ನದಿಗೆ ಶವವಿದ್ದ ಸೂಟ್ಕೇಸ್ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು
Nammasullia.in: ಫೆಬ್ರವರಿ 25: ಶವ ತುಂಬಿದ್ದ ಸೂಟ್ಕೇಸ್ ನದಿಗೆ ಎಸೆಯಲು ಹೋಗಿ ಇಬ್ಬರು ಮಹಿಳೆಯರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಗಂಗಾನದಿಯಲ್ಲಿ ಸೂಟ್ಕೇಸ್ನ್ನು ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ಅಮ್ಮ-ಮಗಳನ್ನು ಸ್ಥಳೀಯರು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಫಲ್ಗುಣಿ ಘೋಷ್ ಮತ್ತು…
ಕನ್ನಡದ ವಿವಿಧ ಫಾಂಟ್ ಗಳಿಗಾಗಿ ಈ ವೆಬ್ಸೈಟ್ ಭೇಟಿ ನೀಡಿ
Nammasullia: ಇಂದಿಗ ಕಾಲದಲ್ಲಿ ಎಲ್ಲವೂ ಡಿಜಿಟಲ್ ಆಗಿವೆ, ಏನೇ ಸಭೆ ಸಮಾರಂಭಗಳಿದ್ದರು, ಕ್ರೀಡೆ, ಕಲೆ ಹೀಗೆ ಏನೇ ಇದ್ದರು ಎಡಿಟಿಂಗ್ ಮಾಡಿ ವಾಟ್ಸ್ ಆ್ಯಪ್, ಫೇಸ್‌ಬುಕ್ ಈ ತರಹ ಸಾಮಾಜಿಕ ಜಾಲತಾಣದಲ್ಲಿ ಫೋಟೊ ಕಳುಹಿಸುವುದು ಸರ್ವೆ ಸಾಮಾನ್ಯ ಹೀಗೆ ನಿಮಗೆ ಎಡಿಟಿಂಗ್…
ಎಂಸಿಸಿ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ
ಸುಳ್ಯದ ಪ್ರತಿಷ್ಠಿತ ಮಾರ್ನಿಂಗ್ ಕ್ರಿಕೆಟ್ ಕ್ಲಬ್(ರಿ.)ಸುಳ್ಯ ಇದರ ವಾರ್ಷಿಕ ಮಹಾಸಭೆಯು ಫೆ 23 ಆದಿತ್ಯವಾರ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ಎಂಸಿಸಿ ಇದರ ಸ್ಥಾಪಕಧ್ಯಕ್ಷರಾದ ಹಂಝ ಖಾತೂನ್ ಹಾಗೂ ಅಧ್ಯಕ್ಷರಾದ ರಂಜಿತ್ ಕುಮಾರ್ ಕೆ.ಆರ್ ಮತ್ತು ಕಾರ್ಯದರ್ಶಿ ಝುಬೈರ್ ಇವರ ಉಪಸ್ಥಿತಿಯಲ್ಲಿ…
ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ
ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ…
ರಸ್ತೆ ಬದಿ ಕಾರು ಪಾರ್ಕ್ ಮಾಡಿದ್ದಾತ ಇಡೀ ದಿನವಾದರೂ ಇಳಿಯಲೇ ಇಲ್ಲ: ಹತ್ತಿರ ಹೋಗಿ ನೋಡಿದವರಿಗೆ ಶಾಕ್
Bengaluru: ಸಾವು ಯಾವಾಗ ಎಲ್ಲಿ ಹೇಗೆ ಬರುತ್ತದೆಯೋ ಹೇಳಲಾಗದು. ಹೃದಯಾಘಾತ, ಅನಿರೀಕ್ಷಿತ ಸಾವಂತೂ ನಮ್ಮ ಬೆನ್ನ ಹಿಂದೆಯೇ ಇರುತ್ತದೆ. ಇಂತಹದ್ದೇ ಒಂದು ಘಟನೆ ಬೆಂಗಳೂರಿನ ಬ್ರೂಕ್ ಫಿಲ್ಡ್ನಲ್ಲಿ ನಡೆದಿದೆ. ಐಟಿಪಿಎಲ್ ರಸ್ತೆಯಲ್ಲಿ ಗುರುವಾರ ಐಟಿ ಉದ್ಯೋಗಿ ಸಂತೋಷ್ ಪ್ರಸಾದ್, ಪಾರ್ಕ್ ಮಾಡಿದ್ದ…
ರೋಲಿಂಗ್ ಟ್ರೋಫಿ ಕ್ರಿಕೆಟ್ ಪಂದ್ಯಾಟ : ಪ್ರಥಮ ಆವೃತ್ತಿಯ ಚಾಂಪಿಯನ್ನಾಗಿ ಅಸ್ತ್ರ ಟ್ರಾನ್ಸ್‌ಪೋರ್ಟ್
ಸುಳ್ಯ : ಬೆಳಗ್ಗಿನ ಆಟದವರ ಕ್ಲಬ್ ಇದರ ಆಶ್ರಯದಲ್ಲಿ 11 ಓವರ್’ಗಳ ಲೀಗ್ ಮಾದರಿಯ ರೋಲಿಂಗ್ ಟ್ರೊಫಿ ಕ್ರಿಕೇಟ್ ಪಂದ್ಯಾಟವು ಫೆ.23 ರಂದು ಸುಳ್ಯ ತಾಲೂಕು ಕ್ರಿಡಾಂಗಣ (ಸ್ಟೇಡಿಯಮ್) ಶಾಂತಿನಗರದಲ್ಲಿ ನಡೆಯಿತು. ನಿಗದಿತ ತಂಡಗಳ ರೋಲಿಂಗ್ ಟ್ರೊಫಿಯಲ್ಲಿ ರಿಫಾಯಿ ಮಾಲೀಕತ್ವದ ಅಸ್ತ್ರ…
ಎಸ್‌ಡಿಪಿಐ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ತೆರವಿಗೆ ಸಹಿ ಸಂಗ್ರಹಸುಳ್ಯ ಕ್ಷೇತ್ರದಲ್ಲಿ ಪಕ್ಷಭೇದ ಮರೆತು ಜನಬೆಂಬಲ
ಸುಳ್ಯ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಜಿಲ್ಲಾದ್ಯಂತ ಕರೆ ನೀಡಿದ್ದ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನದ ಭಾಗವಾಗಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಳ್ಯದ ಗಾಂಧಿನಗರ,…
ಎಮ್ಮೆಮಾಡು ಮಖಾಂ ಉರೂಸ್; ಯಾತ್ರಿಕರಿಗೆ ಮೊಗರ್ಪಣೆಯಲ್ಲಿ ತಂಪು ಪಾನಿಯ ವಿತರಣೆ
ಸುಳ್ಯ: ಓಎಸ್ಎ, ಓಲ್ಡ್ ಸ್ಟುಡೆಂಟ್ ಅಸೋಸಿಯೇಷನ್ ಮೊಗರ್ಪಣೆ ಇದರ ವತಿಯಿಂದ, ಎಮ್ಮೆಮಾಡು ಮಾಖಾಂ ಉರೂಸ್’ಗೆ ಭೇಟಿ ಮಾಡುತ್ತಿರುವ ಯಾತ್ರಿಕರಿಗೆ ಪ್ರತಿ ವರ್ಷದಂತೆ ಈ ವರ್ಷ ಕೂಡಾ ತಂಪು ಪಾನೀಯ ನೀಡಲಾಯಿತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.
ಇಂಡಿಯಾ-ಪಾಕ್ ಕ್ರಿಕೆಟ್: ವಿರಾಟ್ ಕೊಹ್ಲಿ 51ನೇ ಶತಕ, ಸಚಿನ್ ದಾಖಲೆ ಮುರಿದ ಕೊಹ್ಲಿ
ವಿರಾಟ್ ಕೊಹ್ಲಿ ಅವರ ಅಜೇಯ ಶತಕದ (100) ಸಹಾಯದಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 6 ವಿಕೆಟ್ಗಳಿಂದ ಮಣಿಸಿ 2017ರ ಫೈನಲ್ ಸೋಲಿನ ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶ ಖಾತ್ರಿಪಡಿಸಿಕೊಂಡಿದೆ.…
ಭಾರತ ಸಿನಿಮಾ ರಂಗದ ಹಿನ್ನೆಲೆ ಗಾಯಕಿ ‘ಎಸ್.ಜಾನಕಿ’ ಕುಕ್ಕೆ ಸುಬ್ರಹ್ಮಣ್ಯ ಭೇಟಿ
ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಶ್ರೀಮತಿ ಎಸ್.ಜಾನಕಿ ಯವರು ಇತ್ತೀಚೆಗೆ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ…
