ನಾಳೆ(ಜು.24) ಸುಳ್ಯದ ಹಲವೆಡೆ ವಿದ್ಯುತ್ ವ್ಯತ್ಯಯ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕನಕಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತುರ್ತಾಗಿ ತೆರವುಗೊಳಿಸುವ ಕಾರಣ, ದಿನಾಂಕ 24-07-2024 ಬುಧವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆ.ವಿ…

ಜಾಲ್ಸೂರು ಗ್ರಾಮಪಂಚಾಯತ್ ಕಟ್ಟಡದ ಹಿಂಬದಿ ಗುಡ್ಡ ಜರಿತ

ಜಾಲ್ಸೂರು: ಇಲ್ಲಿನ ಗ್ರಾಮಪಂಚಾಯತ್ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯತ್ ಸಭೆಯು ಇಂದು ನಡೆಯುತ್ತಿದ್ದು, ಇದೇ ಸಮಯ, ಜಾಲ್ಸೂರು ಗ್ರಾಮಪಂಚಾಯತ್ ನ ಸಮುದಾಯ ಭವನದಲ್ಲಿನ ಹಿಂಬದಿಯಿರುವ ಗುಡ್ಡ ಜರಿದುಗೊಂಡಿದೆ.

1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ ‘ವಿದ್ಯುತ್ ಫ್ರೀ’

ನೂತನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಇಂದು ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಸಂಸತ್ತು ಭವನದಲ್ಲಿ ಏಳನೇ ಬಾರಿ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ ಮಂಡನೆ ಮಾಡುತ್ತಿರುವ ವೇಳೆಯಲ್ಲಿ ನಿರ್ಮಾಲ ಸೀತರಾಮನ್‌ ಅವರು ತಮ್ಮ ಬಜೆಟ್‌ ಆರಂಭಕ್ಕೂ ಮುನ್ನ ಪ್ರಧಾನಿ ನರೇಂಧ್ರ…

ಎವೈಸಿ ಪೈಚಾರ್: ಮಾಸಿಕ ಸ್ವಲಾತ್ ಹಾಗೂ ಇತ್ತೀಚೆಗೆ ನಮ್ಮನ್ನಗಲಿದ ಕೂರ ತಂಙಳ್’ರವರ ಅನುಸ್ಮರಣೆ

ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿಗಳಾಗಿದ್ದ ನಮ್ಮನ್ನಗಲಿದ ಮರ್ಹೂಂ ಖುರ್ರತುಸ್ಸಾದಾತ್ ಕೂರತ್ ತಂಙಳ್ ರವರ ಅನುಸ್ಮರಣೆ ತಹ್ಲೀಲ್, ಹಾಗೂ ದುಆಃ ಮಜ್ಲಿಸ್ ಇದೇ ಬರುವ ಆಗಸ್ಟ್ 01 ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಮಗ್ರಿಬ್ ನಮಾಝ್…

ಅಂಕೋಲಾ ಗುಡ್ಡ ಕುಸಿತ: ಮತ್ತೊಂದು ಮೃತದೇಹ ಪತ್ತೆ

ಅಂಕೋಲಾ : ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಇಂದು ಬೆಳಿಗ್ಗೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ‌ ಮೃತದೇಹ ಪತ್ತೆಯಾಗಿದೆ. ಇದರಿಂದ ಒಟ್ಟು ಸಾವಿನ ಸಂಖ್ಯೆ ಇದೀಗ ಎಂಟಕ್ಕೆರಿದೆ. ಗಂಗಾವಳಿ ನದಿ ತೀರದ ಉಲುವರೆ ಗ್ರಾಮದ ಮಹಿಳೆ ಹನುಮಂತ ಗೌಡ(61)…

ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆಯ ಎಚ್ಚರಿಕೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ…

ಶಾಲಾ ಮಕ್ಕಳಿಗೆ ಉಚಿತ ಪೌಷ್ಠಿಕ ಆಹಾರ ನೀಡಲು ಮುಂದಾದ ಅಜೀಂ ಪ್ರೇಮ್ಜಿ ಫೌಂಡೆಶನ್

ಬೆಂಗಳೂರು: ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೆ ವೇಳೆ ಮಾತನಾಡಿದ ಅವರು ಮಾನಸಿಕ ಆರೋಗ್ಯ ಮತ್ತು…

ಸುಳ್ಯದ ರಾಜಕೀಯ ನೇತಾರರ ಅಜ್ಮೀರ್ ಭೇಟಿ; ಶಾಂತಿ‌ ಹಾಗೂ ಸೌಹಾರ್ದಕ್ಕಾಗಿ ಪ್ರಾರ್ಥನೆ

ಸುಳ್ಯ: ಸುಳ್ಯದ ಯುವ ರಾಜಕೀಯ ನಾಯಕರು ಹಾಗೂ ಯುವ ಉದ್ಯಮಿಗಳು ಅಜ್ಮೀರ್ ದರ್ಗಾಕ್ಕೆ ಭೇಟಿ‌ ನೀಡಿದ್ದಾರೆ. ಅಲ್ಲದೇ ನಾಡಿನ ಶಾಂತಿ‌ ಹಾಗೂ ಸೌಹಾರ್ದಕ್ಕಾಗಿ ಅಲ್ಲಿ ಪ್ರಾರ್ಥನೆ‌ ಸಲ್ಲಿಸಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ’ಗೆ ಜಾಮೀನು

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ…

Microsoft ನಂತರ ಇದೀಗ, ಭಾರತದಲ್ಲಿ YouTube ಡೌನ್- ಬಳಕೆದಾರರ ಪರದಾಟ

ಭಾರತ ಸೇರಿದಂತೆ ವಿಶ್ವದಾಧ್ಯಂತ ಮೈಕ್ರೋಸಾಫ್ಟ್ ಬಳಿಕ, ಈಗ ಯೂಟ್ಯೂಬ್ ( YouTube ) ಸರ್ವರ್ ಡೌನ್ ಆಗಿರುವುದಾಗಿ ವರದಿಯಾಗಿದೆ. ಯೂಟ್ಯೂಬ್ ಡೌನ್ ಆಗಿರುವ ಕಾರಣ, ಬಳಕೆದಾರರು ಪರದಾಡುವಂತಾಗಿದೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿವೆ. ಯೂಟ್ಯೂಬ್ ಭಾರತದಲ್ಲಿ ಹಲವಾರು ಬಳಕೆದಾರರಿಗೆ ಸ್ಥಗಿತವನ್ನು ಅನುಭವಿಸುತ್ತಿದೆ…