ಸುಳ್ಯ: ಜೆ.ಬಿ ಯುನೈಟೆಡ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

ಜೆ ಬಿ ಯುನೈಟೆಡ್ ಫುಟ್ಬಾಲ್ ಕ್ಲಬ್ ಸುಳ್ಯ ಮತ್ತು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಜಂಟಿ ಆಶ್ರಯದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿ, ಮಂಗಳೂರು ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 25 ಮೇ 2025 ಆದಿತ್ಯವಾರದಂದು ಸುಳ್ಯ ಪರಿವಾರಕಾನದ…

ಕಡಬ: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ; ಕಾರಿನಲ್ಲಿ ಸಿಲುಕಿಕೊಂಡ ಪ್ರಯಾಣಿಕರು- ನಾಲ್ವರಿಗೆ ಗಾಯ

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಚಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ…

ಮಂಡಕೋಲು: ಗಾಳಿ ಮಳೆಗೆ ಮರ ಬಿದ್ದು ಮನೆ ಹಾನಿ

ತಾಲ್ಲೂಕಿನಾದ್ಯಾಂತ ಇಂದು ಸುರಿದ ಭಾರೀ ಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ, ಮಂಡೆಕೋಲು ಮಾರ್ಗ ಎಂಬಲ್ಲಿ ಆಮಿನಾ ಎಂಬುವವರ ಮನೆಗೆ ಮರ ಬಿದ್ದು ಭಾಗಷಃ ಹಾನಿಯಾಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ತಿಳಿದು…

ಮತ್ತೆ ಆರ್ ಸಿ ಬಿ ಗೆ ಎಂಟ್ರಿ ಕೊಟ್ಟ ಕೀ ಬೌಲರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್ವುಡ್ (Josh Hazelwood) ಆರ್ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಭುಜದ ನೋವಿನ ಕಾರಣ ಕಳೆದ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಹೇಝಲ್ವುಡ್ ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಮುಂದಿನ ಪಂದ್ಯಗಳಿಗೆ ಅವರು ಲಭ್ಯರಿರಲಿದ್ದಾರೆ.ಇದಕ್ಕೂ ಮುನ್ನ…

ಕೇರಳ ಕರಾವಳಿಯಲ್ಲಿ ಹಡಗಿನಿಂದ ಅರಬ್ಬಿ ಸಮುದ್ರಕ್ಕೆ ಬಿದ್ದ ಅಪಾಯಕಾರಿ ಸರಕು: ಸಾರ್ವಜನಿಕರಿಗೆ ಎಚ್ಚರಿಕೆ

ಕೇರಳ ಕರಾವಳಿಯ ಸಮುದ್ರದಲ್ಲಿ ‘ಅಪಾಯಕಾರಿ ಸರಕು’ ಇದೆ. ಅದನ್ನು ಜನರು ಮುಟ್ಟದಂತೆ ಸರ್ಕಾರ ಎಚ್ಚರಿಕೆ ನೀಡಿದೆ. ತೈಲ ಸೇರಿದಂತೆ ಅಪಾಯಕಾರಿ ಸರಕುಗಳು ಕೇರಳ ಕರಾವಳಿಯ ಅರೇಬಿಯನ್ ಸಮುದ್ರಕ್ಕೆ ಬಿದ್ದಿವೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(KSDMA) ಶನಿವಾರ ತಿಳಿಸಿದೆ. ಕಂಟೇನರ್‌ಗಳು…

ಜೆ.ಬಿ ಯುನೈಟೆಡ್ ಸುಳ್ಯ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ನಾಳೆ ಸುಳ್ಯ ದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

ಸುಳ್ಯ: ಜೈ ಭಾರತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಸುಳ್ಯ ಇದರ ವತಿಯಿಂದ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಹಭಾಗಿತ್ವದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ರಕ್ತ ನಿಧಿ ಮಂಗಳೂರು ಸಹಯೋಗದಲ್ಲಿ ಮೇ 25 (ನಾಳೆ) ಆದಿತ್ಯವಾರ ದಂದು ಸುಳ್ಯ ಉಡುಪಿ ಗಾರ್ಡನ್ ಪರಿವಾರಕಾನದಲ್ಲಿ…

ಸುಳ್ಯ ಜೂ.ಕಾಲೇಜ್ ಉಪನ್ಯಾಸಕಿ ಹಸೀನಾ ಬಾನುರವರಿಗೆ ಪ್ರಾಂಶುಪಾಲರಾಗಿ ಭಡ್ತಿ

ಸುಳ್ಯ ಸರಕಾರಿ ಜೂನಿಯರ್ ಕಾಲೇಜ್ ನಲ್ಲಿ ಹಿಂದಿ ಉಪನ್ಯಾಸಕರಾಗಿದ್ದ ಶ್ರೀಮತಿ ಹಸೀನಾ ಬಾನು ಇವರಿಗೆ ಪ್ರಾಂಶುಪಾಲರಾಗಿ ಮುಂಭಡ್ತಿ ಹೊಂದಿದ್ದು , ಇದೀಗ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾಗಿ ವರ್ಗಾವಣೆಯಾಗಿದೆ. ಸಂಪಾಜೆಯ ನಿವೃತ್ತ ಶಿಕ್ಷಕ ಇಬ್ರಾಹಿಂ ಮಾಸ್ಟರ್ ರವರ…

ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ: ಇನ್ಮುಂದೆ ಕೋವಿಡ್ ಟೆಸ್ಟ್ ಕಡ್ಡಾಯ covid

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು…

ಕರಾವಳಿಯಲ್ಲಿ ಮುಂದುವರೆದ ಮಳೆ ಅಬ್ಬರ -ಮೇ 28ರವರೆಗೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು ಮೇ 24: ಕರ್ನಾಟಕ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ದಕ್ಷಿಣಕನ್ನಡದಾದ್ಯಂದ ಮಳೆ ಮುಂದುವರೆದಿದ್ದು, ಮೇ 28 ರವರೆಗೂ ಕರ್ನಾಟಕ ಕರಾವಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ತಾಸುಗಳಲ್ಲಿ ಜಿಲ್ಲೆಯ…

ಕರ್ನಾಟಕದಲ್ಲಿ ಮತ್ತೆ ‘ಕೊರೊನಾ’ ಆತಂಕ : ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲು |Covid-19

ಕರ್ನಾಟಕದಲ್ಲಿ ಮತ್ತೆ ಕೊರೊನಾ ಆತಂಕ ಮನೆ ಮಾಡಿದ್ದು, ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲಾಗಿದೆ. ಹೌದು. ವಿದೇಶಗಳಲ್ಲಿ ಕೊರೊನಾ ಸೋಂಕು ಅಬ್ಬರಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಇದೀಗ ರಾಜ್ಯದಲ್ಲೂ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ…