ಸುಳ್ಯದಲ್ಲಿ ದುಸ್ತರವಾದ ರಸ್ತೆ ಸಂಚಾರ: ಎಸ್‌ಡಿಪಿಐ ಮನವಿಗೆ ಸ್ಪಂದಿಸಿದ ನಗರ ಪಂಚಾಯತ್
ಸುಳ್ಯ: ಕುಡಿಯುವ ನೀರಿನ ಯೋಜನೆಗಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಪೈಪ್ ಲೈನ್ ಕಾಮಗಾರಿ ನಡೆಸಲು ರಸ್ತೆ ಅಗೆದು ಹಾಕಿ, ಗುತ್ತಿಗೆದಾರರು ಕೇವಲ ಹೊಂಡಕ್ಕೆ ಮಣ್ಣು ಮಾತ್ರ ತುಂಬಿಸಿ ಕಾಣೆಯಾಗಿದ್ದರು.ಇದರಿಂದ ವಾಹನ ಮತ್ತು ಜನ ಸಂಚಾರಕ್ಕೆ ತೀವ್ರ ರೀತಿಯ ಅಡಚಣೆ ಉಂಟಾಗಿ ನಗರದಲ್ಲಿ…
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಚುನಾವಣೆ| ಸುಳ್ಯದ ಚಂದ್ರಾ ಕೋಲ್ಚಾರ್ ನಿರ್ದೇಶಕರಾಗಿ ಭರ್ಜರಿ ಗೆಲುವು
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳ ಬೆಂಗಳೂರು ಇದರ ಆಡಳಿತ ಮಂಡಳಿಗೆ ಇಂದು (ಜ.28) ಚುನಾವಣೆ ನಡೆದಿದ್ದು, ನಿರ್ದೇಶಕರಾಗಿ ಸುಳ್ಯದ ಚಂದ್ರ ಕೋಲ್ಟಾರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಪ್ರಸ್ತುತ ಚಂದ್ರ ಕೋಲ್ಟಾರು ರವರು ದ.ಕ.ಜಿಲ್ಲಾ ಜೇನು ವ್ಯವಸಾಯ…
ಸ.ಹಿ.ಪ್ರಾ.ಶಾಲೆ ಗಾಂಧಿನಗರ 2004ನೇ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಾಂಧಿನಗರ ಸುಳ್ಯ ನಾನು ಬಾಲ್ಯದಲ್ಲಿ ಕಲಿತ ಶಾಲೆಯಲ್ಲಿ ನನ್ನ ಬಾಲ್ಯದ ಸಹಪಾಠಿಗಳೊಂದಿಗೆ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಆನಂದಿಸಿದ ಆ ಒಂದು ನೆನಪುಗಳನ್ನು ಇಲ್ಲಿ ಹಂಚುತ್ತಿದ್ದೇನೆ. ಈ ಕಾರ್ಯಕ್ರಮವು ನಡೆಯಲು ಕಾರಣ ನಮ್ಮ ಸ್ನೇಹಿತ ಬಳಗದವರ ಪರಿಶ್ರಮ…
ಜಸ್ಪ್ರೀತ್ ಬುಮ್ರಾ ಮುಡಿಗೆ ವರ್ಷದ ಟೆಸ್ಟ್ ಕ್ರಿಕೆಟಿಗ ಅವಾರ್ಡ್
ಐಸಿಸಿ 2024ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಭಾಜನದ್ದಾರೆ. 2024ರಲ್ಲಿ ಅವರ ಅದ್ಭುತ ಪ್ರದರ್ಶನ, ವಿಶೇಷವಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿನ ಸ್ಥಿರತೆ, 71 ವಿಕೆಟ್‌ಗಳ ಸಾಧನೆ ಈ ಪ್ರಶಸ್ತಿಯನ್ನು ಅವರಿಗೆ ಗಳಿಸಿಕೊಟ್ಟಿದೆ. ಬುಮ್ರಾ ಅವರು ಟೆಸ್ಟ್…
ಪಳ್ಳಿಮಜಲು ಮಸೀದಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಮಸೀದಿಯಲ್ಲಿ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಸಿರಾಜುಲ್ ಇಸ್ಲಾಂ ಕಮಿಟಿ ಪಳ್ಳಿಮಜಲು ಇದರ ಅಧ್ಯಕ್ಷ ಇಬ್ರಾಹಿಂ ಬೀಡು ಧ್ವಜಾರೋಹಣವನ್ನು ನೆರವೇರಿಸಿದರು. ಸಿರಾಜುಲ್ ಹುದಾ ಮದರಸ ಪಳ್ಳಿಮಜಲು ಇದರ ಸದರ್ ಮುಅಲ್ಲಿಂ ಮಹಮೂದ್ ಸಖಾಫಿ ಪ್ರತಿಜ್ಞಾ ವಿಧಿ ಬೋಧಿಸಿದರು. ಮಸೀದಿ…
ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ
ಸಂಪಾಜೆ :ಗೂನಡ್ಕ ಪೇರಡ್ಕ ಮೊಹಿಯದ್ದಿನ್ ಜುಮಾ ಮಸೀದಿ ವಠಾರದಲ್ಲಿ ಭಾರತದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಜಮಾಅತ್ ಸಮಿತಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು. ಪೇರಡ್ಕ ಮಸೀದಿ ಖತೀಬರಾದ ಅಹ್ಮದ್ ನಈಂ ಫೈಝಿ…
ಕೆ ವಿ ಜಿ ಪಾಲಿಟೆಕ್ನಿಕ್ 76ನೇ ಗಣರಾಜ್ಯೋತ್ಸವ
ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಕರ್ತವ್ಯದ ಬಗ್ಗೆಯೂ ಅರಿವಿರಬೇಕು – ಪ್ರಾಂಶುಪಾಲ ಅಣ್ಣಯ್ಯ ಕೆ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 76ನೆಯ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಪ್ರಚಾರೋಹಣಗೈದು ಶುಭ ಹಾರೈಸಿ ಮಾತನಾಡುತ್ತಾ ನಮಗೆ ಸಂವಿಧಾನ ನೀಡಿರುವ…
ಕೊಯನಾಡು: ಸುಬುಲು ಸ್ಸಲಾಂ ಮದ್ರಸ ಕೊಯನಾಡು ಗಣರಜ್ಯೋತ್ಸವ ದಿನಾಚರಣೆ
ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಏಕತೆಯ ಪ್ರತೀಕ ನಮ್ಮ ಗಣರಾಜ್ಯ ಸಂವಿಧಾನದ ಮಾರ್ಗದರ್ಶನದ ಬೆಳಕಿನಲ್ಲಿ ಹೆಜ್ಜೆ ಇಡೋಣ:- ಮುಹಮ್ಮದ್ ಸಖಾಫಿ ಅಲ್ ಹಿಕಮಿ ಕೊಯನಾಡು:- ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು ಅಧೀನದಲ್ಲಿರುವ ಸುಬುಲು ಸ್ಸಲಾಂ ಮದ್ರಸದಲ್ಲಿ ಜನವರಿ 26 ರಂದು ಬೆಳಗ್ಗೆ 7…
ಅಕ್ಷರ ಸಂತ ಹಾಜಬ್ಬ ರಿಗೆ ಸನ್ಮಾನ
ನಾನು ಅತ್ಯಂತ ಬಡತನದಲ್ಲಿ ಬೆಳೆದವನು, ಮಂಗಳೂರಿನ ಬಸ್ ನಿಲ್ದಾಣದಲ್ಲಿ ಕಿತ್ತಳೆ ಹಣ್ಣು ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ನನಗೆ ನನ್ನೂರಿನ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕೆಂಬ ಆಸೆ. ಕಿತ್ತಳೆ ಹಣ್ಣು ವ್ಯಾಪಾರದಲ್ಲಿ ಬಂದ ಹಣವನ್ನು ಶಾಲೆ ನಿರ್ಮಾಣಕ್ಕೆ ಮುಡುಪಿಟ್ಟು, ನನ್ನೂರಿನ ಮಕ್ಕಳು…
ಬೆಟ್ಟಂಪಾಡಿ ಅಂಗನವಾಡಿಗೆ ಕಪಾಟು ಕೊಡುಗೆ
ಸುಳ್ಯದ ಬೆಟ್ಟಂಪಾಡಿ ಅಂಗನವಾಡಿ ಕೇಂದ್ರಕ್ಕೆ ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ರಾಜು ಪಂಡಿತ್ ರವರು ಕಪಾಟನ್ನು ಕೊಡುಗೆಯಾಗಿ ನೀಡಿದ್ದು, ಜ.25ರಂದು ಅಂಗನವಾಡಿ ಶಿಕ್ಷಕರಿಗೆ ಹಸ್ತಾಂತರಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ತೀರ್ಥರಾಮ ಜಲ್ಲೂರು ಹಾಗೂ ಶ್ರೀ ಜೆಸ್ಸಿ…
