ದಕ್ಷಿಣ ಕನ್ನಡದಲ್ಲಿ ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆ: ಜನರು ತತ್ತರ, ಆರೋಗ್ಯ ಇಲಾಖೆ ಕೊಟ್ಟ ಸೂಚನೆ ಏನು?
02: ರಾಜ್ಯ ಕರಾವಳಿ ರಣ ಬಿಸಿಲಿಗೆ (Heatwave) ತತ್ತರಿಸಿದೆ. ನಡು ಮಧ್ಯಾಹ್ನ ಹೊರಗಡೆ ಬರುವುದು ಕಷ್ಟವಾಗಿದೆ. ಮಂಗಳೂರಿನಲ್ಲಿ ದಾಖಲೆಯ ಪ್ರಮಾಣದ ತಾಪಮಾನ ದಾಖಲಾಗಿದ್ದು, ಜನ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ. ಮಂಗಳೂರಿನಲ್ಲಿ…
ಮಚ್ಚೂಸ್ ಚಾಯ್ ಮಾರ್ಟ್ ನಿಂದ ‘ಉಚಿತ ಇಫ್ತಾರ್’
ಸುಳ್ಯ: ಇಲ್ಲಿನ ಜನಪ್ರಿಯ ಕಫೆ ಯಾಗಿರುವ ಸುಳ್ಯದ ಕಟ್ಟೆಕ್ಕಾರ್ ಮೆಗಾ ಶಾಪ್ ಬಳಿಯಿರುವ ಮಚ್ಚೂಸ್ ಮಾರ್ಟ್ ನಿಂದ ಉಚಿತ ಇಫ್ತಾರ್ ಕೂಟ ಹಮ್ಮಿಕೊಂಡಿದ್ದಾರೆ. ಹೌದು ಮುಸ್ಲಿಂ ಸಮುದಾಯದ ಪವಿತ್ರ ತಿಂಗಳಾದ ರಮದಾನ್ ನಲ್ಲಿ ಉಪವಾಸ ಅನುಷ್ಠಾನ ಕಡ್ಡಾಯ. ರಮದಾನ್ ನಲ್ಲಿ ಹೀಗೆ…
ಪರೀಕ್ಷೆಯಲ್ಲಿ ಕಾಪಿ ಮಾಡುವಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮಾಡಿದ್ದೇನು ಗೊತ್ತಾ?
ರಾಜ್ಯದಲ್ಲಿ ಇದೀಗ ಪಿಯುಸಿ ಪರೀಕ್ಷೆ (PUC Exam) ನಡೆಯುತ್ತಿದ್ದು, ಕೆಲವು ವಿದ್ಯಾರ್ಥಿಗಳು (Students) ಹೆಚ್ಚಿನ ಅಂಕ ಗಳಿಸಲು ಅಥವಾ ಪಾಸ್ ಆಗಲು ನಕಲು ಮಾಡುವ ತಪ್ಪು ಕೆಲಸಕ್ಕೆ ಕೈ ಹಾಕುತ್ತಾರೆ. ಹಾಗೇ ನಕಲು ಮಾಡಲು ಹೋಗಿ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮನನೊಂದು ನದಿಗೆ…
ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ
ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ,…
6ನೇ ಏಷ್ಯಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ರಾಷ್ಟ್ರೀಯ ತಂಡದ ಆಯ್ಕೆಗಾಗಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ನಿಹಾಲ್ ಕಮಾಲ್ ಅಜ್ಜಾವರ
ಬಿಹಾರದ ಪಾಟ್ನಾದಲ್ಲಿ ನಡೆಯಲಿರುವ 20 ನೇ ರಾಷ್ಟ್ರೀಯ ಯುವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025 ರಲ್ಲಿ 100 ಮೀಟರ್ ಓಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ ಪಡೆಯುವ ಮೂಲಕ ನಿಹಾಲ್ ಕಮಾಲ್ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಪ್ರತಿಷ್ಠಿತ ಕ್ರೀಡಾಕೂಟವು 6ನೇ ಏಷ್ಯನ್ U-18…
ಹೀಟ್ ವೇವ್ ಎಫೆಕ್ಟ್,: ಉಷ್ಣಾಂಶದಲ್ಲಿ ರಾಜ್ಯದಲ್ಲೇ ‘ಸುಳ್ಯ ನಂ.1’
ಹೀಟ್ ವೇವ್ ಹಿನ್ನೆಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಉಷ್ಣಾಂಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ದಾಖಲಾಗಿದೆ. ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ಮಾನಿಟರಿಂಗ್ ಸೆಂಟರ್ ಮಾ.1ರಂದು ಬಿಡುಗಡೆಗೊಳಿಸಿದ ಬುಲೆಟಿನ್‌ನಲ್ಲಿ ಸುಳ್ಯದಲ್ಲಿ ಅತ್ಯಧಿಕ 40.1 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ಮಾ.2ರಂದೂ ಕರಾವಳಿಯಲ್ಲಿ ಹೀಟ್ ವೇವ್…
ಉಡುಪಿ : ಮಣಿಪಾಲದಲ್ಲಿ ದುಬೈ ನೋಂದಣಿಯ 3 ಐಷಾರಾಮಿ ಕಾರುಗಳು ಪೊಲೀಸರ ವಶಕ್ಕೆ
ಉಡುಪಿ, ಮಾ.01: ದುಬೈ ನೋಂದಣಿ ಹೊಂದಿರುವ ಮೂರು ಐಷಾರಾಮಿ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ. ಶಬ್ದ ಮಾಲಿನ್ಯದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಕಾರಣ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ದುಬೈ ವಾಸಿಸುವ ಕೇರಳ ಮೂಲದ…
ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೀದಿಗಿಳಿದ ಎಸ್‌ಡಿಪಿಐ: ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನಸ್ತೋಮ
ಮಂಗಳೂರು, ಫೆ 28: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ವಕ್ಫ್ ತಿದ್ದುಪಡಿ ಮಸೂದೆ 2024ನ್ನು ವಿರೋಧಿಸಿ ಬೃಹತ್ ಪ್ರತಿಭಟನಾ ಜಾಥಾಗೆ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಂಕಜಾಲ್‌ರವರು ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ…
ಶಾಸಕ ರಾಜು ಕಾಗೆ ಪುತ್ರಿ ವಿಧಿವಶ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!
Belgavi: ಚಿಕ್ಕೋಡಿಯ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಅವರು ಇದೀಗ ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಹಲವು ವರ್ಷಗಳಿಂದ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ…
ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಹೀಗೆ ಹೇಳಿ ಗುಡ್ ಬೈ
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು…
