ಪೈಚಾರ್: ಖುವ್ವತ್ತುಲ್ ಇಸ್ಲಾಂ ಮದ್ರಸ ಎಸ್.ಬಿ.ಎಸ್ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ
ಪೈಚಾರ್: ಖುವ್ವತ್ತುಲ್ ಇಸ್ಲಾಂ ಮದ್ರಸ ಎಸ್ ಬಿ ಎಸ್ (ಸುನ್ನಿ ಬಾಲ ಸಂಘ) ಇದರ ವಾರ್ಷಿಕ ಮಹಾಸಭೆ ಪೈಚಾರ್ ಮದ್ರಸ ಸಭಾಂಗಣದಲ್ಲಿ ನಡೆಯಿತು. ಸ್ಥಳೀಯ ಮಸೀದಿ ಖತೀಬರಾದ ಶಮೀರ್ ಅಹ್ಮದ್ ನಹಿಮಿಯವರು ದುವಾ ನೆರವೇರಿಸಸಿ ಸಂಘಟನೆಯ ಮಹತ್ವವನ್ನು ವಿವರಿಸಿದರು. ಸಭಾ ಕಾರ್ಯಕ್ರಮದ…
ಪಾಲಡ್ಕ: ಕಾರುಗಳ ನಡುವೆ ಅಪಘಾತ
ಸುಳ್ಯ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಕುಶಾಲನಗರ ದಿಂದ ಮಂಗಳೂರು ಕಡೆ ಹೊರಟಿದ್ದ ಸ್ವಿಫ್ಟ್ ಡಿಸೈರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇನ್ನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಡಿಸೈರ್ ಕಾರಿನಲ್ಲಿದ್ದ ಮಹಿಳೆಯ…
ಸಂಸತ್’ನಲ್ಲಿ ತನ್ನದೇ ನಗ್ನ ಫೋಟೋ ಪ್ರದರ್ಶಿಸಿ ‘ಡೀಪ್ ಫೇಕ್’ ಅಪಾಯ ಎತ್ತಿ ತೋರಿಸಿದ ಸಂಸದೆ
ನ್ಯೂಜಿಲೆಂಡ್ ಸಂಸದೆ ಲಾರಾ ಮೆಕ್‌ಕ್ಲೂರ್ ಸಂಸತ್ತಿನಲ್ಲಿ ಡೀಪ್‌ಫೇಕ್ ತಂತ್ರಜ್ಞಾನದ ಅಪಾಯಗಳನ್ನ ಎತ್ತಿ ತೋರಿಸಲು ತಮ್ಮ AI-ರಚಿತ ನಗ್ನ ಚಿತ್ರವನ್ನ ಎತ್ತಿ ತೋರಿಸುವ ಮೂಲಕ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಮೆಕ್‌ಕ್ಲೂರ್ ಸದನದಲ್ಲಿ ತಮ್ಮ AI-ರಚಿತ ಚಿತ್ರವನ್ನ ಎಷ್ಟು ಸುಲಭವಾಗಿ ಸೃಷ್ಟಿಸಿದರು ಎಂಬುದನ್ನ ಪ್ರದರ್ಶಿಸಿದಾಗ…
ವಿದ್ಯಾರ್ಥಿಗಳು ಶಿಸ್ತು ಬದ್ದವಾಗಿ ಅಧ್ಯಯನ ನಡೆಸಿ- ರಮೇಶ್ ಎಸ್
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ತರಗತಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ಅಧ್ಯಯನವನ್ನು ಕೈಗೊಂಡು ಸಾಧಕ ವಿದ್ಯಾರ್ಥಿಗಳಿಗಾಗಿ ಮೂಡಿಬರಬೇಕು.ಆದಕ್ಕಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನ ಮಾಡಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ರಮೇಶ್ ಎಸ್…
ಬೆಂಗಳೂರು: ಆಟೋ ಚಾಲಕನಿಗೆ ಚಪ್ಪಲಿ ಏಟು ನೀಡಿದ ಮಹಿಳೆ, ಪೊಲೀಸ್ ಠಾಣೆಯಲ್ಲಿ ಕಾಲಿಗೆ ಬಿದ್ದು ಕ್ಷಮೆ ಯಾಚನೆ
ಬೆಂಗಳೂರು: ಸಣ್ಣ ರಸ್ತೆ ಸಂಬಂಧಿತ ಅಪಘಾತದ ವೇಳೆ ಆಟೋ ಚಾಲಕನಿಗೆ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದ ಮಹಿಳೆ ಇದೀಗ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾಳೆ. ಗರ್ಭಿಣಿಯಾಗಿರುವ ಮಹಿಳೆ, ಆಸ್ಪತ್ರೆಗೆ ತೆರಳಿ ವಾಪಸ್ ಆಗುತ್ತಿದ್ದಳು. ಈ ವೇಳೆ…
ಬಹುನಿರೀಕ್ಷಿತ ಕಲ್ಲಡ್ಕ ಫ್ಲೈಓವರ್ ಇಂದಿನಿಂದ ಸಂಚಾರಕ್ಕೆ ಮುಕ್ತ
ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಭಾಗವಾಗಿ ನಿರ್ಮಾಣಗೊಂಡ ಬಹುನಿರೀಕ್ಷೆಯ ಕಲ್ಲಡ್ಕ ಪ್ಲೈ ಓವರ್ ಇಂದಿನಿಂದ ವಾಹನ ಸಂಚಾರಕ್ಕೆ ತೆರೆದುಕೊಂಡಿದೆ. ಇಂದಿನಿಂದ ಮಾಣಿ ಭಾಗದಿಂದ ಬಿ.ಸಿ.ರೋಡಿನತ್ತ ಆಗಮಿಸಲಿರುವ ವಾಹನಗಳು ಸಂಚರಿಸಲಿದ್ದು, ಮುಂದಿನ ಕೆಲವು ದಿನಗಳಲ್ಲಿ ಎರಡೂ ಬದಿಯ ಸಂಚಾರ ಆರಂಭಗೊಳ್ಳಲಿದೆ. ಅಧಿಕಾರಿಗಳಿಗೆ…
ODI ಕ್ರಿಕೆಟ್’ಗೆ ‘ಗ್ಲೆನ್ ಮ್ಯಾಕ್ಸ್ವೆಲ್’ ನಿವೃತ್ತಿ ಘೋಷಣೆ
ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಸೋಮವಾರದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ 2026 ರ ಟಿ 20 ವಿಶ್ವಕಪ್‌ನ್ನು ಗುರಿಯಾಗಿಸಿಕೊಂಡು ಆಟದ ಅತ್ಯಂತ ಕಡಿಮೆ ಸ್ವರೂಪದ ಪಂದ್ಯಗಳಲ್ಲಿ ಲಭ್ಯವಿರಲಿದ್ದಾರೆ. ಫೈನಲ್…
ಕಡಬ ಪೊಲೀಸ್ ಠಾಣೆ ಮುಂದೆ ಕಾನೂನುಬಾಹಿರ ಪ್ರತಿಭಟನೆ- 15ಮಂದಿಯ ವಿರುದ್ಧ ಪ್ರಕರಣ ದಾಖಲು
ಪೂರ್ವಾನುಮತಿ ಪಡೆಯದೆ ಜೂನ್ 1 ರ ರಾತ್ರಿ ಕಡಬ ಪೊಲೀಸ್ ಠಾಣೆಯ ಮುಂದೆ ಕಾನೂನುಬಾಹಿರ ಪ್ರತಿಭಟನೆ ನಡೆಸಿದ 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪ್ರಯತ್ನದಲ್ಲಿ ವಿವಿಧ ಸಂಘಟನೆಗಳ ಪ್ರಮುಖ ಸದಸ್ಯರ…
ಮೊಗರ್ಪಣೆ: ಚಿಸ್ತಿಯಾ ದರ್ಸ್ ವಿದ್ಯಾರ್ಥಿಗಳಿಂದ ಪಂಚ ಭಾಷಾ ಕೃತಿ ಬಿಡುಗಡೆ
ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಚಿಸ್ತಿಯಾ ದರ್ಸ್ ವಿದ್ಯಾರ್ಥಿಗಳಿಂದ ರಚಿಸಿದ ಪಂಚ ಭಾಷಾ ಕೃತಿ ಸಂಪಾದಕೀಯ ಬಿಡುಗಡೆ ಕಾರ್ಯಕ್ರಮ ಮಸೀದಿಯಲ್ಲಿ ನಡೆಯಿತು. ಮುದಗ್ರಿಸ್ ಅಬ್ದುಲ್ ಖಾದರ್ ಸಖಾಫಿ ಅಲ್ ಖಾಮಿಲ್ ರವರು ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ…
ಕೆವಿಜಿ ಪಾಲಿಟೆಕ್ನಿಕ್: ನಿವೃತ್ತರಿಗೆ ಬೀಳ್ಕೊಡುಗೆ
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಕಛೇರಿಯಲ್ಲಿ ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದು ಮೇ 31ರಂದು ನಿವೃತ್ತಿ ಗೊಂಡ ಯಶಸ್ವತಿ ಎಂ.ಎಸ್ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.ಪ್ರಾಂಶುಪಾಲರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎ.ಓ.ಎಲ್.ಇ ಕಮಿಟಿ “ಬಿ”ಯ ಪ್ರಧಾನ ಕಾರ್ಯದರ್ಶಿ ಡಾ. ಜ್ಯೋತಿ ಆರ್…
