ಸುಳ್ಯ: ನಾಳೆ (ಫೆ.,18) ವಿದ್ಯುತ್ ವ್ಯತ್ಯಯ

33 ಕಾವು – ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.18 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು…

ಕಡಬ :ಮಕ್ಕಳ ಮಾಸೋತ್ಸವ ಅಂಗವಾಗಿ ಮಕ್ಕಳ ಹಕ್ಕುಗಳ ಕ್ಲಬ್ ಸದಸ್ಯರುಗಳ ಸಮಾವೇಶ

ಮಕ್ಕಳ ಮಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಫೆ 15 ರಂದು ಕಡಬ ಸಂತ ಜೋಕಿಂ ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಮಕ್ಕಳ ಹಕ್ಕುಗಳ ಕ್ಲಬ್ ಸದಸ್ಯರುಗಳ ಸಮಾವೇಶ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸಂಸ್ಥೆಯ ವಂದನೀಯ ಫಾ. ಅಮಿತ್ ರೂಡ್ರಿಗಸ್ ‘ಜೀವನದಲ್ಲಿ ಮೌಲ್ಯಯುತವಾದ ವಿಚಾರಗಳನ್ನು…

ಆಂಟಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪುತ್ರನ ಅಂಗಾಂಗ ಕತ್ತರಿಸಿ ಹತ್ಯೆಗೈದು ಕಾಲುವೆಗೆ ಎಸೆದ ತಾಯಿ

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ತನ್ನ ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ತಾಯಿಯೊಬ್ಬಳು ತನ್ನ ಮಗನನ್ನು ಕೊಂದಿದ್ದಾಳೆ ಎಂದು ಆರೋಪಿಸಲಾಗಿದೆ. ಮೃತನನ್ನು 35 ವರ್ಷದ ಕೆ. ಶ್ಯಾಮ್ ಪ್ರಸಾದ್ ಎಂದು ಗುರುತಿಸಲಾಗಿದ್ದು, ಆತನ ತಾಯಿ ಕೆ. ಲಕ್ಷ್ಮಿ ದೇವಿ ಮತ್ತು…

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಘೋರ ದುರಂತ : ಭೀಕರ ಕಾಲ್ತುಳಿತದಲ್ಲಿ ಮಕ್ಕಳು ಸೇರಿದಂತೆ 1 ಮಂದಿ ಸಾವು.!

ಶನಿವಾರ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಜನದಟ್ಟಣೆ ಹೆಚ್ಚಾದ ಹಿನ್ನೆಲೆಯಲ್ಲಿ ಉಂಟಾದ ಕಾಲ್ತುಳಿತದಲ್ಲಿ ಒಂಬತ್ತು ಮಹಿಳೆಯರು, ಐದು ಮಕ್ಕಳು ಮತ್ತು ನಾಲ್ವರು ಪುರುಷರು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಯಗೊಂಡವರಿಗೆ ಲೋಕ…

ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ರವರನ್ನು ನೇಮಕಗೊಳಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ರಾಧಾಕೃಷ್ಣ ಬೊಳ್ಳೂರುರವರು ಈ ಹಿಂದೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ, ಜಾಲ್ಸೂರು ಜಿ.ಪಂ. ಕ್ಷೇತ್ರದಿಂದ ಕಾಂಗ್ರೆಸ್ ಜಿಲ್ಲಾ ಪಂಚಾಯತ್ ಅಭ್ಯರ್ಥಿಯಾಗಿಯೂ…

ಕಬ್ಬಡಿ ಆಡಲು ಹೋಗಿ ಆಯತಪ್ಪಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ಕಾಲಿಗೆ ಗಾಯ

ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ತಾವು ರೇಡಿಂಗ್ ಮಾಡಿ, ಚಾಲನೆ ನೀಡಲು ಹೋಗಿ ಆಯತಪ್ಪಿ ಬಿದ್ದು ಉಪ ಸಭಾಪತಿ ರುದ್ರಪ್ಪ ಲಮಾಣಿ ಗಾಯಗೊಂಡಿರುವಂತ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಯಮತಿ ತಾಲ್ಲೂಕಿನ ಸೊರಗೊಂಡನ ಕೊಪ್ಪದಲ್ಲಿ ಸೇವಾಲಾಲ್ ಜಯಂತೋತ್ಸವದ ಪ್ರಯುಕ್ತ ಕಬ್ಬಡಿ…

Malappuram: ನೆಹರು ಮೆಮೋರಿಯಲ್ ಕಾಲೇಜಿನ ಉಪನ್ಯಾಸಕ ಕುಲದೀಪ್ ಪೆಲ್ತಡ್ಕರಿಗೆ  ರಾಷ್ಟ್ರೀಯ ವಿಜ್ಞಾನ ವಿಚಾರ ಸಂಕಿರಣದಲ್ಲಿ ‘ಬೆಸ್ಟ್ ಪ್ರೆಸೆಂಟೇಟರ್ ಅವಾರ್ಡ್’

ನೆಹರು ಮೆಮೋರಿಯಲ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕುಲದೀಪ್ ಪೆಲ್ತಡ್ಕ ಇವರು ಕ್ಯಾಲಿಕಟ್ ಯೂನಿವರ್ಸಿಟಿಯ ಜಾಮಿಯಾ ಸಲಫಿಯಾ ಫಾರ್ಮಸಿ ಕಾಲೇಜು, ಮಲಪ್ಪುರಂ, ಕೇರಳ ಇಲ್ಲಿ ಫೆಬ್ರವರಿ 10ರಂದು “ಅಡ್ವಾನ್ಸ್‌ಸಿಂಗ್ ಹೆಲ್ತ್‌ಕೇರ್ ಫ್ರಾಂಟಿಯರ್ಸ್: ಆಧುನಿಕ ಡ್ರಗ್ ಡಿಸ್ಕವರಿಯಲ್ಲಿ ಫಾರ್ಮಾ ಸಂಶೋಧನೆಯ ಪಾತ್ರ ಮತ್ತು…

ವಕ್ಫ್ ‌ ಮಸೂದೆಯನ್ನು ವಿರೋಧಿಸಿ ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ SDPI ಯಿಂದ ದಿಡೀರ್ ಪ್ರತಿಭಟನೆ

ಸುಳ್ಯ ,ಫೆ 14: ವಕ್ಫ್ ಮಸೂದೆ 2024 ರಾಜ್ಯ ಸಭೆಯಲ್ಲಿ ಮಂಡಿಸಿದ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ ಪ್ರತಿಭಟನೆಯ ಭಾಗವಾಗಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ವತಿಯಿಂದ ಪ್ರತಿಭಟನೆಯನ್ನುಸುಳ್ಯದ ಗಾಂಧಿನಗರ, ಸವಣೂರು,…

ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಅಂಗವಿಕಲ ಹಾಗೂ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಮನೆ ದುರಸ್ತಿಗೆ ಸಹಾಯಧನ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ನೇತೃತ್ವದಲ್ಲಿ ಸ್ವಂತ ನಿಧಿಯಲ್ಲಿ ಅಂಗವಿಕಲರು, ಪ.ಜಾತಿ ಪಂಗಡದವರ ಮನೆ ದುರಸ್ತಿಗೆ ಸಹಾಯಧನ, ಅಸೌಖ್ಯದಲ್ಲಿ ಇರುವವರಿಗೆ ಸಹಾಯದ ಚೆಕ್ ವಿತರಣೆ ನಡೆಯಿತು ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ, ಮಾಜಿ ಅಧ್ಯಕ್ಷರಾದ ಜಿ.…

ಮುರುಳ್ಯ: ಶಾಲಾ ಮುಂಭಾಗದ ರಸ್ತೆಯಲ್ಲಿ ಹಂಪ್ ಅಳವಡಿಸುವಂತೆ ಮನವಿ

ಮುರುಳ್ಯ: ಶಾಲಾ ಮುಂಭಾಗದ ರಸ್ತೆಯಲ್ಲಿ ಹಂಪ್ ಅಳವಡಿಸುವಂತೆ ಮನವಿ. ಮುರುಳ್ಯ ಶಾಂತಿನಗರ ಶಾಲಾ ಮುಂಭಾಗದಲ್ಲಿ ಹಾದು ಹೋಗುವ ಮಂಜೇಶ್ವರ ಪುತ್ತೂರು ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ರಸ್ತೆಯು ಅಪಘಾತ ವಲಯ ಪ್ರದೇಶವಾಗಿದ್ದು ಹಲವಾರು ರಸ್ತೆ ಅಪಘಾತಗಳು ಸಂಭವಿಸಿವೆ. ಹಾಗೂ ಶಾಲೆಯು ಪಕ್ಕದಲ್ಲೇ ಇರುವುದರಿಂದ…