ಜಟ್ಟಿಪಳ್ಳ ನಿವಾಸಿಯಾಗಿದ್ದ ‘ಅಬ್ದುಲ್ಲ ಕೆ.ಎಂ’ ನಿಧನ

ಕಾಸರಗೋಡು: ಸುಳ್ಯ ಜಟ್ಟಿಪಳ್ಳ ನಿವಾಸಿಯಾಗಿದ್ದ, ಜಟ್ಟಿಪಳ್ಳ ಮಸೀದಿ, ಜಟ್ಟಿಪಳ್ಳ ಶಾಲಾ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷರು, ಸುಳ್ಯ ಪ್ರೆಸ್‌ ಕ್ಲಬ್ ಅಧ್ಯಕ್ಷರಾದ ಶರೀಫ್ ಜಟ್ಟಿಪಳ್ಳ ಇವರ ಮಾವ (ತಾಯಿಯ ಸಹೋದರ) ಪ್ರಸ್ತುತ ಅಡೂರು ಪಳ್ಳಂಗೋಡು ನಿವಾಸಿ ಅಬ್ದುಲ್ಲಾ ಕೆ ಎಂ ರವರು…

ದ.ಕ. ಜಿಲ್ಲಾ. ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ವತಿಯಿಂದ ಸನ್ಮಾನ್ಯ ಶಾಸಕ ಅಶೋಕ್ ರೈ ಯವರಿಗೆ ಸನ್ಮಾನ

ದ.ಕ. ಜಿಲ್ಲಾ. ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಸರ್ವ ಕಾರ್ಯಕರ್ತರ ಪರಿಶ್ರಮದ ಮೂಲಕ ವಿಟ್ಲದಲ್ಲಿ ಮಂಜುರುಗೊಂಡಿರುವ ಅಂಬೇಡ್ಕರ್ ಭವನಕ್ಕೆ ₹75,0000 ಲಕ್ಷ ಅನುದಾನ ಮಂಜೂರು ಮಾಡಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಅಶೋಕ್ ರೈ ಯವರನ್ನು ದಿನಾಂಕ…

ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜ್ ಇದರ ನೂತನ ಎಸ್‌ ಡಿ ಎಂ ಸಿ ಸಮಿತಿ ರಚನೆ

ಅಧ್ಯಕ್ಷರಾಗಿ ಶ್ರೀಮತಿ ಮಂಜುಳಾ, ಉಪಾಧ್ಯಕ್ಷರಾಗಿ ಹಸೈನಾರ್ ಜಯನಗರ ಆಯ್ಕೆ Nammasullia: ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜ್ ಇದರ ನೂತನ ಎಸ್ ಡಿ ಎಮ್ ಸಿ ಸಮಿತಿ ರಚನೆ ಜುಲೈ 5 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕಿನ ಸರಕಾರಿ ಶಾಲೆಗಳಲ್ಲಿ…

ಜಯನಗರ ಹದಗೆಟ್ಟ ರಸ್ತೆ ದುರಸ್ತಿಗಾಗಿ ಪ್ರತಿಭಟನೆ; ಕೆಲಕಾಲ ರಸ್ತೆ ತಡೆ

ಜಯನಗರ ವಾರ್ಡ್ ನ ಮುಖ್ಯ ರಸ್ತೆ ಹೊಂಡ ಗುಂಡಿಗಳಿಂದ ರಸ್ತೆ ಇದೆಯೋ ಅಥವಾ ಇಲ್ಲವೋ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ, ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರತ್ಯುತ್ತರ ನೀಡಿರಲಿಲ್ಲ. ಪರಿಣಾಮ ಜು.7 ರಂದು ಜಯನಗರ ಮಿಲಿಟರಿ…

ನಾಡ ಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ನಿತ್ಯಾನಂದ ಮುಂಡೋಡಿ ಯವರಿಗೆ ಸೂಡ ಅಧ್ಯಕ್ಷರಿಂದ ಅಭಿನಂದನೆ

Nammasullia: ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಗುತ್ತಿಗಾರು ರಬ್ಬರ್ ಸೊಸೈಟಿ ಅಧ್ಯಕ್ಷರಾಗಿರುವ ನಿತ್ಯಾನಂದ ಮುಂಡೋಡಿ ಯವರು ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್…

Heart Attack: ನಿಮ್ಮ ಸುತ್ತ ಮುತ್ತ ಯಾರಾದರೂ ಕುಸಿದು ಬಿದ್ದಾಗ ಏನು ಮಾಡಬೇಕು? ಈ ರೀತಿ ಮಾಡಿ ಇತರರ ಜೀವ ಉಳಿಸಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಎಲ್ಲರೂ ಕೂಡ ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಅನಿವಾರ್ಯತೆ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಯುವ ಜನತೆ ಪ್ರಾಣ ಚೆಲ್ಲುತ್ತಿದ್ದು, ಇದು ಹಲವರಲ್ಲಿ ಆತಂಕವನ್ನು ನಿರ್ಮಾಣ ಮಾಡಿದೆ. ಈ ನಡುವೆ…

RMSA ಸಂಪಾಜೆ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Nammasullia: ದಿನಾಂಕ 5 -7-2025 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಪ್ರೌಢಶಾಲೆ ಆರ್ ಎಂ ಎಸ್ ಎ ಸಂಪಾಜೆ ಇವರ ನೇತೃತ್ವದಲ್ಲಿ 2024 -25ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ…

SKSSF ವಿಖಾಯ ವತಿಯಿಂದ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಸ್ವಚತೆ ಕಾರ್ಯಕ್ರಮ

ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡದಿಂದ ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಸುತ್ತಲೂ ಸ್ವಚತೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ ಕರುಣಾಕರಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಾಹಿದ್ ಪಾರೆಚಂದ್ರನ್ ಕೂಟೀಲು ಇದ್ದರು .ಸ್ವಚ್ಛತೆಯಲ್ಲಿ ಸುಳ್ಯ…

ಶಿಕ್ಷಕಿಗೆ ಚಾಕುವಿನಿಂದ ಇರಿದು ಕೊಂದು ತಾಳಿ ಕಟ್ಟಿ ಸೆಲ್ಫಿಯೊಂದಿಗೆ ವಿಕೃತಿ ಮೆರೆದ ಪಾಪಿ!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ ಮಾಡಿ ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ನಡೆದಿದ್ದು, 36 ವರ್ಷದ ಪೂರ್ಣಿಮಾ ಎಂಬ ಯುವತಿಯನ್ನು ಕೊಲೆಗೈದ ಪ್ರಿಯಕರ ಬಳಿಕ ತಾಳಿಕಟ್ಟಿದ ಘಟನೆ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ. ತಾನು ಪ್ರಾಮಾಣಿಕವಾಗಿ…

ಸಂಪಾಜೆ ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ₹1 ಕೋಟಿ ಅನುದಾನ ತರಿಸಿದ ಟಿ. ಎಂ. ಶಹಿದ್ ತೆಕ್ಕಿಲ್ ರವರಿಗೆ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಅಭಿನಂದನೆ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿ ಗೆ ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ರೂ 1 ಕೋಟಿ ಅನುದಾನ ತರುವಲ್ಲಿ ಯಶಸ್ವಿಯಾದ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ರವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ )…