Kallugundi: ಎಸ್ಸೆಸ್ಸೆಫ್ ಯುನಿಟ್ ಅಧ್ಯಕ್ಷರಾಗಿ ಆಶಿಕ್, ಪ್ರಧಾನ ಕಾರ್ಯದರ್ಶಿಯಾಗಿ ಜಾಸಿಂ, ಕೋಶಾಧಿಕಾರಿಯಾಗಿ ಹಸೈನ್ ಆಯ್ಕೆ
ಎಸ್ಸೆಸ್ಸೆಫ್ ಕಲ್ಲುಗುಂಡಿ ಯುನಿಟ್ ವಾರ್ಷಿಕ ಮಹಾಸಭೆಯು ಆಶಿಕ್ ಕೆ ಹೆಚ್ ರವರ ಅಧ್ಯಕ್ಷತೆಯಲ್ಲಿ ಕಲ್ಲುಗುಂಡಿ ಸ್ಟೂಡೆಂಟ್ಸ್ ಹೌಸ್ ನಲ್ಲಿ ನಡೆಯಿತು. ಎಸ್ ವೈ ಎಸ್ ಕಲ್ಲುಗುಂಡಿ ಪ್ರಧಾನ ಕಾರ್ಯದರ್ಶಿ ಫೈಝಲ್ ಝುಹ್ರಿ ದುಆ ನೆರವೇರಿಸಿ, ಉದ್ಘಾಟಿಸಿದರು. ಸೆಕ್ಟರ್ ಸಮಿತಿಯಿಂದ ವೀಕ್ಷಕರಾಗಿ ಸಾದಿಕ್…
ನಾಪ್ತತೆಯಾಗಿದ್ದ ಕೇರಳ ಮೂಲದ ವಿದ್ಯಾರ್ಥಿನಿಯ ಶವ ಸ್ಕಾಟ್ಲೆಂಡ್‌ನ ನದಿಯಲ್ಲಿ ಪತ್ತೆ
ಡಿಸೆಂಬರ್ ತಿಂಗಳ ಆರಂಭದಲ್ಲಿ ನಾಪತ್ತೆಯಾಗಿದ್ದ ಭಾರತೀಯ (Indian) ಮೂಲದ ವಿದ್ಯಾರ್ಥಿಯ ಮೃತದೇಹ ಸ್ಕಾಟ್ಲೆಂಡ್ ನದಿಯಲ್ಲಿ (Scotland River) ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು 22 ವರ್ಷದ ಕೇರಳ (Kerala) ಮೂಲದ ಸಂತ್ರಾ ಸಾಜು ಎಂದು ಗುರುತಿಸಲಾಗಿದ್ದು, ಎಡಿನ್‌ಬರ್ಗ್ ಬಳಿಯ ನ್ಯೂಬ್ರಿಡ್ಜ್ ಹಳ್ಳಿಯ ನದಿಯೊಂದರದಲ್ಲಿ…
ಸೈಬರ್ ವಂಚಕರ ಬಗ್ಗೆ ಮಂಗಳೂರು ಪೊಲೀಸರ ಎಚ್ಚರಿಕೆ
ಮಂಗಳೂರು ಡಿಸೆಂಬರ್ 30: ಹೊಸ ವರ್ಷದ ಶುಭಾಷಯಗಳನ್ನು ಬಳಸಿಕೊಂಡು ಸೈಬರ್ ವಂಚಕರು ವಂಚಿಸುವ ಸಾಧ್ಯತೆ ಇದ್ದು ಎಚ್ಚರಿಕೆಯಿಂದ ಇರಿ ಎಂದು ಮಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.ಹೊಸ ವರ್ಷಕ್ಕೆ ಶುಭಾಶಯವನ್ನು ಕೋರುವ ಲಿಂಕ್‌ಗಳನ್ನು ಎಪಿಕೆ ಫೈಲ್‌ಗಳಲ್ಲಿ ಮೊಬೈಲ್‌ಗೆ ಕಳುಹಿಸಿ ಮೊಬೈಲ್‌ನ್ನು ಹ್ಯಾಕ್ ಮಾಡುವ…
ಪಂಜ:ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಓರ್ವನಿಗೆ ಗಾಯ
ಪಂಜದ ಕೃಷ್ಣನಗರದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಗಾಯ ಗೊಂಡ ಘಟನೆ ಡಿ.29 ರಂದು ರಾತ್ರಿ ವರದಿಯಾಗಿದೆ. ಪಂಜ ಕಡೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಜೀವನ್ ಎಂಬುವರು…
ನನ್ನ ಕೊನೆ ಮಾತು ಹೇಳಲೇ? ವಿಮಾನ ದುರಂತಕ್ಕೂ ಮುನ್ನ ಪ್ರಯಾಣಿಕನ ಮನಕಲುಕಿದ ಸಂದೇಶ!
ದಕ್ಷಿಣ ಕೊರಿಯಾದಲ್ಲಿ ನಡೆದ ವಿಮಾನ ದುರಂತದ ಒಂದೊಂದು ಕಣ್ಣೀರ ಕತೆಗಳು ಹೊರಬರುತ್ತಿದೆ. 181 ಪ್ರಯಾಣಿಕರ ಹೊತ್ತು ಸಾಗಿದ ವಿಮಾನ ಅಪಘಾತಕ್ಕೀಡಾಗಿ 179 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಬದುಕುಳಿದಿದ್ದಾರೆ. ಹಕ್ಕಿ ವಿಮಾನಕ್ಕೆ ಡಿಕ್ಕಿ ಹೊಡೆದ ಬೆನ್ನಲ್ಲೇ ವಿಮಾನದ ನಿಯಂತ್ರಣ ಕಳೆದುಕೊಂಡಿದೆ. ಎಂಜಿನ್ ಹಾಗೂ…
PKL Final: ಫೈನಲ್‌ನಲ್ಲಿ ಪಾಟ್ನಾ ಪೈರೇಟ್ಸ್ ಮಣಿಸಿದ ಹರಿಯಾಣ ಸ್ಟೀಲರ್ಸ್ ಚಾಂಪಿಯನ್
11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ರೋಚಕ ಅಂತ್ಯವನ್ನು ಕಂಡಿದೆ. ಪ್ರಸಕ್ತ ಆವೃತ್ತಿ ಫೈನಲ್ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್, ಪಾಟ್ನಾ ಪೈರೇಟ್ಸ್ ತಂಡಗಳು ನಡುವೆ ಭರ್ಜರಿ ಫೈಟ್ ನಡೆಸಿತು. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಹರಿಯಾಣ 32-23 ರಿಂದ ಪಾಟ್ನಾ ಪೈರೇಟ್ಸ್…
ಕೆವಿಜಿ ಪಾಲಿಟೆಕ್ನಿಕ್: ಪ್ರಾಂಶುಪಾಲ ಶ್ರೀಧರ್ ಎಂ.ಕೆ ಮತ್ತು ದ್ವಿ.ದ. ಸಹಾಯಕ ಮೋನಪ್ಪ ಗೌಡರಿಗೆ ಬೀಳ್ಕೊಡುಗೆ
ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ವಯೋನಿವ್ರತ್ತಿ ಹೊಂದಿದ ಪ್ರಾಂಶುಪಾಲ ಶ್ರೀಧರ್ ಎಂ.ಕೆ ಮತ್ತು ದ್ವಿತೀಯ ದರ್ಜೆ ಸಹಾಯಕ ಮೋನಪ್ಪ ಗೌಡರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಡಿ. 28ರಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯಲ್ಲಿ ನಡೆಯಿತು.ನಿವೃತ್ತರನ್ನು…
ಕುಣಿಗಲ್ – ನಾಮಪಲಕಕ್ಕೆ ಬಸ್ ಡಿಕ್ಕಿ ಚಾಲಕ ಮಂಗಳೂರಿನ ಮಹಮದ್ ಇಬ್ರಾಹಿಂ ಸಾವು
ಕುಣಿಗಲ್ ಡಿಸೆಂಬರ್ 28: ಸ್ವಾಗತ ನಾಮಫಲಕ್ಕೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ತಾಲೂಕಿನ ಅಂಚೇಪಾಳ್ಯ ಬಳಿ ಶನಿವಾರ ಬೆಳಗಿನ ಜಾವ ಸಂಬವಿಸಿದೆ.…
ಪ್ರೊ ಕಬಡ್ಡಿ ಲೀಗ್: ಹರ್ಯಾಣ vs ಪಾಟ್ನಾ ಫೈನಲ್ ಫೈಟ್
11ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಹರ್ಯಾಣ ಸ್ಟೀಲರ್ಸ್ ಹಾಗೂ ಪಾಟ್ನಾ ಪೈರೇಟ್ಸ್ ತಂಡಗಳು ಫೈನಲ್ ಪ್ರವೇಶಿಸಿವೆ. ಶುಕ್ರವಾರ ಯುಪಿ ಯೋಧಾಸ್ ಹಾಗೂ ದಬಾಂಗ್ ಡೆಲ್ಲಿ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದವು. ಕಳೆದ ಬಾರಿ ರನ್ನರ್-ಅಪ್ ಹರ್ಯಾಣ ಮೊದಲ ಸೆಮಿಫೈನಲ್‌ನಲ್ಲಿ ಯೋಧಾಸ್ ವಿರುದ್ಧ 28-25…
ಪುತ್ತೂರು: ಜಂಕ್ಷನ್’ನಲ್ಲಿ ಹೊಂಡಕ್ಕೆ ಉರುಳಿದ ಕಾರು! ಜಟ್ಟಿಪಳ್ಳ ಮೂಲದ ಮೂವರು ಮೃತ್ಯು!
ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಆಲ್ಟೊ ಕೆ10 ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತಪಟ್ಟವರನ್ನು ಸುಳ್ಯ ಮೂಲದ ಅಣ್ಣು ನಾಯ್ಕ್, ಚಿದಾನಂದ ನಾಯ್ಕ್, ರಮೇಶ್ ನಾಯ್ಕ್, ಎಂದು ತಿಳಿದು ಬಂದಿದೆ. ಮತ್ತೋರ್ವನ ಮಾಹಿತಿ ತಿಳಿಯಬೇಕಷ್ಟೆ ಬೈಪಾಸ್…
