ಎರಡು ಜಡೆ ಹಾಕದೆ ಶಾಲೆಗೆ ಬಂದ ವಿದ್ಯಾರ್ಥಿನಿಯರು- ಜಡೆಯನ್ನೇ ಕಟ್ ಮಾಡಿದ ಶಿಕ್ಷಕಿ.!

ಶಾಲೆಗೆ ಬರುವಾಗ ನೀಟಾಗಿ ಎರಡು ಜಡೆ ಹಾಕಿಕೊಂಡು ಬಂದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರು ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಿನ್ನೆ ನಡೆದಿದೆ. ಜಡೆ ಹಾಕಿ ಶಾಲೆ ಬಾರದ್ದಕ್ಕೆ ಇದೇ ರೀತಿ…

ಹಂದಿಯ ಮುಖ ಹೋಲುವ ಮೀನು ಪತ್ತೆ.!

ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಒಂದು ಕ್ಷಣ ಈ ಫೋಟೋ ನೋಡಿದಾಗ ಇದು ನಿಜಾನಾ ಅಥವಾ ಎಡಿಟೆಡ್ ಫೋಟೋನಾ? ಎಂದು ಅನುಮಾನ ಹುಟ್ಟುವುದಂತೂ ಖಂಡಿತಾ. ಫೋಟೋ ಇಲ್ಲಿದೆ ನೋಡಿ. ಹಂದಿಯ ಮುಖವನ್ನು…

ಅರಂತೋಡು ತಡೆಗೋಡೆಗೆ ಗುದ್ದಿದ ಲಾರಿ ಪಾನ್ ಸ್ಟಾಲ್ ಗೆ ಹಾನಿ

ಅರಂತೋಡು: ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿರುವ ಹೋಟೆಲ್ ಮುಂಭಾಗ ಲಾರಿ ಹಿಂದುಗಡೆ ತೆಗೆಯುವಾಗ ತಡೆಗೋಡೆಗೆ ಗುದ್ದಿ ಪಕ್ಕದಲ್ಲಿ ಇದ್ದ ಪಾನ್ ಸ್ಟಾಲ್ ಗೆ ಗುದ್ದಿ ಹಾನಿಯಾದ ಘಟನೆ ಅರಂತೋಡಿನಲ್ಲಿ ವರದಿಯಾಗಿದೆ. ಲಾರಿ ಚಾಲಕ ರಾತ್ರಿ ಸುಳ್ಯದಲ್ಲಿ ಮೊಬೈಲ್ ಪೋನ್ ಬಿಟ್ಟು ಬಂದು ಅವರಿಗೆ…

ಕತ್ತಲಲ್ಲಿ ಪೈಚಾರ್- ದೀಪಾವಳಿಯಂತೆ ಹೊತ್ತಿ ಉರಿತಾಯಿದೆ- ಆಕ್ರೋಶ ಹೊರಹಾಕಿದ ಯುವಕ

ಸುಳ್ಯ: ಇಲ್ಲಿನ ಪೈಚಾರ್ ಎಂಬಲ್ಲಿ ವಿದ್ಯುತ್ ತಂತಿಯು ಮರಕ್ಕೆ ತಗುಲಿ ಶಾರ್ಟ್ ಸರ್ಕ್ಯೂಟ್ ಆಗಿ ಹೊತ್ತಿಹೊರಿದಿದೆ. ಪೈಚಾರಿನಲ್ಲಿ ವಿದ್ಯುತ್ ತಂತಿ ಮರದ ಕೊಂಬೆ, ಎಲೆಗಳಿಗೆ ಸ್ಪರ್ಶಿಸಿ ಶಾರ್ಟ್ ಸರ್ಕ್ಯೂಟ್ ಆಗಿ, ದೀಪಾವಳಿಯ ನೆನಪು ಮೆಲುಕು ಹಾಕುವಂತೆ ಮಾಡಿದೆ. ಇದನ್ನು ಕಂಡ ಸಾರ್ವಜನಿಕರು…

ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯಾಗಿದ್ದ ಮೃತ ಮಗನನ್ನು, ಸಮಾರಂಭದಲ್ಲಿ ನೋಡಿ ಹೆತ್ತವರು ಶಾಕ್- ಏನಿದು ಟ್ವಿಸ್ಟ್ ಸ್ಟೋರಿ.!?

ಅನಕಪಲ್ಲಿ ಗವರಪಾಲೆಂನ ಪೆಂಟಕೋಟ ಕಿರಣ್ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು. ಅವರು 2020 ರಲ್ಲಿ ವಿವಾಹವಾದರು. ಅದೇ ವರ್ಷ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶದಿಂದ ಕಿರಣ್ ಪ್ರಾಣ ಕಳೆದುಕೊಂಡರು. ಕಿರಣ್ ಗೆ ಸೊಸೆ ಲಾಸ್ಯ ಎಂದರೆ ಪಂಚಪ್ರಾಣ. ಯಾವುದೇ ಹೆಣ್ಣು ಮಗುವಿಗೆ…

16 ಮಕ್ಕಳು ಸೇರಿ‌ 26 ಜನರ ಕತ್ತು ಸೀಳಿ ಹತ್ಯೆ- ಮೃತ ದೇಹಗಳನ್ನು ಹೊತ್ತೊಯ್ದ ಮೊಸಳೆಗಳು

ಆಸ್ಟ್ರೇಲಿಯಾ: ಪಪುವಾ ನ್ಯೂಗಿನಿಯಾದ ಮೂರು ಹಳ್ಳಿಗಳಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಕನಿಷ್ಠ 26 ಜನರನ್ನು ಗ್ಯಾಂಗ್ ಹತ್ಯೆ ಮಾಡಲಾಗಿದೆ. ಈ ವಿಷಯವನ್ನು ಆ ದೇಶದ ಪೊಲೀಸರು ಮತ್ತು ವಿಶ್ವಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ. 16 ಮಕ್ಕಳು ಸೇರಿದಂತೆ ಕನಿಷ್ಠ 26 ಜನರನ್ನು ಹತ್ಯೆ…

ಇನ್ಮುಂದೆ ರಾಮನಗರ ಜಿಲ್ಲೆ ಅಲ್ಲ ‘ಬೆಂಗಳೂರು ದಕ್ಷಿಣ’ ಮರುನಾಮಕರಣಕ್ಕೆ ಸಂಪುಟ ಅಸ್ತು

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು…

ಕಾರ್ಗೊ ಶಿಪ್‌ಗೆ ಬೆಂಕಿ; ಸುರತ್ಕಲ್ ಬಳಿ ಲಂಗರು: ಸಮುದ್ರದಲ್ಲಿ ಮುಳುಗುವ, ಅಪಾಯಕಾರಿ ತೈಲ ಸೋರಿಕೆ ಭೀತಿ

ಗುಜರಾತಿನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಅತ್ಯಂತ ದಹನಕಾರಿ ತೈಲ ಹಾಗೂ ಘನ ವಸ್ತುವನ್ನು ಗುಜರಾತ್‌ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಒಯ್ಯುತ್ತಿದ್ದ ಬೃಹತ್ ಸರಕು ಹಡಗಿನಲ್ಲಿ (ಕಾರ್ಗೋ ಕಂಟೈನರ್) ಗೋವಾ -ಕಾರವಾರ ನಡುವೆ ಅರಬಿ ಸಮುದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಸ್ತುತ,…

ಮತ್ತೆ ಭಾರಿ ಮಳೆ- ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರದಿಂದ ಮತ್ತೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶುಕ್ರವಾರವೂ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.…