ಹೆಚ್ಚುತ್ತಿದೆ ನಕಲಿ ಜ್ಯೋತಿಷ್ಯರ ಹಾವಳಿ: ಸುಳ್ಯದ ಪ್ರಮುಖ ಯುಟ್ಯೂಬರ್ ಒಬ್ಬರ ವಿಡಿಯೋ ದುರ್ಬಳಕೆ

ಸುಳ್ಯ: ಹೆಚ್ಚುತ್ತಿದೆ ನಕಲಿ ಜ್ಯೋತಿಷ್ಯರ ಹಾವಳಿ ಸುಳ್ಯದ ಪ್ರಮುಖ ಯುಟ್ಯೂಬರ್ ಒಬ್ಬರ ವಿಡಿಯೋ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಸುಳ್ಯದ ಪ್ರಮುಖ ಯುಟ್ಯೂಬರ್ ವಿಜೆ ವಿಖ್ಯಾತ್ ಎಂಬುವವರು ತಮ್ಮ ಯುಟ್ಯೂಬ್ ನಲ್ಲಿ ಆರಿಕೋಡಿ ಕ್ಷೇತ್ರದ ಕುರಿತು ಒಂದು ವಿಡಿಯೋ ಹಾಕಿದ್ದರು, ಆ…

ಧಾರ್ಮಿಕ ಉತ್ಸವದ ಫ್ಲೆಕ್ಸ್ ನಲ್ಲಿ ಮಾಜಿ‌ ನೀಲಿ ತಾರೆ ಮಿಯಾ ಖಲೀಫಾ ಫೋಟೋ ಭುಗಿಲೆದ್ದ ವಿವಾದ.!

ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಉತ್ಸವದಲ್ಲಿ ‘ಆದಿ’ ಉತ್ಸವದ ಫ್ಲೆಕ್ಸ್ ನಲ್ಲಿ ಮಾಜಿನೀಲಿ ತಾರೆ ಮಿಯಾ ಖಲೀಫಾ ಅವರ ಫೋಟೋ ಹಾಕಲಾಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ. ಕುರುವಿಮಲೈನ ನಾಗತಮ್ಮನ್ ಮತ್ತು ಸೆಲ್ಲಿಯಮ್ಮನ್ ದೇವಾಲಯಗಳಲ್ಲಿ ಹಬ್ಬದ ದೀಪಗಳನ್ನು ಒಳಗೊಂಡ ಹೋರ್ಡಿಂಗ್, ದೇವತೆಗಳ…

‘CAS’ ಅರ್ಜಿ ಸ್ವೀಕಾರ- ವಿನೇಶ್ ಪೋಗಟ್ ಬೆಳ್ಳಿ ಪದಕ ಗೆಲ್ಲುವ ಸಾಧ್ಯತೆ

ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50 ಕೆಜಿ ವಿಭಾಗದ ಅಂತಿಮ ಪಂದ್ಯದಿಂದ ಅನರ್ಹಗೊಂಡ ನಂತರ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (CAS) ಮೇಲ್ಮನವಿ ಸಲ್ಲಿಸಿದ್ದರು. ಅವರು ನ್ಯಾಯಾಲಯಕ್ಕೆ ಎರಡು ಮನವಿಗಳನ್ನ ಬರೆದಿದ್ದರು: ಒಂದು, ಫೋಗಟ್’ರನ್ನ ಮತ್ತೆ ತೂಕ ಮಾಡಿ ಆಡಲು…

ವಿನೇಶ್‌ ಫೋಗಟ್‌ಗೆ 4 ಕೋಟಿ ರೂ. ಬಹುಮಾನ – ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು ಸಕಲ ಸಿದ್ಧತೆ

ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics 2024) ಫೈನಲ್‌ ಪಂದ್ಯಕ್ಕೂ ಮುನ್ನವೇ ಅನರ್ಹಗೊಂಡು ಕುಸ್ತಿಗೆ ವಿದಾಯ ಹೇಳಿದ ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಹರಿಯಾಣ ಸರ್ಕಾರ 4 ಕೋಟಿ ರೂ. ಬಹುಮಾನ ಘೋಷಿಸಿದೆ. ಇದರೊಂದಿಗೆ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ (Olympic…

ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿ ಒಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ಬೆಂಜನಪದವು ಬಳಿ ನಡೆದಿದೆ. ಇಲ್ಲಿನ ಕರಾವಳಿ ಸೈಟ್ ನಿವಾಸಿಯಾಗಿರುವ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ…

ಡಿಹೈಡ್ರೇಷನಿಂದ ಕುಸ್ತಿಪಟು ವಿನೀಶ್ ಫೋಗಟ್ ಆಸ್ಪತ್ರೆಗೆ ದಾಖಲು

ಪ್ಯಾರಿಸ್ ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಪೋಗಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡ ಬೆನ್ನಲ್ಲೇ ಡಿಹೈಡ್ರೇಷನ್ ನಿಂದ ವಿನೇಶ್ ಪೋಗಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇನ್ನು ವಿನೇಶ್ ಪೋಗಟ್ ಅನರ್ಹತೆ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆ.ವಿ.ಜಿ ಪುಣ್ಯಸ್ಮರಣೆ

ಶಿಕ್ಷಣಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7 ಬುದವಾರದಂದು ನೆರವೇರಿತು.ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು.…

Vinesh Phogat: ಟೂರ್ನಿಯಿಂದ ಅನರ್ಹ- ಕೈತಪ್ಪಿದ ಒಲಂಪಿಕ್ಸ್ ಪದಕ

ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ…

ಬಾಂಗ್ಲಾ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್‌ ಶಾಂತಿ ಪುರಸ್ಕೃತ ಮೊಹಮ್ಮದ್‌ ಯೂನುಸ್‌ ಆಯ್ಕೆ

ಢಾಕಾ: ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ, ಗ್ರಾಮೀಣ ಬ್ಯಾಂಕ್‌ ಸ್ಥಾಪಿಸಿದ್ದ ಮೊಹಮ್ಮದ್‌ ಯೂನುಸ್‌ (Muhammad Yunus) ಬಾಂಗ್ಲಾದೇಶ (Bangladesh) ಸರ್ಕಾರದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ. ಸಂಸತ್ತನ್ನು ವಿಸರ್ಜಿಸಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಬುಧವಾರ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್…

ಮಂಗಳೂರು: ಬಟ್ಟೆಯಿಂದ ಬಾಲಕಿಯ ಕುತ್ತಿಗೆ ಬಿಗಿದು ಕೊಲೆ

ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಜಂಕ್ಷನ್‌ನ ಭಜನ ಮಂದಿರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಳಗಾವಿ ಮೂಲದ ಬಾಲಕಿ ಜೋಕಟ್ಟೆಯ ಚಿಕ್ಕಪ್ಪ ಹನುಮಂತ ಅವರ ಮನೆಗೆ ಬಂದಿದ್ದಳು. ಕೂಲಿ…