ಅರಂತೋಡು ಬೈಕ್ ಬೈಕ್ ಡಿಕ್ಕಿ ಸವಾರರಿಗೆ ಗಾಯ
ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಮೂರು ಸವಾರರಿಗೆ ಕಾಲಿಗೆ ಗಾಯಗೊಂಡು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ…
ಸಮಸ್ತ ಪಬ್ಲಿಕ್ ಪರೀಕ್ಷೆಯಲ್ಲಿ ಪೇರಡ್ಕ ತೆಕ್ಕಿಲ್ ಮೊಹಮ್ಮದ್ ಹಾಜಿ ಮೆಮೋರಿಯಲ್ ತಕ್ವಿಯತುಲ್ ಇಸ್ಲಾಂ ಮದರಸ ಪೇರಡ್ಕ ಗೂನಡ್ಕ ಹಯಾತುಲ್ ಇಸ್ಲಾಂ ಮದರಸಕ್ಕೆ ಶೆ.100 ಫಲಿತಾಂಶ
ಸಂಪಾಜೆ ಗೂನಡ್ಕ ಪೇರಡ್ಕ ಮೋಹಿಯದ್ದಿನ್ ಜುಮ ಮಸೀದಿ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪೇರಡ್ಕ ತೆಕ್ಕಿಲ್ ಮೊಹಮ್ಮದ್ ಹಾಜಿ ಮೆಮೋರಿಯಲ್ ತಕ್ವಿಯತುಲ್ ಇಸ್ಲಾಂ ಮದರಸ ಮತ್ತು ಗೂನಡ್ಕ ಹಯಾತುಲ್ ಇಸ್ಲಾಂ ಮದರಸ ಇದರ ಮದರಸ ವಿದ್ಯಾರ್ಥಿಗಳು ಸಮಸ್ತ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡ ನೂರು ಫಲಿತಾಂಶ…
ಸುಳ್ಯ ನಗರ ಯೋಜನಾ ಅಧ್ಯಕ್ಷರಾಗಿ ಕೆ.ಎಂ ಮುಸ್ತಫಾ ಆಯ್ಕೆ, ಟಿ.ಎಂ ಶಾಹಿದ್ ಅಭಿನಂದನೆ
ಬಹು ಜನರ ನಿರೀಕ್ಷೆಯ ಸುಳ್ಯ ನಗರ ಯೋಜನಾ ಪ್ರಾಧಿಕಾರ ರಚಿಸಿ ಅದರ ಅಧ್ಯಕ್ಷರಾಗಿ ನೇಮಕ ಗೊಂಡ ಹಿರಿಯ ಕಾಂಗ್ರೆಸ್ ಮುಖಂಡ ಕೆ ಎಂ ಮುಸ್ತಾಫ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಅಭಿನಂದಿಸಿದ್ದಾರೆ ಅವರ ನೇಮಕಕ್ಕೆ ಸಹಕರಿಸಿದ…
ಪಾಕಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ; ನೋಶ್ಕಿಯಲ್ಲಿ ಬೆಂಗಾವಲು ಪಡೆಯ ಮೇಲೆ ದಾಳಿ, 90 ಸೈನಿಕರು ಸಾವು!
ಇತ್ತೀಚಿನ ದಿನಗಳಲ್ಲಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಪಾಕಿಸ್ತಾನಿ ಸೇನೆಯ ಮೇಲೆ ವಿನಾಶಕಾರಿ ದಾಳಿ ನಡೆಸುತ್ತಿದೆ. ಭಾನುವಾರ ಬಲೂಚ್ ದಂಗೆಕೋರರು ಬಲೂಚಿಸ್ತಾನದ (Balochistan) ನೋಶ್ಕಿಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 90 ಸೈನಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನಿ…
ಮಂಗಳೂರು ಪೊಲೀಸರ ಅತೀ ದೊಡ್ಡ ಡ್ರಗ್ಸ್ ಬೇಟೆ; 37.870 ಕೆಜಿ ಎಂಡಿಎಂಎ ವಶಕ್ಕೆ
ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ ವಿದೇಶಿ ಮಹಿಳಾ ಪ್ರಜೆಗಳಿಬ್ಬರನ್ನು ದಸ್ತಗಿರಿ ಮಾಡಿದ್ದು…
ಹಳೆಗೇಟು: ಬೈಕ್ – ಪಿಕಪ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ
ಸುಳ್ಯದ ಹಳೆಗೇಟು ಗುಂಡ್ಯಡ್ಕ ಸಮೀಪ ಬೈಕ್ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದೆ. ಬೈಕ್ ನೇರವಾಗಿ ಪಿಕಪ್ ನ ಡೋರ್ ಗೆ ಡಿಕ್ಕಿ ಹೊಡೆದು ಬೈಕ್ ಹಾಗೂ ಪಿಕಪ್ ಡೋರ್ ನಜ್ಜುಗುಜ್ಜಾಗಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಸುಳ್ಯದ ಸರ್ಕಾರಿ ಆಸ್ಪತ್ರೆಗೆ…
ತುಳು-ಕನ್ನಡ ವಿದ್ವಾಂಸ ‘ಡಾ.ವಾಮನ ನಂದಾವರ’ ನಿಧನ : CM ಸಿದ್ದರಾಮಯ್ಯ ಸಂತಾಪ.!
ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನದಿಂದ ದು:ಖವಾಗಿದೆ ತುಳು ಅಕಾಡೆಮಿಯ ಅಧ್ಯಕ್ಷತೆಯೂ ಸೇರಿದಂತೆ ಹಲವಾರು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಗಳ…
ರಾಜ್ಯ ವಕ್ಫ್ ಬೋರ್ಡ್’ನ ನೂತನ ಅಧ್ಯಕ್ಷರಾಗಿ ಸಯ್ಯದ್ ಮಹಮ್ಮದ್ ಅಲಿ ಹುಸೈನಿ ಆಯ್ಕೆ
ಬೆಂಗಳೂರು: ರಾಜ್ಯ ವಕ್ಸ್ ಬೋರ್ಡ್ ನೂತನ ಅಧ್ಯಕ್ಷರಾಗಿ ಗುಲ್ಬರ್ಗದ ಹರ್ಝತ್ ಸ್ವಾಜಾ ಬಂದಾ ನವಾಝ್ ದರ್ಗಾದ ಸಜ್ಜಾದ ನಶೀನ್ ಸೈಯದ್ ಮುಹಮ್ಮದ್ ಅಲಿ ಹುಸೈನಿ ಅವರು ಆಯ್ಕೆಯಾಗಿದ್ದಾರೆ. ಶನಿವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಸ್ ಬೋರ್ಡ್ ಕಚೇರಿಯಲ್ಲಿ ನಡೆದ…
ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ.ಎಂ ಮುಸ್ತಫಾ ಆಯ್ಕೆ
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಪ್ರಥಮ ಅಧ್ಯಕ್ಷರಾಗಿ ನಗರ ಪಂಚಾಯತ್ ಸದಸ್ಯರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಅನುಭವಿ ರಾಜಕಾರಣಿ ಕೆ.ಎಂ.ಮುಸ್ತಫ ರವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದಾರೆ. ಹಿಂದೊಮ್ಮೆ ಸುಳ್ಯ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಬಹುಮತ…
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಾಗಾಟದ ಲಾರಿ ಪಲ್ಟಿ
ಸುಳ್ಯ: ಇಲ್ಲಿನ ಕುಂಬರ್ಚೋಡು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರತ್ ಗ್ಯಾಸ್ ಸಾಗಾಟದ ಲಾರಿಯೊಂದು ಪಲ್ಟಿಯಾಗಿದೆ. ಪರಿಣಾಮ ಲಾರಿಚಾಲಕನಿಗೆ ಏಟಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.
