Kasaragod: ನಾಲ್ವರು ಹೆಂಡತಿಯರ ಗಂಡ- ಫೇಸ್ ಬುಕ್ ಪೋಟೋದಲ್ಲಿ ಸಿಕ್ಕಿಬಿದ್ದ

ಕಾಸರಗೋಡು ಫೆಬ್ರವರಿ 12: ಮಲೆಯಾಳಂ ನಲ್ಲಿ ನಾಗೇಂದ್ರನ್ ಹನಿಮೂನ್ ಎನ್ನುವ ಒಂದು ವೆಬ್ ಸೀರಿಸ್ ಬಂದಿತ್ತು, ನಟ ಸೂರಜ್ ನಟಿಸಿದ್ದ ಈ ವೆಬ್ ಸಿರಿಸ್ ಬಾರಿ ಮೆಚ್ಚುಗೆಗೆ ಪಾತ್ರವಾಗಿತ್ತು, ಅದರಲ್ಲೂ ನಟ ಹಣಕ್ಕಾಗಿ ಬೇರೆ ಬೇರೆ ಊರುಗಳಿಗೆ ತೆರಳಿ ಬೇರೆ ಬೇರೆ…

ರಾಜ್ಯದಲ್ಲೊಂದು ಅಮಾನುಷ ಕೃತ್ಯ: ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ

ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಮಾನುಷ ಕೃತ್ಯ ಎನ್ನುವಂತೆ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿದಂತ ಪತಿರಾಯನೊಬ್ಬ, ಆಕೆಯನ್ನು ಕೊಲೆಗೆ ಯತ್ನಿಸಿದಂತ ಘಟನೆ ನೆಲಮಂಗಲದ ಹಾರೋಕ್ಯಾತನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಉತ್ತರದ ನೆಲಮಂಗಲದ ಬಳಿಯ ಹಾರೋಕ್ಯಾತನಹಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. ಪತ್ನಿ ಮಂಜುಳಾ ಎಂಬುರ ಮೇಲೆ…

ಬರಕಃ ಸಂಸ್ಥೆಯಲ್ಲಿ ವರ್ಣ ರಂಜಿತ ಪ್ರೆಪ್ ಗ್ರಾಜುಯೇಷನ್ ಕಾರ್ಯಕ್ರಮ

ಬರಕಃ ಇಂಟರ್ನ್ಯಾಷನಲ್ ಸ್ಕೂಲ್ & ಕಾಲೇಜಿನಲ್ಲಿ ಇತ್ತೀಚಿಗೆ ಸಂಭ್ರಮದ ಪ್ರೆಪ್ ಗ್ರಾಜುಯೇಷನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಕ್ರೈಂ ಬ್ರಾಂಚಿನ ಪೊಲೀಸ್ ಅಧಿಕಾರಿ ರಫೀಕ್ ಕೆ.ಎಂ ಅವರು ಮಕ್ಕಳಿಗೆ ಅರ್ಹತಾ ಪತ್ರಗಳನ್ನು ವಿತರಿಸಿದರು. ಅತಿಥಿಗಳಾಗಿ ಭಾಗವಹಿಸಿದ್ದ ಖ್ಯಾತ…

ಬರಕಾ ಇಂಟರ್ನ್ಯಾಷನಲ್ ಸ್ಕೂಲ್ & ಕಾಲೇಜಿನ ವಿದ್ಯಾರ್ಥಿನಿಯಿಂದ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ.

ನಗರದ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ & ಕಾಲೇಜಿನ 7ನೇ ತರಗತಿ ವಿದ್ಯಾರ್ಥಿನಿ ಫಾತಿಮಾ ಶಝಾರವರು, ತಮಿಳುನಾಡಿನ ಚೆನ್ನೈನಲ್ಲಿ ನಡೆದ ಒಂದೇ ಸ್ಥಳದಲ್ಲಿ ಕರಾಟೆ ವಿಭಾಗದ ಗುಂಪಿನಲ್ಲಿ 30 ನಿಮಿಷಗಳ ಕಾಲ ತಡೆರಹಿತ ಕಟಾ ಮಾಡಿ ಗಿನ್ನೆಸ್ ದಾಖಲೆ ಬರೆದಿದ್ದಾರೆ.ಅದರ ಜೊತೆಗೆ ಕುಮಿಟೆ…

ಅಯೋಧ್ಯೆ ಶ್ರೀ ರಾಮಮಂದಿರದ ಪ್ರಧಾನ ಅರ್ಚಕ ‘ಸತ್ಯೇಂದ್ರ ದಾಸ್’ ವಿಧಿವಶ

ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (SGPGIMS) ನಿಧನರಾದರು ಎಂದು ಸಂಸ್ಥೆ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.…

ವಿಜಯಪುರ:”ಭೀಮಾತೀರ”ದ ಕುಖ್ಯಾತಿಯ ಬಾಗಪ್ಪ ಹರಿಜನ್ ಬರ್ಬರ ಹತ್ಯೆ!

Vijaypura: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಕೊಚ್ಚಿ…

ಫೆ. 15 ಪ್ರೆಸಿಡೆನ್ಸಿ ಯೂನಿವರ್ಸಿಟಿ ವತಿಯಿಂದ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಆಕಾoಕ್ಷಿ ಗಳು ಸದುಪಯೋಗ ಪಡಿಸಿಕೊಳ್ಳುವoತೆ ಮೀಫ್ ಒಕ್ಕೂಟ ಕರೆ ಬೆಂಗಳೂರಿನ ಪ್ರತಿಷ್ಠಿತ ಪ್ರೆಸಿಡೆನ್ಸಿ ಯೂನಿವರ್ಸಿಟಿ ಆಶ್ರಯದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಸಹಕಾರ ದೊಂದಿಗೆ ಫೆಬ್ರವರಿ 15 ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಕುದ್ದೂಸ್ ಸಾಹೇಬ್ ಈದ್ಗ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.…

Jasprit Bumrah: ಚಾಂಪಿಯನ್ಸ್ ಟ್ರೋಫಿಯಿಂದ ಬುಮ್ರಾ ಔಟ್; ಹರ್ಷಿತ್ಗೆ ಬುಲಾವ್

ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಬೆನ್ನು ನೋವಿನ ಕಾರಣದಿಂದ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲಿದ್ದಾರೆ ಎಂದು ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದೃಢಪಡಿಸಿದೆ. ಬುಮ್ರಾ ಅವರ ಅಲಭ್ಯತೆಯ ಕಾರಣ, ಹಿರಿಯ ಪುರುಷರ ತಂಡದ ಆಯ್ಕೆ…

ಒಂದು ಸೀಟಿಗಾಗಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯ! ಓರ್ವ ಬಾಲಕ ಸಾವು

ಶಾಲೆಯಿಂದ ಮನೆಗೆ ಹಿಂತಿರುಗುವ ಸಮಯದಲ್ಲಿ ಶಾಲಾ ಬಸ್ಸಿನ ಸೀಟಿಗಾಗಿ ಇಬ್ಬರು 9ನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಜಗಳ ನಡೆದಿದೆ. ಸಣ್ಣ ಮಾತಿನಿಂದ ಶುರುವಾದ ವಾಗ್ವಾದ ತಾರಕಕ್ಕೇರಿ, ಕಡೆಗೆ ದುರಂತ ಅಂತ್ಯದಲ್ಲಿ ಕೊನೆಗೊಂಡಿರುವುದು ಸದ್ಯ ಪೋಷಕರಲ್ಲಿ ಕಣ್ಣೀರಿಡುವಂತೆ ಮಾಡಿದೆ. 14 ವರ್ಷದ ಬಾಲಕ…

WIM ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ.

ಸುಳ್ಯ: ಫೆಬ್ರವರಿ 11. ವಿಮೆನ್ ಇಂಡಿಯಾ ಮೂಮೆಂಟ್ ನ ವತಿಯಿಂದ ಮಹಿಳಾ ಸಮ್ಮಿಲನ ಕಾರ್ಯಕ್ರಮ ಸುಳ್ಯದ ಗಾಂಧಿನಗರದಲ್ಲಿ ಇಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸಬೀನ ಅಂಕತಡ್ಕ, ಉಪಾಧ್ಯಕ್ಷೆಯಾಗಿ ಸನಾ ಸುಳ್ಯ, ಕಾರ್ಯದರ್ಶಿಯಾಗಿ…