ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ
ಇಂದು ಮಧ್ಯಾಹ್ನ 12 ಗಂಟೆಗೆ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ 1ರ ಫಲಿತಾಂಶವು ಫಲಿತಾಂಶ ಪ್ರಕಟಗೊಳ್ಳಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ…
LPG ಅಡುಗೆ ಅನಿಲ ದರ ಪ್ರತಿ ಸಿಲಿಂಡರ್ ಗೆ 50 ರೂ ಹೆಚ್ಚಳ
ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 50 ರೂ.ಗಳಷ್ಟು ಹೆಚ್ಚಿಸಲಾಗಿದೆ ಎಂದು ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಪ್ರಕಟಿಸಿದ್ದಾರೆ. ಈ ಏರಿಕೆ ಉಜ್ವಲಾ ಯೋಜನೆಯ ಫಲಾನುಭವಿಗಳಿಗೂ ಅನ್ವಯಿಸಲಿದೆ.
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ ₹2 ಹೆಚ್ಚಿಸಿದ ಕೇಂದ್ರ ಸರ್ಕಾರ
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ಮುಂದಿನ ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಹೆಚ್ಚಳವಾಗಲಿದೆ ಎನ್ನಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2…
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ, ಕೋರ್ಟ್‌ಗೆ ಹಾಜರಿ
ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.…
ಹರ್ಷದ್ ಮೆಹ್ತಾ ಹಗರಣ,ಕೋವಿಡ್ ನಿಂದ ಬ್ಲಾಕ್ ಮಂಡೆವರೆಗೆ: ಭಾರತದ ಇತಿಹಾಸದಲ್ಲೇ 5 ಅತಿ ದೊಡ್ಡ ಷೇರು ಮಾರುಕಟ್ಟೆ ಕುಸಿತ |
ದೆಹಲಿ:ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪರಸ್ಪರ ಸುಂಕಗಳಿಂದ ಪ್ರಚೋದಿಸಲ್ಪಟ್ಟ ಜಾಗತಿಕ ವ್ಯಾಪಾರ ಯುದ್ಧದ ಪರಿಣಾಮದಿಂದಾಗಿ ಯುಎಸ್ನಲ್ಲಿ ಆರ್ಥಿಕ ಹಿಂಜರಿತದ ಭಯದಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ತೀವ್ರ ಕುಸಿತವನ್ನು ಅನುಸರಿಸಿ ಭಾರತೀಯ ಷೇರು ಮಾರುಕಟ್ಟೆಯ ಬೆಂಚ್ ಮಾರ್ಕ್ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ…
ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
ಎರಡು ದಿನಗಳ ಹಿಂದಷ್ಟೇ ಸಂಸತ್ ಅನುಮೋದನೆ ಪಡೆದ ವಕ್ಫ್ ತಿದ್ದುಪಡಿ ವಿಧೇಯಕ-2025ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅಂಕಿತ ಹಾಕಿದ್ದಾರೆ. ಇದರೊಂದಿಗೆ ವಿಧೇಯಕವು ಅಧಿಕೃತವಾಗಿ ಕಾಯಿದೆಯಾಗಿ ಜಾರಿಗೆ ಬಂದಿದೆ. ಈಗಾಗಲೇ ವಿಧೇಯಕದ ಸಿಂಧುತ್ವ ಪ್ರಶ್ನಿಸಿ ಕಾಂಗ್ರೆಸ್, ಎಐಎಂಐಎಂ, ಆಪ್ ಪ್ರತ್ಯೇಕವಾಗಿ…
ಸುಳ್ಯ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ಕಾರಿನ ಮೇಲೆ ಕುಳಿತು ಯುವಕರ ಪುಂಡಾಟ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರಿಂದ ಕಾರಿನ ಚಾಲಕನ ಮೇಲೆ ದೂರು ದಾಖಲು
ಮಡಿಕೇರಿ ಭಾಗದಿಂದ ಸುಳ್ಯದ ಕಡೆ ಚಲಿಸಿತ್ತಿದ್ದ ಕಾರಿನಲ್ಲಿ ಯುವಕರು ಸರ್ಕಸ್ ತರಹ ಪುಂಡಾಟ ಮೆರೆದಿದ್ದಾರೆ. ಮೈಸೂರು ನೊಂದಣಿ ಹೊಂದಿರುವ ಹ್ಯುಂಡೈ ಅಲ್ಕಝರ್ ಕಾರು ಎಂದು ಮೇಲ್ನೋಟಕ್ಕೆ ಗುರುತಿಸಲಾಗಿದೆ. ಕಾರಿನ ಮೇಲ್ಬಾಗದ ಸನ್’ರೂಫ್ ತೆರೆದು ಆ ಭಾಗದಿಂದ ಇಬ್ಬರು ಯುವಕರು ಮೇಲೆ ನಿಂತುಕೊಂಡು.…
ಆರ್ತಾಜೆ: ನಿರಂತರ ವಿದ್ಯುತ್ ಸಮಸ್ಯೆ; ತೀರದ ವೋಲ್ಟೇಜ್ ಟ್ರಬಲ್
ಪೈಚಾರ್: ಆರ್ತಾಜೆಯಲ್ಲಿ ಮತ್ತೆ ವಿದ್ಯುತ್ ಸಮಸ್ಯೆ ಸುಮಾರು 15 ದಿನಗಳಿಂದ ಪದೇ ಪದೇ ಕಾಣುತ್ತಿರುವ ವೊಲ್ಟೇಜ್ ಸಮಸ್ಯೆ, ಲೈನ್ ಮೇನ್ ವಿಚಾರಿಸಿದಾಗ ಟಿ.ಸಿ ಸಮಸ್ಯೆ ಎಂಬ ಉತ್ತರ, ಕಳೆದ ಮೂರು ತಿಂಗಳ ಹಿಂದೆ ಮನವಿಯನ್ನು ನೀಡಿದಾಗ ಅಧಿಕಾರಿಗಳು 3Pc ಲೈನ್ ಅಳವಡಿಕೆ…
ರಾಜ್ಯದ ಶಾಲಾ ವಿದ್ಯಾರ್ಥಿಗಳೇ ಗಮನಿಸಿ : ಏ.11 ರಿಂದ ಬೇಸಿಗೆ ರಜೆ ಆರಂಭ, ಮೇ 29 ರಿಂದ ಶಾಲೆಗಳು ಪುನರಾರಂಭ
2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ. ಮೇ 29 ರಿಂದ ಸೆಪ್ಟೆಂಬರ್ 19ರ ವರೆಗೆ…
ಮೊಗರ್ಪಣೆ: ಮುಹಿಯ್ಯದ್ದೀನ್ ಜುಮಾ ಮಸೀದಿ ಇದರ ನೂತನ ಖತೀಬರಾಗಿ ಅಬ್ದುಲ್ ಖಾದರ್ ಸಖಾಫಿ ಅಲ್ ಖಾಮಿಲ್ ರವರ ನೇಮಕ
ಮೊಗರ್ಪಣೆ ಮುಹಿಯ್ಯದ್ದೀನ್ ಜುಮ್ಮಾ ಮಸ್ಜಿದ್ ಇದರ ನೂತನ ಮುದಸರಾಗಿ ಹಿರಿಯ ವಿದ್ವಾಂಸ ಖ್ಯಾತ ವಾಗಿ ಅಬ್ದುಲ್ ಖಾದರ್ ಸಖಾಫಿ ಆಲ್ ಖಾಮಿಲ್ ಮುದುಗಡ ಇವರನ್ನು ನೇಮಕ ಮಾಡಲಾಗಿದೆ. ಈ ಮೊದಲು ಸುಮಾರು 4 ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸುತ್ತಿದ್ದ ಹಾಫಿಲ್ ಶೌಖತ್…
