ಮೆಸ್ಕಾಂ ಪವರ್ ಮ್ಯಾನ್’ಗಳಿಗೆ ಮೊಬೈಲ್ ಸುರಕ್ಷ ಕವರ್ ವಿತರಿಸಿದ ರಿಂಗರ್ಸ್ ಮೊಬೈಲ್ ಸಂಸ್ಥೆ

ಸುಳ್ಯ: ಮಳೆಗಾಲ ಬಂದರೆ ಸಾಕು ವಿದ್ಯುತ್ ಸಮಸ್ಯೆ ಅಷ್ಟಿಷ್ಟಲ್ಲ, ಹೀಗೆ ಮೆಸ್ಕಾಂ ಶಾಖಾ ಕಚೇರಿ ಮತ್ತು ಗ್ರಾಹಕರಿಂದ ಆಗಾಗ್ಗೆ ಬರುವ ಫೋನ್ ಕರೆಗಳಿಗೆ ಪ್ರತಿಕ್ರಿಯಿಸಬೇಕಾದ ಮೆಸ್ಕಾಂ ಪವರ್ ಮ್ಯಾನ್ ರವರು ತೀವ್ರ ಮಳೆಗಾಲದಲ್ಲಿ ತಮ್ಮ ಮೊಬೈಲ್ ಫೋನ್ ಗಳು ಹಾಳಾಗುವ ಸಮಸ್ಯೆಯನ್ನು…

ಮಂಗಳೂರು: ಗುಜರಿ ಅಂಗಡಿ ಬೆಂಕಿಗಾಹುತಿ

ಮಂಗಳೂರು ಜೂನ್ 14: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4 ಘಂಟೆ ಸುಮಾರಿಗೆ ನಡೆದಿದೆ.ಶಾರ್ಟ್ ಸರ್ಕ್ಯೂಟ್…

ಸರ್ಕಾರಿ ಕೆಲಸ ಬಿಟ್ಟು ಲಂಡನ್​ಗೆ ಹೊರಟಿದ್ದ ಕೇರಳದ ರಂಜಿತಾ ಕನಸು ವಿಮಾನ ದುರಂತದಲ್ಲಿ ನುಚ್ಚುನೂರು

ಪತ್ತನಂತಿಟ್ಟ: ಗುಜರಾತ್ನ ಅಹಮದಾಬಾದ್ನಲ್ಲಿ ಗುರುವಾರ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಕೇರಳದ ಪುಲ್ಲಾಡ್ ಮೂಲದ ರಂಜಿತಾ ಗೋಪಕುಮಾರ್ ಸಾವನ್ನಪ್ಪಿದ್ದಾರೆ. ಇವರ ಸಾವನ್ನು ಜಿಲ್ಲಾಧಿಕಾರಿಗಳು ಧೃಡಪಡಿಸಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ರಂಜಿತಾ ಪತ್ತನಂತಿಟ್ಟ ಜಿಲ್ಲೆಯಲ್ಲೇ ಸರ್ಕಾರಿ ಉದ್ಯೋಗದಲ್ಲಿದ್ದರು. ಆದರೆ ತಮ್ಮ…

ಉಳ್ಳಾಲ: 12ನೇ ಮಹಡಿಯಿಂದ ಆಯತಪ್ಪಿ ಬಿದ್ದು ಬಾಲಕಿ ಸಾವು

ಉಳ್ಳಾಲ ಜೂನ್ 13: ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ ಸಂಭವಿಸಿದೆ. ಮೃತ ಬಾಲಕಿಯನ್ನು ಯೆನೆಪೋಯ…

242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನ ಪತನ

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ ಪತನಗೊಂಡ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್‌ನ ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ. ಈ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರಿದ್ದರು ಎನ್ನಲಾಗಿದೆ.…

ಪೈಚಾರ್: ಅಬ್ದುಲ್ಲ (ಬನ್ನೂರ್ ಅದ್ಲಚ್ಚ) ನಿಧನ

ಪೈಚಾರ್: ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಮೊಗರ್ಪಣೆ ಜಮಾಅತ್, ಶಾಂತಿನಗರ ನಿವಾಸಿ, ಶಾಫಿ ಪ್ರಗತಿ ಇವರ ತಂದೆ ಅಬ್ದುಲ್ಲಾ (ಬನ್ನೂರ್ ಅದ್ಲಚ್ಚ) (80ವ) ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಐದು ಮಕ್ಕಳು‌ ಹಾಗೂ ಅನೇಕ ಬಂಧು ಮಿತ್ರರನ್ನು…

ಪಾಣೆಮಂಗಳೂರು: ಹಳೆ ಸೇತುವೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ನಿರ್ಬಂಧ

ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಶತಮಾನದಷ್ಟು ಹಳೆಯದಾದ ಕಬ್ಬಿಣದ ಸೇತುವೆಯ ಮೇಲೆ ಸುರಕ್ಷತಾ ಕಾರಣಗಳಿಗಾಗಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ.ಈ ಆದೇಶವು ಬಂಟ್ವಾಳ ಪಟ್ಟಣ ಪುರಸಭೆಯ ಮುಖ್ಯ ಅಧಿಕಾರಿಗೆ ನಿರ್ಬಂಧವನ್ನು ಕಟ್ಟುನಿಟ್ಟಾಗಿ…

ಕಾಂತಾರಕ್ಕೆ ಮುಗಿಯದ ಕಂಟಕ : ಮತ್ತೊಬ್ಬ ಕಲಾವಿದ ಸಾವು!

ಕಾಂತಾರ ಚಿತ್ರದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ಕಾಂತಾರ ಚಿತ್ರ ಕಲಾವಿದ ವಿಜು ವಿಕೆ ಮೃತ ವ್ಯಕ್ತಿ. ಇವರು ಕೇರಳದ ತ್ರಿಶೂರ್‌ ಮೂಲದ ಮಿಮಿಕ್ರಿ ಕಲಾವಿದರಾಗಿದ್ದು, ಕಾಂತಾರ ಚಿತ್ರಕ್ಕಾಗಿ…

ಕರಾವಳಿಯಲ್ಲಿ ಜೂನ್ 14 ರವರೆಗೆ ಬಿರುಗಾಳಿ ಸಹಿತ ಬಾರೀ ಮಳೆ ಎಚ್ಚರಿಕೆ

ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 12 ರಿಂದ ಬಹುತೇಕ ಕರ್ನಾಟಕದಲ್ಲಿ…

ಉಡುಪಿ ಬಳಿಕ ದಕ್ಷಿಣ ಕನ್ನಡದಲ್ಲಿ ಕೋಳಿ ಅಂಕದ ವಿರುದ್ದ ನೂತನ ಎಸ್ಪಿ ಕಾರ್ಯಾಚರಣೆ …!!

ಉಡುಪಿ ಜಿಲ್ಲೆಯಲ್ಲಿ ಕೋಳಿ ಅಂಕ ನಡೆಸದಂತೆ ಸಂಪೂರ್ಣ ತಡೆ ಒಡ್ಡಿದ ಎಸ್ಪಿ ಅರುಣ್ ಕುಮಾರ್ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೋಳಿ ಅಂಕ ನಡೆಯದಂತೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ನಡೆಯುತ್ತಿದ್ದ…