ಉಳ್ಳಾಲ: ಮುಝೈನ್’ ನನ್ನು ಬಲಿ ಪಡೆದ ವಿಷಮ ಜ್ವರ..!
ಉಳ್ಳಾಲ: ವಿಷಮ ಜ್ವರ ಉಳ್ಳಾಲದಲ್ಲಿ ಯುವಕನನ್ನೇ ಬಲಿ ಪಡೆದಿದ್ದು ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಮೃತಪಟ್ಟ ಯುವಕನಾಗಿದ್ದಾನೆ. ಜ್ವರದಿಂದ…
ಫುಟ್ಬಾಲ್ ಪೆವಿಲಿಯನ್ ಅರ್ಪಿಸುವ ಚಾಂಪಿಯನ್ ಲೀಗ್’ ಪಂದ್ಯಾಕೂಟ: ರಾಯಲ್ ಎಫ್.ಸಿ ಚಾಂಪಿಯನ್, ರೊಸ್ಸಿ ಬ್ಲಾಸ್ಟರ್ಸ್ ರನ್ನರ್ ಅಪ್
ಸುಳ್ಯ: ಫುಟ್ಬಾಲ್ ಪೆವಿಲಿಯನ್ ಸುಳ್ಯ ಅರ್ಪಿಸುವ ಚಾಂಪಿಯನ್ ಲೀಗ್ ಫುಟ್ಬಾಲ್ ಪಂದ್ಯಾಕೂಟವು ನ.10 ರಂದು ಗಾಂಧಿನಗರ ಶಾಲಾ ಮೈದಾನದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಒಟ್ಟು ಐದು ತಂಡಗಳ ಲೀಗ್ ಮಾದರಿಯ ಈ ಪಂದ್ಯಾಕೂಟದಲ್ಲಿ, ಪ್ರತಿ ತಂಡದಲ್ಲಿ ಸುಳ್ಯ ತಾಲೂಕು ಅಲ್ಲದೇ, ಇತರ…
ಎನ್ನೆಂಸಿ, ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ರಚನೆ ಸ್ಪರ್ಧೆ
ನೆಹರೂ ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನವೆಂಬರ್ 09 ಶನಿವಾರದಂದು ವಿಜ್ಞಾನ ಮಾದರಿ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜಿನ ವಿಜ್ಞಾನ ವಿಭಾಗ ಸಂಯೋಜಕರು ಮತ್ತು ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ರಾದ ಸತ್ಯಪ್ರಕಾಶ್ ಡಿ ಹಾಗೂ ವಿಜ್ಞಾನ ಸಂಘದ ಸಂಚಾಲಕಿ ಅಶ್ವಿನಿ…
ಸುಳ್ಯ: ಬಿಡಾಡಿ ಆಡುಗಳನ್ನು ಪಂಚಾಯತ್ ಆವರಣದಲ್ಲಿ ಕಟ್ಟಿಹಾಕಿದ ಸಿಬ್ಬಂದಿ..! ವಾರಿಸುದಾರರು ದಂಡ ಕಟ್ಟಿ ಬಿಡಿಸಿಕೊಳ್ಳುವಂತೆ ಪ್ರಕಟಣೆ
namma sullia: ರಸ್ತೆಗಳಲ್ಲಿ ಅಡ್ಡಾ ದಿಡ್ಡಿ ಸುತ್ತಾಡುತ್ತಿದ್ದ ಬಿಡಾಡಿ ಆಡುಗಳನ್ನು ಸುಳ್ಯ ನಗರ ಪಂಚಾಯತ್ ವಶಕ್ಕೆ ಪಡೆದು ಪಂಚಾಯತ್ ಆವರಣದಲ್ಲಿ ಕಟ್ಟಿ ಹಾಕಿಸಿದೆ. ಆಡುಗಳು ನಗರದಲ್ಲಿ ಎಲ್ಲೆಂದರಲ್ಲಿ ಸುತ್ತಾಡಿ ಸಮಸ್ಯೆ ಸೃಷ್ಠಿಸುತ್ತವೆ, ವಾಹನಗಳಿಗೆ ಅಡ್ಡ ಬರುತ್ತಿದೆ ಎಂದು ಸಾರ್ವಜನಿಕರಿಂದ ಆಗಾಗ ದೂರುಗಳು…
ಪೆವಿಲಿಯನ್ ಫುಟ್ಬಾಲ್ ಪಂದ್ಯಾಕೂಟದ ವಿಜಯಶಾಲಿ ಯಾರಗಬಹುದು.?
ಫುಟ್ಬಾಲ್ ಪೆವಿಲಿಯನ್ ಸುಳ್ಯ ಅರ್ಪಿಸುವ ಚಾಂಪಿಯನ್ ಲೀಗ್ ಫುಟ್ಬಾಲ್ ಪಂದ್ಯಾಕೂಟವು ಇದೇ ಬರುವ ದಿನಾಂಕ ನ.10 ರಂದು (ನಾಳೆ) ಗಾಂಧಿನಗರ ಶಾಲಾ ಮೈದಾನದಲ್ಲಿ ಬಹಳ ಅದ್ದೂರಿಯಾಗಿ ನಡೆಯಲಿದೆ. ಈ ಪಂದ್ಯಕೂಟದ ವಿಜಯಶಾಲಿ ಯಾರಗಬಹುದೆಂದು ವೋಟ್ ಮೂಲಕ ತಮ್ಮ ಆಯ್ಕೆಯನ್ನು ತಿಳಿಸಿ. ಈ…
ನೆಹರು ಮೆಮೋರಿಯಲ್ ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ” ಬೆಸ್ಟ್ ಪೇಪರ್ ” ಪ್ರಶಸ್ತಿ
Namma sullia: ದಿನಾಂಕ 08/11/2024 ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಸೆಮಿನಾರ್ ನಲ್ಲಿ ಭಾಗವಹಿಸಿ ಸಂಶೋಧನಾ ಲೇಖನ ಮಂಡಿಸಿದ ಆಕಾಶ್ . ಪಿ ಮತ್ತು ಲಾರೆನ್ಸ್ ಅಂತಿಮ ಬಿ. ಕಾಮ್ ವಿದ್ಯಾರ್ಥಿಗಳಿಗೆ ಬೆಸ್ಟ್ ಪೇಪರ್ ಪ್ರಶಸ್ತಿ ಲಭಿಸಿದೆ. ,”A…
ಅತಿಯಾದ ಹಸ್ತಮೈಥುನವು ಈ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು, ಎಚ್ಚರ..!
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ…
ಪಾಕಿಸ್ತಾನ – ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಪೋಟ – 20ಕ್ಕೂ ಅಧಿಕ ಮಂದಿ ಸಾವು
ಪಾಕಿಸ್ತಾನ ನವೆಂಬರ್ 09: ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಸ್ಫೋಟದ ಸಮಯದಲ್ಲಿ, ಪೇಶಾವರಕ್ಕೆ ಪ್ಲಾಟ್‌ಫಾರ್ಮ್‌ನಿಂದ ಹೊರಡಲು ರೈಲು ಸಿದ್ಧವಾಗಿತ್ತು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್…
ಸುಳ್ಯ: ನಿನ್ನೆ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯ ಅಂತಿಮ ನಮನಕ್ಕೆ ಬೆಳಗ್ಗೆ 9 ರಿಂದ 10 ಗಂಟೆ ತನಕ ಸುಳ್ಯ ಯುವಜನ ಸಂಯುಕ್ತ ಮಂಡಳಿಯಲ್ಲಿ ಅವಕಾಶ
ನ.8ರಂದು ಸಂಜೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುಳ್ಯ ಜೂನಿಯರ್ ಕಾಲೇಜು ಹಿರಿಯ ವಿದ್ಯಾರ್ಥಿ ರಚನಾ ಅವರ ಪಾರ್ಥೀವ ಶರೀರರವು ಇಂದು ಬೆಳಿಗ್ಗೆ 9am ಗಂಟೆಯಿಂದ 10am ಗಂಟೆ, ಸುಮಾರು 1 ಗಂಟೆಗಳ ಕಾಲ ಸುಳ್ಯ ಜೂನಿಯರ್ ರಸ್ತೆ ಬಳಿಯ ಯುವಜನ ಸಂಯುಕ್ತ…
ಫುಟ್ಬಾಲ್ ಪೆವಿಲಿಯನ್ ಅರ್ಪಿಸುವ ಚಾಂಪಿಯನ್ ಲೀಗ್ ಪುಟ್ಬಾಲ್ ಪಂದ್ಯಾಟದ ಟ್ರೋಫಿ ಅನಾವರಣ
ಸುಳ್ಯ: ಸುಳ್ಯದ ಫುಟ್ಬಾಲ್ ಪ್ರೇಮಿಗಳು ಬಹು ದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಫುಟ್ಬಾಲ್ ಪೆವಿಲಿಯನ್ ಸುಳ್ಯ ಅರ್ಪಿಸುವ ಚಾಂಪಿಯನ್ ಲೀಗ್ ಫುಟ್ಬಾಲ್ ಪಂದ್ಯಾಕೂಟವು ಇದೇ ಬರುವ ನ.10 ರಂದು ಗಾಂಧಿನಗರ ಶಾಲಾ ಮೈದಾನದಲ್ಲಿ ಬಹಳ ಅದ್ದೂರಿಯಾಗಿ ನಡೆಯಲಿದೆ. ಒಟ್ಟು ಐದು ತಂಡಗಳ ಲೀಗ್…
