ಕೆ. ಎಂ. ಮುಸ್ತಫ ರನ್ನೊಳಗೊಂಡ ಜಿಲ್ಲಾ ಕಾಂಗ್ರೆಸ್ ಉಪ ಸಮಿತಿಯಿಂದ ಕೆಪಿಸಿಸಿ ನಿಯೋಗದ ಭೇಟಿ
ಜಿಲ್ಲೆಯಲ್ಲಿ ಕೋಮು ಸಾಮರಸ್ಯ, ಶಾಂತಿ ಸ್ಥಾಪಿಸಲು ಕ್ರಮಕ್ಕೆ ಆಗ್ರಹ ಮಂಗಳೂರು: ಜಿಲ್ಲೆ ಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹತ್ಯೆ ಪ್ರಕರಣಗಳು ಜಿಲ್ಲೆಯ ಶಾಂತಿಯನ್ನು ಕದಡುತ್ತಿದ್ದು, ದ. ಕ. ಜಿಲ್ಲೆ ಶಾಂತಿ ಪ್ರಿಯ ಜಿಲ್ಲೆಯಾಗಿದ್ದರೂ ಆಗಾಗ ಅಹಿತಕರ ಘಟನೆಗಳು ನಡೆಯುತ್ತಿದ್ದು ಇದು ಜಿಲ್ಲೆಯ…
ದುಗಲಡ್ಕ ಜುಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ ನಡೆಯಿತು
ಜಗತ್ತಿನಾದ್ಯಂತ ಮುಸ್ಲಿಮರು ಆಚರಿಸುವ ಅತಿ ಬಹುಮುಖ್ಯ ಎರಡು ಹಬ್ಬಗಳೆಂದರೆ ಬಕ್ರೀದ್ ಮತ್ತು ರಂಜಾನ್ ಅತ್ಯಂತ ಪವಿತ್ರ ಹಬ್ಬ ಎಂದು ಪರಿಗಣಿಸಲಾಗುತ್ತದೆ. ಬಕ್ರೀದ್ ಹಬ್ಬಕ್ಕೆ ಸುಮಾರು 5000 ವರ್ಷದ ಇತಿಹಾಸವಿದೆ. ಬಕ್ರೀದ್ ಹಬ್ಬದ ವಿಶೇಷವೆಂದರೆ ತ್ಯಾಗ, ಬಲಿದಾನ, ಆಹಾರ ದಾನದ ಸಮ್ಮಿಲನ ಮತ್ತು…
ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ ಮೊಹಿಯುದ್ದಿನ್ ಜುಮ ಮಸ್ಜಿದ್ ನಲ್ಲಿ ಸಡಗರದ ಈದ್ ಹಬ್ಬ ಆಚರಣೆ
ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ ಮೊಹಿಯುದ್ದಿನ್ ಜುಮ ಮಸ್ಜಿದ್ ನಲ್ಲಿ ಈದ್ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರ ದೊಂದಿಗೆ ಆಚರಿಸಲಾಯಿತು ಖತೀಬ್ ನಹೀಮ್ ಫೈಜಿ ಅಲ್ ಮಹಬರಿ ಈದ್ ಸಂದೇಶ ನೀಡಿದರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಸಹಾಬಾಳ್ವೆಗೆ ಒತ್ತು…
ಏಣಾವರ: ಸಂಭ್ರಮದ ಈದುಲ್ ಅಲ್ಹಾ ಆಚರಣೆ, ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು
ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ…
ಕುಂಬರ್ಚೋಡು ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ
ಕುಂಬರ್ಚೋಡು ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಿಸಲಾಯಿತು. ಮಸೀದಿಯ ಖತಿಬರಾದ ಇಕ್ಬಾಲ್ ಇರ್ಫಾನಿ ಯವರು ಖುತುಬಾ ನೆರವೇರಿಸಿ ಮಾತನಾಡಿ ಸರಳತೆ, ತ್ಯಾಗ ತಾಳ್ಮೆಗಳೆಂಬ ಅರ್ಥಪೂರ್ಣ ಬದುಕಿನ ಅನಿರ್ವಾಯ ಗುಣಗಳ ಮೂಲಕ ಸಮಾಜದ ಕನಸನ್ನು ಬೆಸೆಯುವ ವೈಚಾರಿಕತೆಯ ಮಹಾ ಘೋಷಣೆಯ ಸ್ಮರಣೆಯೇ…
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ- ನೈಜ್ಯ ಪರಿಸರ ಕಾಳಜಿ ನಿರಂತರವಾಗಿರಲಿ: ಡಾ. ಸಂಧ್ಯಾ ಕೆ
ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ…
ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಶ್ರೀ ಸುರೇಶ್ ವಾಗ್ಲೆ ವಿಶ್ವ ಪರಿಸರ ದಿನಾಚರಣೆ ಮಹತ್ವದ ಕುರಿತು ಮಾಹಿತಿ ನೀಡಿ,…
ಬೆಂಗಳೂರು ಕಾಲ್ತುಳಿತ ದುರಂತದಲ್ಲಿ 11 ಮಂದಿಯೂ ಉಸಿರುಗಟ್ಟಿ ಸಾವು : ಮರಣೋತ್ತರ ಪರೀಕ್ಷೆಯಲ್ಲಿ ದೃಢ.!
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 11 ಅಭಿಮಾನಿಗಳಲ್ಲಿ ಎಲ್ಲರೂ ಉಸಿರುಗಟ್ಟಿಯೇ ಮೃತಪಟ್ಟಿದ್ದಾರೆ ಎಂಬ ವಿಚಾರ…
ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭ ದನದ ಹೆಸರಿನಲ್ಲಿ ಸಂಘಪರಿವಾರದಿಂದ ಶಾಂತಿ ಕದಡುವ ಹುನ್ನಾರ: ಗರಿಷ್ಠ ಭದ್ರತೆ ನೀಡಲು SDPI ಆಗ್ರಹ
ಮಂಗಳೂರು: ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬವು ಬರುತ್ತಿದೆ. ಸಂಘಪರಿವಾರ ಕಾರ್ಯಕರ್ತರು ಮುಸ್ಲಿಮರ ಹಬ್ಬಕ್ಕೆ ತೊಂದರೆ ತಂದೊಡ್ದುವ ಕೃತ್ಯಕ್ಕೆ ಮುಂದಾಗಿದ್ದು, ಬಕ್ರೀದ್ ಹಬ್ಬದ ಪ್ರಮುಖ ಘಟ್ಟವಾದ ಕುರ್ಬಾನಿಗೆ ಅಡ್ಡಿಪಡಿಸಲು ಯತ್ನಿಸುತ್ತಿದೆ. ಅಲ್ಲಲ್ಲಿ ಪ್ರಮುಖವಾಗಿ ಒಳಗಿನ ರಸ್ತೆಗಳಲ್ಲಿ ವಾಹನಗಳನ್ನು ಪರಿಶೀಲನೆ ನಡೆಸುವಂತಹ…
ಸುಳ್ಯ: ಕಾಂಗ್ರೆಸ್ ನಿಯೋಗ ಲೋಕೋಪಯೋಗಿ ಇಲಾಖೆಗೆ ಭೇಟಿ
ಸುಳ್ಯದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳನ್ನು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಮೆಸ್ಕಾಂ ಭೂಗತ ಕೇಬಲ್ ಅಳವಡಿಕೆ ವೇಳೆ ಹಾನಿ ಯಾಗಿರುವ ಕುರಿತು ವರದಿ ಮಾಡುವಂತೆ ಮತ್ತು ಅಗತ್ಯ ಕಾಮಗಾರಿಗಳಿಗೆ ತುರ್ತು ಪ್ರಸ್ತಾವನೆ ಸಲ್ಲಿಸಲು ರಾಧಾಕೃಷ್ಣ ಬೊಳ್ಳೂರು ಸಲಹೆ ಸುಳ್ಯ…
