಿ “ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ ಮತ್ತು ಮಾಹಿತಿ ಸಂಗ್ರಹ” ಕಾರ್ಯಗಾರ

ಸುಳ್ಯ, ಮಾ.08; ಕರ್ನಾಟಕ ಅರೆಭಾಷೆ ಸಂಸ್ಕೃತಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ನೆಹರು ಮೆಮೋರಿಯಲ್ ಕಾಲೇಜು ಇದರ ಸಹಯೋಗದಲ್ಲಿ “ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ ಮತ್ತು ಮಾಹಿತಿ ಸಂಗ್ರಹ” ಕಾರ್ಯಗಾರ ಮಾರ್ಚ್ 8ರಂದು…

ಜಟ್ಟಿಪಳ್ಳದಲ್ಲಿ ಪಾಳು ಬಾವಿಗೆ ಬಿದ್ದ ಕರುವಿನ ರಕ್ಷಣೆ

ಸುಳ್ಯ ನಗರ ವ್ಯಾಪ್ತಿಯ ಜಟ್ಟಿಪಳ್ಳದ ಕಾನತ್ತಿಲ ಸ್ಟೋರ್ ಬಳಿಯಲ್ಲಿನ ಕಶ್ಯಪ್ ಕಾಂಪೌಂಡ್ ಆವರಣದಲ್ಲಿದ್ದ ಪಾಳು ಬಾವಿಯೊಂದರಲ್ಲಿ ಸಣ್ಣ ಕರು ಒಂದು ಬಿದ್ದಿದ್ದು ಸುಳ್ಯ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಬಂದು ಮೇಲಕ್ಕೆತ್ತಿ ಕಾಪಾಡಿದರು. ಸಂಜೆ ಸುಳ್ಯ ಬಜಾಜ್ ಶೋರೂಮ್ ಮಾಲಕ ರಮಾನಾಥ ಕಾನತ್ತಿಲರವರ…

ಮಾ.9ರಂದು ಅರಂತೋಡಿ ನಲ್ಲಿ ಎಸ್ ಕೆ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸುನ್ನೂರು ಮತ್ತು ಬೃಹತ್ ಇಫ್ತಾರ್ ಸಂಗಮ

ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸ್ ನೂರ್ ಹಾಗೂ ಇಫ್ತಾರ್ ಕೂಟವು ಆದಿತ್ಯವಾರ ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ. ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಯವರು…