ಫೆ.19 SKSSF ಸ್ಥಾಪನಾ ದಿನದ ಅಂಗವಾಗಿ, SKSSF ಸುಳ್ಯ ಟೌನ್ ಶಾಖಾ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ
ಫೆ.19 SKSSF ಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ SKSSF ಸುಳ್ಯ ಟೌನ್ ಶಾಖಾ ವತಿಯಿಂದ ನಡೆಯಿತು. SKSSF ಸುಳ್ಯ ಟೌನ್ ಅಧ್ಯಕ್ಷ ಮಸೂದ್ ಮಚ್ಚು ಧವಜಾರೋಹಣಗೈದರು, ಜಲಾಲುದ್ದೀನ್ ಯಮಾನಿ ಉಸ್ತಾದ್ ದುವಾ ನೆರವೇರಿಸಿದರು. SKSSF ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ…
ಎಸ್ ಕೆ ಎಸ್ ಎಸ್ ಎಫ್ ಗೂನಡ್ಕ ಶಾಖೆಯ ವತಿಯಿಂದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ
ಗೂನಡ್ಕ: ಪ್ರತಿಷ್ಠಿತ ವಿದ್ಯಾರ್ಥಿ ಯುವಜನ ಸಂಘಟನೆಯಾದ ಎಸ್ಕೆ ಎಸ್‌ಎಸ್‌ಎಫ್ ಗೂನಡ್ಕ ಶಾಖೆಯ ವತಿಯಿಂದ ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ವಠಾರದಲ್ಲಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪೇರಡ್ಕ ಜಮಾಅತ್ ಅಧ್ಯಕ್ಷರಾದ ಜನಾಬ್ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ನೆರವೇರಿಸಿದರು. ಸ್ಥಳೀಯ ಖತೀಬರಾದ…
Kasaragod: ಅಂಗನವಾಡಿಗೆ ಕನ್ನಡ ಶಿಕ್ಷಕಿ ನೇಮಕ: ಕೇರಳ ಹೈಕೋರ್ಟ್ ಆದೇಶ
ಕೋರಿಕಂಡ ಅಂಗನವಾಡಿಗೆ ಕನ್ನಡ ಶಿಕ್ಷಕಿ ನೇಮಕ ಮಾಡುವಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕಾಸರಗೋಡು ಜಿಲ್ಲೆಯ ಆಡೂರು ಬಳಿಯ ಕೋರಿಕಂಡ ಅಂಗನವಾಡಿ ಕೇಂದ್ರಕ್ಕೆ ಕನ್ನಡ ಗೊತ್ತಿರುವ ಶಿಕ್ಷಕಿಯನ್ನು ನೇಮಕ ಮಾಡುವಂತೆ ಹೈಕೋರ್ಟ್ ತೀರ್ಪು ನೀಡಿದೆ. ಕನ್ನಡ ಮಾಧ್ಯಮದ ಈ ಅಂಗನವಾಡಿಗೆ…
ಸ್ನೇಹಿತನ ಜೊತೆ ಪತ್ನಿ ಪರಾರಿ: ಮನನೊಂದ ಪತಿ ಸೆಲ್ಫಿ ವಿಡಿಯೋ ಮಾಡಿ ಸಾವಿಗೆ ಶರಣು
Tumkur: ಸ್ನೇಹಿತನ ಜೊತೆ ಪತ್ನಿ ಪರಾರಿಯಾದ ದುರಂತವನ್ನು ಸಹಿಸಲಾಗದೇ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್‌ನಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೃತನನ್ನು ನಾಗೇಶ್ (35) ಎಂದು ಗುರುತಿಸಲಾಗಿದೆ. 12 ವರ್ಷಗಳ ಹಿಂದೆ ಪ್ರೀತಿಸಿ ರಂಜಿತಾ ಎಂಬವರನ್ನು ಮದುವೆಯಾದ ನಾಗೇಶ್,…
ಗೃಹಿಣಿ ಅನುಮಾನಾಸ್ಪದ ಸಾವು: 4 ವರ್ಷದ ಮಗು ಬಿಡಿಸಿದ ಡ್ರಾಯಿಂಗ್ನಲ್ಲಿ ಅಡಗಿತ್ತು ಸಾವಿನ ರಹಸ್ಯ?!
ಇಂದು ಗಂಡ-ಹೆಂಡತಿ ನಡುವಿನ ಸಂಬಂಧಕ್ಕೆ ಅರ್ಥವೇ ಇಲ್ಲದಂತಾಗಿದೆ. ಪತಿ-ಪತ್ನಿಯ ಸಂಬಂಧಗಳು ದಿನೇ ದಿನೇ ಹದಗೆಡುತ್ತಿವೆ. ಸಣ್ಣಪುಟ್ಟ ಕಾರಣಗಳಿಗೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಕೊಲೆ ಮಾಡುವ ಹಂತಕ್ಕೂ ಹೋಗಿದ್ದಾರೆ. ಇದೀಗ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಿವಾಹಿತ ಮಹಿಳೆಯ ಸಾವು ಪೊಲೀಸರಲ್ಲಿ ಅನುಮಾನ ಮೂಡಿಸಿದೆ.…
ಒಡಿಶಾ: ನೇಪಾಳಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ -ರಾಯಭಾರಿ ಅಧಿಕಾರಿಗಳೊಂದಿಗೆ ನೇಪಾಳದ ಪ್ರಧಾನಿ ಸಭೆ
ಭುವನೇಶ್ವರ ಫೆಬ್ರವರಿ 18: ವಿಧ್ಯಾರ್ಥಿಯೊಬ್ಬನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಶರಣಾದ ಭುವನೇಶ್ವರದಲ್ಲಿನ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ ಕಲಿಯುತ್ತಿದ್ದ ನೇಪಾಳಿ ವಿಧ್ಯಾರ್ಥಿನಿ ಪ್ರಕೃತಿ ಲಾಮ್ರಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳದ ಪ್ರಧಾನಿ ರಾಯಭಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. KIITಯಲ್ಲಿ ಮೂರನೇ ವರ್ಷದಲ್ಲಿ ಬಿ.ಟೆಕ್…
ಕಕ್ಕಿಂಜೆ – ಸರಕಾರಿ ಶಾಲೆ ಮಕ್ಕಳ ಮೇಲೆ ಹೆಜ್ಜೇನು ದಾಳಿ
ಬೆಳ್ತಂಗಡಿ ಫೆಬ್ರವರಿ 18: ಹೆಜ್ಜೇನು ದಾಳಿ ನಡೆಸಿದ ಪರಿಣಾಮ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ್ದು, ಈ ವೇಳೆ ಕೆಲವು…
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಕಾರು ಕಾಸರಗೋಡಿನಲ್ಲಿ ಭೀಕರ ಅಪಘಾತಪ್ರಾಣಾಪಯದಿಂದ ಪಾರು
ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪೆರಿಯ ಕಲ್ಯೊಟ್ ನಲ್ಲಿ ಕೃಪೆಶ್ ಮತ್ತು ಸಜಿತ್ಲಾಲ್ ಅವರ 6 ನೇ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ಅವರ ಕನ್ನಡ ಭಾಷಣವನ್ನು ಮಲಯಾಳಂ ಭಾಷೆಗೆ ತರ್ಜುಮೆ ಮಾಡಲು ಅವರ ವಾಹನದ…
ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ
ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೇವೆಗಳು ಸ್ಥಗಿತಗೊಂಡಿದ್ದು, ಶೀಘ್ರವಾಗಿ ಪರಿಹರಿಸಬೇಕೆಂದು ಕೋರಿ ಸುಳ್ಯ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಕಂದಾಯ ಸಚಿವರಿಗೆ SSF ಸುಳ್ಯ ಡಿವಿಷನ್ ವತಿಯಿಂದ ಮನವಿ…
ಸುಳ್ಯ: ಎಂ.ಸಿ.ಸಿ ಟ್ರೋಫಿ 2025; ಎಂ.ಸಿ.ಸಿ ಸುಳ್ಯ ಪ್ರಥಮ, ಎಂ.ಎಸ್.ಸಿ ಐವರ್ನಾಡು ದ್ವಿತೀಯ
ಸುಳ್ಯ: ಜಿಲ್ಲೆಯ ಪ್ರತಿಷ್ಠಿತ ಕ್ರಿಕೆಟ್ ಕ್ಲಬ್ ಗಳಲ್ಲಿಒಂದಾಗಿರುವ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಸುಳ್ಯ ಇದರ ಆಶ್ರಯದಲ್ಲಿ ಹನ್ನೊಂದು ಜನರ ಹನ್ನೊಂದು ಓವರ್‌ಗಳ ಎರಡು ದಿನಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಬಹಳ ಅದ್ದೂರಿಯಂದ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು…
