ಐಪಿಎಲ್ 2025ರ ಉಚಿತ ಸ್ಟ್ರೀಮಿಂಗ್ ಇಲ್ಲ; ಜಿಯೋ-ಹಾಟ್‌ಸ್ಟಾರ್‌ ವಿಲೀನ ಬಳಿಕ ಹೊಸ ಕ್ರಮ ಸಾಧ್ಯತೆ, ಚಂದಾದಾರಿಕೆ ಯೋಜನೆ ಘೋಷಣೆ

ಈ ಬಾರಿಯ ಐಪಿಎಲ್‌ ಪಂದ್ಯಾವಳಿಯನ್ನು ಸಂಪೂರ್ಣ ಉಚಿತವಾಗಿ ನೋಡಬಹುದು ಎಂಬ ಕ್ರಿಕೆಟ್‌ ಅಭಿಮಾನಿಗಳಿಗೆ ನಿರಾಶೆಯಾಗಿದೆ. ಚಂದಾದಾರಿಕೆ ಪಡೆದರೆ ಮಾತ್ರವೇ ಉಚಿತ ಲೈವ್‌ ಸ್ಟ್ರೀಮಿಂಗ್‌ ಸಿಗುವ ಸಾಧ್ಯತೆ ಇದೆ. ವಯಾಕಾಮ್ 18 ಮತ್ತು ಸ್ಟಾರ್ ಇಂಡಿಯಾ ವಿಲೀನದಿಂದ ಹೊಸದಾಗಿ ರೂಪುಗೊಂಡ ಜಂಟಿ ಉದ್ಯಮವಾದ…

ಶುಕ್ರವಾರ ಊರಿಗೆ ಮರಳಬೇಕಾಗಿದ್ದ, ಸೌದಿ ಅರೇಬಿಯಾದಲ್ಲಿ ಹಠಾತ್ ಸಾವು

ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್…

ಶುಕ್ರವಾರ ಊರಿಗೆ ಮರಳಬೇಕಾಗಿದ್ದ, ಸೌದಿ ಅರೇಬಿಯಾದಲ್ಲಿ ಹಠಾತ್ ಸಾವು

ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್…

ಸುಳ್ಯ:ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು,

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯ ಅರಂತೋಡು ಎಂಬಲ್ಲಿಂದ ವರದಿಯಾಗಿದೆ.ಅಡಿಗಾರ ನಾರಾಯಣ ಸಾವನ್ನಪ್ಪಿದ ವ್ಯಕ್ತಿ. ಅಡಿಗಾರ ನಾರಾಯಣ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸುತ್ತಿರುವಾಗಲೇ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ…

ಕನ್ನಡ ಶಾಲೆ ಉಳಿಸಿ, ಬೆಳಸಿ ಅಭಿಯಾನದ 50ರ ಸಂಭ್ರಮ ಹಾಗೂ ಗಡಿನಾಡ ಕನ್ನಡಿಗರ ಸ್ನೇಹ ಸಂಗಮ

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ 50ರ ಸಂಭ್ರಮ ಹಾಗೂ ಗಡಿನಾಡ ಕನ್ನಡಿಗರ ಸ್ನೇಹ ಸಂಗಮ ಇದೇ ಬರುವ ಫೆ. 16 2025 ರಂದು ಕನ್ನಡ ಪೆರಾಜೆ ಯಲ್ಲಿ…

18 ವರ್ಷದ ಯುವತಿ 50 ವರ್ಷದ ಅಂಕಲ್ ಜೊತೆ ಪರಾರಿ; ಮಗಳಿಗಾಗಿ ಹೆತ್ತವರ ಕಣ್ಣೀರು!

Namma sullia: ಹುಬ್ಬಳ್ಳಿಯಿಂದ ಕೊಲ್ಲಾಪುರದ ಅಜ್ಜಿ ಮನೆಗೆ ಹೋಗುವುದಾಗಿ ಹೋದ 18 ವರ್ಷದ ಮಗಳು 50 ವರ್ಷದ ಅಂಕಲ್‌ನೊಂದಿಗೆ ಪರಾರಿಯಾಗಿದ್ದಾಳೆ ಎಂದು ಯುವತಿ ಮನೆಯವರು ಕಣ್ಣೀರು ಹಾಕಿದ್ದಾರೆ. ಇದೀಗ ಅಂಕಲ್‌ ವಿರುದ್ಧ ಯುವತಿ ಮನೆಯವರು ದೂರು ನೀಡಿದ್ದಾರೆ. ಇದು ಹುಬ್ಬಳ್ಳಿಯಲ್ಲಿ ನಡೆದಿರುವ…

14 ದಿನದ ಪುಟ್ಟ ಕಂದಮ್ಮವಿರುವ ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಮಡಿಕೇರಿ ಫೆಬ್ರವರಿ 14: 14 ದಿನದ ಹುಸುಗೂಸು ಮಗುವನ್ನು ಬಿಟ್ಟು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ಮೃತರನ್ನು ವಿರಾಜಪೇಟೆ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ…

ಮಂಗಳೂರಿನ ಅಡಿಕೆ ಸುಪಾರಿ ಕಂಪನಿಗಳಿಗೆ ಐಟಿ ಶಾಕ್

ಮಂಗಳೂರು ಫೆಬ್ರವರಿ 13: ಮಂಗಳೂರಿನಲ್ಲಿ ಅಡಿಕೆ ವ್ಯಾಪಾರ ಮತ್ತು ಸುಪಾರಿ ವ್ಯಾಪಾರಗಳಲ್ಲಿ ತೊಡಗಿರುವ ಕೆಲವು ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳು…

ಸಾಲ ವಸೂಲಿಗೆ ಬಂದ ಬ್ಯಾಂಕ್​ ಉದ್ಯೋಗಿಯನ್ನೇ ಮದುವೆಯಾದ ವಿವಾಹಿತ ಮಹಿಳೆ!: ನಡೆದಿದ್ದೇನು ಗೊತ್ತೆ?

ಬ್ಯಾಂಕ್ನಲ್ಲಿ ಪಡೆದ ಸಾಲವನ್ನು ವಸೂಲಿ ಮಾಡಲು ಬಂದ ಬ್ಯಾಂಕ್ ಉದ್ಯೋಗಿ ಜತೆ ವಿವಾಹಿತೆಯೊಬ್ಬಳು ಓಡಿಹೋಗಿ ಮದುವೆಯಾಗಿರುವ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಸಾಲದ ಹಣ ಪಡೆಯಲು ಬ್ಯಾಂಕ್ ಉದ್ಯೋಗಿ ಆಕೆಯ ಮೆನೆಗೆ ಹೋಗುತ್ತಿದ್ದನು. ಈ ಸಮಯದಲ್ಲಿ ಇಬ್ಬರು ಪ್ರೀತಿಗೆ ಸಿಲುಕಿದ್ದು, ಕಳೆದ…

ಸುಳ್ಯದಲ್ಲಿ ಲೋಕಾಯುಕ್ತ ಎಸ್.ಪಿ ಸಂಪಾಜೆ ಗ್ರಾಮ ಪಂಚಾಯತ್ ಭೇಟಿ. ಅಬೂಬಕ್ಕರ್ ಕಡೆಪಾಲ ರವರಿಂದ ಪ್ಲಾಟಿಂಗ್ ಸಮಸ್ಯೆ ಬಗೆಹರಿಸಲು ಮನವಿ.

ಸಂಪಾಜೆ: ಲೋಕಾಯುಕ್ತ ಎಸ್ ಪಿ ಮತ್ತು ಮಂಗಳೂರು ವಿಭಾಗದ ಅಧಿಕಾರಿಗಳು ಸಂಪಾಜೆ ಗ್ರಾಮ ಪಂಚಾಯತ್ ಭೇಟಿ ನೀಡಿದ ಸಂದರ್ಭದಲ್ಲಿ ಸಂಪಾಜೆ ಗ್ರಾಮದ ಕಡಪಾಲ ಅಬೂಬಕ್ಕರ್ ಎಂ ಸಿ ಯವರು ಹಲವಾರು ವರ್ಷಗಳಿಂದ ಜನರು ಎದುರಿಸುತ್ತಿರುವ ಪ್ಲಾಟಿಂಗ್ ಸಮಸ್ಯೆಯ ಬಗ್ಗೆ ಲೋಕಾಯುಕ್ತ ಎಸ್ಪಿ…