ಸುಳ್ಯ: ಕಾಂಗ್ರೆಸ್ ಮುಖಂಡರಿಂದ ವಿಪತ್ತು ನಿರ್ವಹಣೆ ಮತ್ತು ನಗರದ ಸಮಸ್ಯೆ ಪರಿಹರಿಸುವಂತೆ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯೊಂದಿಗೆ ಚರ್ಚೆ

ಮಳೆಗಾಲದ ಸಂದರ್ಭದಲ್ಲಿ ಸುಳ್ಯ ನಗರದಲ್ಲಿ ವಿಪತ್ತು ನಿರ್ವಹಣೆ ಮತ್ತು ವಿದ್ಯುತ್ ಸಮಸ್ಯೆ, ಹಾಗೂ ಅಮೃತ್ 2 ಯೋಜನೆಯಿಂದ ನಗರದ ರಸ್ತೆಗಳು ಅವ್ಯವಸ್ಥೆಯಾಗಿರುವ ಕುರಿತು ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ…

ಬಂಟ್ವಾಳ: ಯುವಕನ ಕೊಚ್ಚಿ ಬರ್ಬರ ಹತ್ಯೆ, ಮತ್ತೋರ್ವ ಗಂಭೀರ

ಬಂಟ್ವಾಳ : ಹೊರ ವಲಯದ ಕೊಳತ್ತಮಜಲ್ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಪಿಕಪ್ ಚಾಲಕ ಮತ್ತು ಸಹಾಯಕನಿಗೆ ತಲ್ವಾರ್ ನಿಂದ ದಾಳಿ ನಡೆಸಿದ್ದು ಪೀಕಪ್ ಚಾಲಕ ಬಂಟ್ವಾಳ ಕೊಳತ್ತಮಜಲ್ ನ ಇಂತಿಯಾಝ್ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ…

ಸುಳ್ಯ ಕಾಂಗ್ರೆಸ್ ಮುಖಂಡರಿಂದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭೇಟಿ

ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಸುಳ್ಯ ಕಾಂಗ್ರೆಸ್ ಮುಖಂಡರು ಇಂದು ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಧಿಕಾರಿ ರಾಜಣ್ಣ ರವರನ್ನು ಭೇಟಿಯಾಗಿ ಮಳೆಗಾಲದ ತುರ್ತು ಸಮಸ್ಯೆ ಪರಿಹಾರ ಮತ್ತು ವಿಪತ್ತು ನಿರ್ವಹಣೆ ಬಗ್ಗೆ ಚರ್ಚಿಸಿದರು. ಕರ್ನಾಟಕ ಸರಕಾರ ಯಾವುದೇ ಸಂದರ್ಭದಲ್ಲಿಯೂ ಜನತೆಯ…

ಭಾರಿ ಗಾಳಿ ಮಳೆಯಿಂದಾಗಿ ಸುಳ್ಯ ತಾಲೂಕಿನಾಧ್ಯಂತ ವಿದ್ಯುತ್ ಸಮಸ್ಯೆ; ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಮೆಸ್ಕಾಂ ಅಧಿಕಾರಿಗಳನ್ನು ಭೇಟಿ

ತ್ವರಿತವಾಗಿ ಸಮಸ್ಯೆ ಬಗೆಹರಿಸುವಂತೆ ಸಲಹೆ ಸುಳ್ಯ ತಾಲೂಕಿನಾಧ್ಯಂತ ನಿರಂತರ ಸುರಿಯುತ್ತಿರುವ ಭಾರಿ ಮಳೆ ಮತ್ತು ಗಾಳಿಯಿಂದಾಗಿ ಅಲ್ಲಲ್ಲಿ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡು ಜನರಿಗೆ ಸಮಸ್ಯೆ ಯಾಗಿರುವ ಹಿನ್ನೆಲೆಯಲ್ಲಿ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಇಂದು ಮೆಸ್ಕಾಂ ಕಚೇರಿಗೆ…

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಪುಣ್ಯ ಸ್ಮರಣೆ

ಸುಳ್ಯ: ಸ್ವತಂತ್ರ ಭಾರತದ ಪ್ರಥಮ ಪ್ರದಾನಿ ಚಾಚಾ ಜವಾಹರ್ ಲಾಲ್ ನೆಹರೂ ರವರ ಪುಣ್ಯ ತಿಥಿ ಅಂಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುಣ್ಯ ಸ್ಮರಣೆ ಕಾರ್ಯಕ್ರಮ ಜರಗಿತು.ಅಧ್ಯಕ್ಷತೆಯನ್ನು ಬ್ಲಾಕ್ ಪ್ರದಾನ ಕಾರ್ಯದರ್ಶಿ ಪಿ. ಎಸ್. ಗಂಗಾಧರ್ ವಹಿಸಿದ್ದರು. ಸುಳ್ಯ ನಗರ…

ಪುತ್ತೂರು: ಬಸ್- ಕಾರಿಗೆ ಡಿಕ್ಕಿ; ಮಗು ಸೇರಿ ಮೂವರಿಗೆ ಗಂಭೀರ ಗಾಯ

ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಮಂಗಳವಾರ ನಡೆದಿದೆ. ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಇಂದು ಶ್ರಾದ್ಧ…

ತೆಕ್ಕಿಲ್ ನಿವಾಸಕ್ಕೆ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಭೇಟಿ

ಸಂಪಾಜೆ ಪೇರಡ್ಕ ಗೂನಡ್ಕ ಮೊಹಿಯುದ್ದಿನ್ ಜುಮಾ ಮಸೀದಿ ಮಾಜಿ ಅಧ್ಯಕ್ಷರು ಅರಂತೋಡು ಎ ಎಚ್ ವೈ ಎ ಸ್ಥಾಪಕಾಧ್ಯಕ್ಷರಾದ ಟಿ ಎಂ ಬಾವ ಹಾಜಿ ತೆಕ್ಕಿಲ್ ಅವರ ಪತ್ನಿ ಪೊನ್ನಂಬಿಲಾತ್ ಪಾರಪ್ರವನ್ ಇರಿಂಘತ್ ನಾರಾನತ್ ಆಯಿಷಾ ಹಜ್ಜುಮ್ಮ ಅವರ ನಿಧನದ ಹಿನ್ನಲೆಯಲ್ಲಿ…

ಮೈ ತುಂಬಿ ಹರಿದ ಕುಮಾರಧಾರ ನದಿ; ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

ಮೇ 26: ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಈ ಬಾರಿ ಮೇ…

10 ನಿಮಿಷಗಳ ಮೊದಲು ಬಂದು ಫೈನಲ್ ಗೆಲ್ಲಿಸಿದ ರಾಝ

PSL 2025) ಫೈನಲ್ ಪಂದ್ಯದಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡಕ್ಕೆ ಸೋಲುಣಿಸಿ ಲಾಹೋರ್ ಖಲಂದರ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಗೆಲುವಿನ ರೂವಾರಿ ಸಿಕಂದರ್ ರಾಝ. ಕುತೂಹಲಕಾರಿ ವಿಷಯ ಎಂದರೆ ರಾಝ ಫೈನಲ್ ಪಂದ್ಯಕ್ಕೆ ಆಗಮಿಸಿದ್ದು 10 ನಿಮಿಷಗಳು ಬಾಕಿಯಿರುವಾಗ. ಇಂಗ್ಲೆಂಡ್​ ವಿರುದ್ಧದ…

ಸುಳ್ಯ: ಡ್ಯಾಂನ ಷಟರ್‌ ತೆರವು,; ಅಪಾರ ಪ್ರಮಾಣದಲ್ಲಿ ನೀರು ಹೊರಕ್ಕೆ- ನಿಗಾ ವಹಿಸಲು ಸೂಚನೆ

ಸುಳ್ಯ ಮಳೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ನಾಗಪಟ್ಟಣ ಬಳಿಯ ವೆಂಟೆಡ್ ಡ್ಯಾಮ್‌ನ ಷಟರ್‌ಗಳನ್ನು ತೆರೆಯಲಾಗುತ್ತಿದೆ. ಸುಳ್ಯ ನಗರ ವ್ಯಾಪ್ತಿಗೆ ಕುಡಿಯುವ ನೀರು ಪೂರೈಕೆ ಮಾಡುವ ಡ್ಯಾಮ್‌ನ ಷಟರ್ ತೆರೆದು ನೀರನ್ನು ಹೊರ ಬಿಡಲಾಗುತ್ತಿದ್ದು, ಸಣ್ಣ ನೀರಾವರಿ ಇಲಾಖೆಯ ತಂತ್ರಜ್ಞರ ತಂಡ ಡ್ಯಾಮ್‌ನ ಗೇಟ್…