ಬೆಳಗಿನ ಜಾವ ಪ್ರಬಲ ಭೂಕಂಪ; ನೇಪಾಳ, ಬಿಹಾರದಲ್ಲಿ ಕಂಪಿಸಿದ ಭೂಮಿ, ಉತ್ತರ ಭಾರತ ಗಢಗಢ!

ಕಳೆದ ಕೆಲ ದಿನಗಳಿಂದ ಸಂಭವಿಸುತ್ತಿರುವ ಭೂಕಂಪ (Earthquake) ಇಂದು ಕೂಡ ಮುಂದುವರೆದಿದ್ದಿ, ನೇಪಾಳದಿಂದ (Nepal) ಭಾರತದವರೆಗೆ ಭೂಮಿಯು ನಡುಗಿದೆ. ನೇಪಾಳದಲ್ಲಿ ಶುಕ್ರವಾರ ಬೆಳಗಿನ ಜಾವ ಎರಡು ಪ್ರಬಲ ಭೂಕಂಪಗಳು ಸಂಭವಿಸಿವೆ. ಒಂದು ಬಿಹಾರ (Bihar) ಗಡಿಯ ಬಳಿ ಸಂಭವಿಸಿದರೆ, ಮತ್ತೊಂದು ಕಠ್ಮಂಡು…

ಸುಳ್ಯ: ಕೆವಿಜಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸುಳ್ಯ: ಇಲ್ಲಿನ ಕುರುಂಜಿ ವೆಂಕಟರಮಣ ಗೌಡ ದಂತ ಮಹಾವಿದ್ಯಾಲಯದ ಬಿಡಿಎಸ್‌ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆ.26 ರಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಯಲ್ಲಿ ಕೊನೆಯುಸಿರು

ಸುಳ್ಯ ಸಮೀಪದ ಅರಂಬೂರು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ವೆಂಕಟ್ ( 50 ವರ್ಷ) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತಕ್ಷಣ ಇವರನ್ನು ಸುಳ್ಯ ಸರ್ಕಾರಿ…

ಶಾಂತಿನಗರ ತಿರುವಿನಲ್ಲಿ ಸರಣಿ ಅಪಘಾತ; ಇಕ್ಕಟ್ಟಾದ ರಸ್ತೆಯೇ ಅಪಘಾತಕ್ಕೆ ಮುಖ್ಯ ಕಾರಣ

ಪೈಚಾರ್: ಇಲ್ಲಿನ ಶಾಂತಿನಗರ ತಿರುವಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಐಶರ್ ಟಿಪ್ಪರ್ ಹಾಗೂ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಆ ಕಾರಿಗೆ ಹಿಂದೆಯಿಂದ ಬೈಕ್ ಒಂದು ಡಿಕ್ಕಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಘಾತಕ್ಕೆ ಮುಖ್ಯ…

ಸುದ್ದಿ ಸೌಹಾರ್ದ ಟ್ರೋಫಿ ಕ್ರಿಕೆಟ್ ಪಂದ್ಯಾಟ- ವರ್ತಕರ ಸಂಘ ಚಾಂಪಿಯನ್, ಪೋಲೀಸ್ ತಂಡ ರನ್ನರ್

ಸುಳ್ಯ ಸುದ್ದಿ ಸಮೂಹ ಸಂಸ್ಥೆಗಳ ವತಿಯಿಂದ ಸುಳ್ಯ ಜೂನಿಯ‌ರ್ ಕಾಲೇಜು ಮೈದಾನದಲ್ಲಿ ನಡೆದ 15 ನೇ ವರ್ಷದ ಸುದ್ದಿ ಸೌಹಾರ್ದ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ಸುಳ್ಯದ ವರ್ತಕರ ತಂಡ ಚಾಂಪಿಯನ್ ಪಟ್ಟ ತನ್ನದಾಗಿಸಿದರೆ, ಸುಳ್ಯದ ಪೋಲೀಸ್‌ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.…

ಕತ್ತಲಿಗೆ ಇನ್ನೊಂದು ಹೆಸರೇ ಸುಳ್ಯ.!! ಹಾಗಾಗಿದೆ ಸುಳ್ಯದ ಜನತೆಯ ಅವಸ್ಥೆ

ಸುಳ್ಯದ ಜನತೆ ಅದೇನು ತಪ್ಪು ಮಾಡಿದ್ದರೋ ಎನೋ ಗೊತ್ತಿಲ್ಲ. ನಿರಂತರ ಒಂದಲ್ಲ ಒಂದು ಸಮಸ್ಯೆ ಎದುರಿಸತ್ತಲೇ ಇದ್ದಾರೆ.!! ಪ್ರತಿ ವಾರ ಲೋಡ್ ಶೆಡ್ಡಿಂಗ್ ಎಂಬ ನೆಪದಲ್ಲಿ ಮಂಗಳವಾರ ಕತ್ತಲಲ್ಲಿ ಸುಳ್ಯ, ಹಾಗೇ ಬೆಳಗ್ಗೆ 9 ಗಂಟೆಗೆ ವಿದ್ಯುತ್ ವ್ಯತ್ಯಯ ಎಂದರೆ ಅರ್ಧ…

ನದಿಗೆ ಶವವಿದ್ದ ಸೂಟ್​ಕೇಸ್​ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು

Nammasullia.in: ಫೆಬ್ರವರಿ 25: ಶವ ತುಂಬಿದ್ದ ಸೂಟ್ಕೇಸ್ ನದಿಗೆ ಎಸೆಯಲು ಹೋಗಿ ಇಬ್ಬರು ಮಹಿಳೆಯರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಗಂಗಾನದಿಯಲ್ಲಿ ಸೂಟ್ಕೇಸ್ನ್ನು ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ಅಮ್ಮ-ಮಗಳನ್ನು ಸ್ಥಳೀಯರು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಫಲ್ಗುಣಿ ಘೋಷ್ ಮತ್ತು…

ಕನ್ನಡದ ವಿವಿಧ ಫಾಂಟ್ ಗಳಿಗಾಗಿ ಈ ವೆಬ್ಸೈಟ್ ಭೇಟಿ ನೀಡಿ

Nammasullia: ಇಂದಿಗ ಕಾಲದಲ್ಲಿ ಎಲ್ಲವೂ ಡಿಜಿಟಲ್ ಆಗಿವೆ, ಏನೇ ಸಭೆ ಸಮಾರಂಭಗಳಿದ್ದರು, ಕ್ರೀಡೆ, ಕಲೆ ಹೀಗೆ ಏನೇ ಇದ್ದರು ಎಡಿಟಿಂಗ್ ಮಾಡಿ ವಾಟ್ಸ್ ಆ್ಯಪ್, ಫೇಸ್‌ಬುಕ್‌ ಈ ತರಹ ಸಾಮಾಜಿಕ ಜಾಲತಾಣದಲ್ಲಿ ಫೋಟೊ ಕಳುಹಿಸುವುದು ಸರ್ವೆ ಸಾಮಾನ್ಯ ಹೀಗೆ ನಿಮಗೆ ಎಡಿಟಿಂಗ್…

ಎಂಸಿಸಿ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯದ ಪ್ರತಿಷ್ಠಿತ ಮಾರ್ನಿಂಗ್ ಕ್ರಿಕೆಟ್ ಕ್ಲಬ್(ರಿ.)ಸುಳ್ಯ ಇದರ ವಾರ್ಷಿಕ ಮಹಾಸಭೆಯು ಫೆ 23 ಆದಿತ್ಯವಾರ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ಎಂಸಿಸಿ ಇದರ ಸ್ಥಾಪಕಧ್ಯಕ್ಷರಾದ ಹಂಝ ಖಾತೂನ್ ಹಾಗೂ ಅಧ್ಯಕ್ಷರಾದ ರಂಜಿತ್ ಕುಮಾರ್ ಕೆ.ಆರ್ ಮತ್ತು ಕಾರ್ಯದರ್ಶಿ ಝುಬೈರ್ ಇವರ ಉಪಸ್ಥಿತಿಯಲ್ಲಿ…

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ

ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ…