ಕಾಸರಗೋಡು: ಪ್ರವಾಹಕ್ಕೆ ಸಿಲುಕಿ 7 ವರ್ಷದ ಬಾಲಕ ಮೃತ್ಯು
Kasaragod: ಬಾಲಕನೋರ್ವ ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಬಂದ್ಯೋಡು ಸಮೀಪದ ಕೊಕ್ಕೆಜಾಲ್ ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಕೊಕ್ಕೆಜಾಲ್ ನ ಸಾದತ್ ಎಂಬುವವರ ಪುತ್ರ ಸುಲ್ತಾನ್ (7) ಮೃತಪಟ್ಟ ಬಾಲಕ. ಮನೆ ಸಮೀಪ ಆಟವಾಡುತ್ತಿದ್ದ ಸುಲ್ತಾನ್ ನಾಪತ್ತೆಯಾಗಿದ್ದನು. ಇದರಿಂದಾಗಿ ಮನೆಯವರು…
ಅಡ್ಕಾರು: ನಿಯಂತ್ರಣ ತಪ್ಪಿ ಪಲ್ಟಿಯಾದ ಡಸ್ಟರ್ ಕಾರು..! ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!
ಅಡ್ಕಾರಿನಲ್ಲಿ ಡಸ್ಟರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು(ಜೂ.16) ನಡೆದಿದೆ. ಕಾರು ಜಖಂಗೊಂಡಿದ್ದು, ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸುಳ್ಯದ ಹಲವು ಭಾಗಗಳಲ್ಲಿ ನಾಳೆ(ಜೂ17) ವಿದ್ಯುತ್ ವ್ಯತ್ಯಯ
110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ದಿನಾಂಕ: 17.06.2025 (ಮಂಗಳವಾರ) ಪೂರ್ವಾಹ್ನ 10:00 ರಿಂದ ಸಾಯಂಕಾಲ 3:00 ಗಂಟೆಯವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು, 33ಕೆವಿ ಮಾಡಾವು-ಕಾವು ಮತ್ತು 33ಕೆವಿ ಮಾಡಾವು – ಸುಳ್ಯ ವಿದ್ಯುತ್ ಮಾರ್ಗಗಳ…
ದ.ಕ ಜಿಲ್ಲೆಯ ಎಲ್ಲಾ ತಾಲೂಕಿನ ಶಾಲೆಗಳಿಗೆ (ಇಂದು ಜೂ.16) ರಜೆ
ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಮಂಗಳೂರು, ಬಂಟ್ವಾಳ, ಉಳ್ಳಾಲ ಹಾಗೂ ಮೂಡುಬಿದಿರೆ, ಮೂಲ್ಕಿ, ಪುತ್ತೂರು, ಸುಳ್ಯ ಸೇರಿದಂತೆ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಪದವಿ ಪೂರ್ವ ಕಾಲೇಜು ಗಳಿಗೆ ಜೂ.16 ರಂದು ರಜೆ ಘೋಷಣೆ ಮಾಡಲಾಗಿದೆ.
ಏರ್ ಇಂಡಿಯಾ ವಿಮಾನ ದುರಂತದ ವಿಡಿಯೋ ಮಾಡಿದ ಯುವಕ ಇವನೇ
ಗುಜರಾತ್ ನ ಅಹಮದಾಬಾದ್ ನಲ್ಲಿ ಇತ್ತೀಚೆಗೆ ಸಂಭವಿಸಿದ್ದ ಏರ್ ಇಂಡಿಯಾ ದುರಂತದಲ್ಲಿ ಸಾಕಷ್ಟು ಮಂದಿ ಸಾವನ್ನಪ್ಪಿದ್ದರು. ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ರಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10…
ದಕ ಜಿಲ್ಲೆಯ ಹಲವು ತಾಲೂಕುಗಳಿಗೆ (ನಾಳೆ ಜೂ.16) ರಜೆ
ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಮಂಗಳೂರು, ಬಂಟ್ವಾಳ, ಉಳ್ಳಾಲ ಹಾಗೂ ಮೂಡುಬಿದಿರೆ, ಮೂಲ್ಕಿ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂ.16 ರಂದು ರಜೆ ಘೋಷಣೆ ಮಾಡಲಾಗಿದೆ.
ಪುಣೆ ಬಳಿ ಸೇತುವೆ ಕುಸಿದು 6 ಮಂದಿ ಸಾವು – ಮುಂದುವರಿದ ಶೋಧ ಕಾರ್ಯ
ಪುಣೆಯಲ್ಲಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿದು ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿದ್ಧಾರೆ ಎಂದು ವರದಿಯಾಗಿದೆ. ಮಳೆಗಾಲದಲ್ಲಿ ಹೆಚ್ಚಿನ ಜನಸಂದಣಿಯನ್ನು ಹೊಂದಿರುವ ಜನಪ್ರಿಯ ಪ್ರವಾಸಿ ತಾಣವಾದ ಕುಂಡ್ಮಾಲಾದಲ್ಲಿ ಈ ಘಟನೆ ನಡೆದಿದೆ. ಸೇತುವೆ ಮೇಲಿದ್ದ ಸುಮಾರು 15 ರಿಂದ 20 ಪ್ರವಾಸಿಗರು…
WTC 2025 final: ‘ಗೆದ್ದ ಆಫ್ರಿಕಾ’; ಹರಿಣಗಳ ಮುಡಿಗೇರಿದ ಟೆಸ್ಟ್ ಚಾಂಪಿಯನ್ ಕಿರೀಟ
WTC 2025 final: ಲಾರ್ಡ್ಸ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆಸ್ಟ್ರೇಲಿಯಾ ನೀಡಿದ 282 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಐಡೆನ್ ಮಾರ್ಕ್ರಾಮ್ ಅವರ ಶತಕದ ನೆರವಿನಿಂದ…
ಕಾಸರಗೋಡು: ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ನರ್ಸ್ ಬಗ್ಗೆ ಅವಹೇಳನಕಾರಿ ಪೋಸ್ಟ್; ಉಪ ತಹಶೀಲ್ದಾರ್ ಅಮಾನತು
ಅಹಮ್ಮದಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳ ಮೂಲದ ನರ್ಸ್ ರಂಜಿತಾ ಜಿ. ನಾಯರ್ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನಕಾರಿ ಪೋಸ್ಟ್ ಮಾಡಿದ ವೆಳ್ಳರಿಕುಂಡು ತಾಲೂಕು ಉಪ ತಹಶೀಲ್ದಾರ್ ಎ. ಪವಿತ್ರನ್ ನನ್ನು ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.…
ಸುಹಾಸ್ ಶೆಟ್ಟಿ ಹತ್ಯೆ ಕೇಸ್; ಮಂಗಳೂರಿಗೆ ಆಗಮಿಸಿದ ಎನ್‌ಐಎ ಅಧಿಕಾರಿಗಳ ತಂಡ
ಬಜ್ಪೆ ಸಮೀಪದ ಕಿನ್ನಿಪದವಿನಲ್ಲಿ ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದ್ದು ಇದೀಗ ಅಧಿಕಾರಿಗಳು ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ…
