ದೇವರಕೊಲ್ಲಿ: ವಾಹನದಡಿಗೆ ಬಿದ್ದು ಚಿರತೆ ಸಾವು
ಸಂಪಾಜೆ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಇದೀಗ ಸುಮಾರು 9 ಗಂಟೆಯ ವೇಳೆಗೆ ಚಿರತೆ ಮರಿಯೊಂದು ಕಾಡಿನಿಂದ ರಸ್ತೆ ಮೂಲಕ ಮತ್ತೊಂದು ಒಂದು ಕಡೆಯಿಂದ ಇನ್ನೊಂದು ಕಡೆ ದಾಟುವ ಸಂದರ್ಭದಲ್ಲಿ ವಾಹನಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಇದೀಗ…
ತೆಕ್ಕಟ್ಟೆ – ಕಾರು ರಿವರ್ಸ್ ತೆಗೆಯುವ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿ -ಸಿಸಿಟಿವಿ ವಿಡಿಯೋ
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇನ್ನೋವಾ ಕಾರನ್ನು ರಿವರ್ಸ್ ತೆಗೆಯುವ ವೇಳೆ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.…
ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಆತ್ಮಹತ್ಯೆಗೆ ಯತ್ನ – ಚಿಕಿತ್ಸೆ ಫಲಕಾರಿಯಾಗದೇ ಸಾವು
ಉಡುಪಿ: ಉಡುಪಿಯಲ್ಲಿ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಮನೆಯವರು ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ.…
ಗಾಂಧಿನಗರ: ಬೈಕಿನಲ್ಲಿ ಬಂದು ತಲವಾರು ತೋರಿಸಿ ಆತಂಕ ಸೃಷ್ಟಿಸಿದ ಆಗಂತುಕರು
ತಲವಾರು ಹಿಡಿದು ಬೈಕ್‌ನಲ್ಲಿ ಬಂದ ಅಪರಿಚಿತರು ಸುಳ್ಯದಲ್ಲಿ ಕೆಲವು ಹೊತ್ತು ಆತಂಕ ಸೃಷ್ಟಿಸಲು ಪ್ರಯತ್ನ ನಡೆಸಿದ ಘಟನೆ ಇದೀಗ ವರದಿಯಾಗಿದೆ. ಗಾಂಧೀನಗರದ ವೈನ್ ಶಾಪ್ ಮುಂದೆ ಬೈಕ್ ನಲ್ಲಿ ಬಂದ ಇಬ್ಬರು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿದ್ದಾರೆ. ಅವರ ಕೈಯಲ್ಲಿ ಕತ್ತಿ…
ಮಂಗಳೂರು: ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮ ಉದ್ಘಾಟನೆ
ಮಕ್ಕಳ ಭವಿಷ್ಯಕ್ಕೆ ಕಿವಿ ಕೊಡಿ,ಮಕ್ಕಳ ಭವಿಷ್ಯ ಕಾಪಾಡಿ: ನ್ಯಾಯಾಧೀಶೆ ಶೋಭಾ ಬಿ.ಜಿ ಮಕ್ಕಳಿಗೆ ತಮ್ಮ ರಕ್ಷಣೆಯ ಜೊತೆಗೆ ಅರಿವನ್ನು ಮೂಡಿಸುವುದು ಮುಖ್ಯವಾಗಿದೆ ಕಾನೂನನ್ನು ನಮ್ಮ ರಕ್ಷಣೆಗಾಗಿ ಬಳಸಿಕೊಳ್ಳಬೇಕು ಹಾಗೂ ಕಾನೂನನ್ನು ಯಾರೂ ಕೂಡ ದುರ್ಬಳಕೆ ಮಾಡಿಕೊಳ್ಳಬಾರದು. ಮಕ್ಕಳು ತಮ್ಮ ಜೀವನದಲ್ಲಿ ಮೌಲ್ಯವನ್ನು…
ಕಡಬ – ಕಾಂಗ್ರೇಸ್ ಮುಖಂಡನಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದ ಮಹಿಳೆ
ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಕಾಪಿನ ಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ತಹಶೀಲ್ದಾರ್ ಪರವಾಗಿ ಮಾತನಾಡಲು ಬಂದ…
ಕಲ್ಲುಗುಂಡಿಯಲ್ಲೂ ನಡೆಯಿತು ಗೂಗಲ್ ಪೇ ಸ್ಕ್ಯಾಮ್; ₹6000 ಗುಳುಂ ಮಾಡಿದ ಖತರ್ನಾಕ್ ಗಿರಾಕಿಗಳು
nammasullia: ನಾವೆಲ್ಲರೂ ಬೆಂಗಳೂರು ಅಂತಹ ಮಹಾನಗರಗಳಲ್ಲಿ ಗೂಗಲ್ ಪೇ ಫೋನ್ ಪೇ ಹಾಗೂ ಇನ್ನಿತರ ಆನ್ಲೈನ್ ಪೇಮೆಂಟ್ ಆ್ಯಪ್ ನಲ್ಲಿ ವಂಚನೆ ಮಾಡುತ್ತಿರುವುದನ್ನು ಕೇಳಿದ್ದೇವೆ. ಆದರೆ ಇದೀಗ ಈ ಸ್ಕ್ಯಾಮ್ ನಮ್ಮೂರಿನಲ್ಲೂ ನಡೆದಿದೆ. ಕಲ್ಲುಗುಂಡಿಯ ಹೋಟೆಲ್’ಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬರು ಹೋಟೆಲ್…
ನಕ್ಸಲ್ ವಿಕ್ರಂಗೌಡ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿ!
ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀಠ ಬಯಲುವಿನಲ್ಲಿ ಸೋಮವಾರ ರಾತ್ರಿ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಕೂಡ ಬಲಿಯಾಗಿದ್ದ ಇದೀಗ ನಕ್ಸಲ್ ವಿಕ್ರಂಗೌಡನ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ. ಹೌದು ಮರಣೋತ್ತರ ಪರೀಕ್ಷೆ ಬಳಿಕ ವಿಕ್ರಂ ಗೌಡನ…
ಭಾರತ ಸೇರಿದಂತೆ ಹಲೆವೆಡೆ ಇನ್‌ಸ್ಟಾಗ್ರಾಂ ಲಾಗಿನ್ ಸಮಸ್ಯೆ, ಸಂಕಷ್ಟದಲ್ಲಿ ಬಳಕೆದಾರರು!
ಇನ್‌ಸ್ಟಾಗ್ರಾಂ ಬಳಕೆದಾರರು ಇದೀಗ ಆಕ್ರೋಶ ಹೊರಹಾಕುತ್ತಿದ್ದಾರೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಇನ್‌ಸ್ಟಾಗ್ರಾಂ ಡೌನ್ ಆಗಿದೆ. ಬಳಕೆಗಾರರು ಖಾತೆಗೆ ಲಾಗಿನ್ ಆಗಲು ಸಾಧ್ಯವಾಗದೇ ಪರದಾಡುತ್ತಿದ್ದರೆ. ಸರ್ವರ್ ಸಮಸ್ಯೆ ಕಾಡಿದ್ದು, ವಿಶ್ವದ ಹಲವು ಭಾಗದಲ್ಲಿ ಇನ್‌ಸ್ಟಾಗ್ರಾಂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರು ನೀಡಿದ್ದಾರೆ.…
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
namma sullia: ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ.ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.…
