ಪುತ್ತೂರಿಗೆ ಆಗಮಿಸಿದ ಡಿಸಿಎಂ ಡಿ. ಕೆ. ಶಿವಕುಮಾರ್ ರವರಿಗೆ ಸುಳ್ಯದ ಕಾಂಗ್ರೆಸ್ ಮುಖಂಡರಿಂದ ಸ್ವಾಗತ
ಶಾಸಕರರಾದ ಅಶೋಕ್ ಕುಮಾರ್ ರೈ ಯವರ ಸಾರಥ್ಯ ದಲ್ಲಿ ಪುತ್ತೂರು ತಾಲೂಕು ಕ್ರೀಡಾoಗಾಣ ದಲ್ಲಿ ನಡೆದ ಅಶೋಕ ಜನ ಮನ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಆಗಮಿಸಿದ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿ. ಕೆ. ಶಿವಕುಮಾರ್ ರವರನ್ನು ಸುಳ್ಯದ…
ಕಡಬ: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು
ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಕಡಬದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ…
ಬ್ಯೂಟಿ ಪಾರ್ಲರ್ಗೆ ಹೋಗಿ ಸಿಕ್ಕಿಬಿದ್ದ ನಕಲಿ ಲೇಡಿ ಎಸ್ಐ! ವಿಚಾರಣೆ ವೇಳೆ ಆಕೆ ಹೇಳಿದ್ದು ಕೇಳಿ ಪೊಲೀಸರೇ ಶಾಕ್ | Fake woman SI
ಸಬ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು ಪೊಲೀಸ್ ಸಮವಸ್ತ್ರದಲ್ಲಿ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್ಗೆ ಆಗಮಿಸಿದ್ದ ಯುವತಿಯನ್ನು ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ಬಂಧಿತ ಯುವತಿಯನ್ನು ಅಭಿಪ್ರಭಾ (34) ಎಂದು ಗುರುತಿಸಲಾಗಿದೆ. ಈಕೆ ಥೇನಿ ಪೆರಿಯಕುಲಂ ಮೂಲದ ನಿವಾಸಿ. ಪಾರ್ವತಿಪುರಂ ಮೂಲದ ವೆಂಕಟೇಶ್…
ಕಡಬ: ಚಲಿಸುತ್ತಿದ್ದ ಅಕ್ಟಿವಾ ಸ್ಕೂಟಿ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೇ ಸಾವು
ಎಡಮಂಗಲ ಸೊಸೈಟಿ ಪಿಗ್ನಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಕೋಡಿಂಬಾಳ ಸಮೀಪ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಸೊಸೈಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪಿಲ್ಮ…
ಎಮ್ಮೆಮಾಡು: ಕಾವೇರಿ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು
ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕನೋರ್ವ ಮುಳುಗಿ ಜಲ ಸಮಾಧಿಯಾಗಿರುವ ಘಟನೆ ಇಂದು ಸಂಜೆ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ. ಎಮ್ಮೆಮಾಡುವಿನ ಅನೀಫ್ ಎಂಬುವವರ ಮಗ ಉವೈಸ್ (13) ಎಂಬಾತ ಮೃತ ದುರ್ದೈವಿ. ಸ್ನೇಹಿತರೊಂದಿಗೆ ಆಟವಾಡಲೆಂದು ತೆರಳಿದ್ದಾಗ ಸ್ನಾನಕ್ಕೆಂದು ಕಾವೇರಿ ನದಿಗೆ ಇಳಿದಾಗ ಉವೈಸ್…
ಸುಳ್ಯ: ಶಟ್ಲ್ ಬ್ಯಾಡ್ಮಿಂಟನ್ ಆಡಲು ತೆರಳಿದ್ದ ವ್ಯಕ್ತಿ ಸಲೀತ್, ಹೃದಯಾಘಾತದಿಂದ ಮೃತ್ಯು.!!
ಸುಳ್ಯ : ಮೂಲತಃ ಕೇರಳ ವಯನಾಡ್ ಜಿಲ್ಲೆಯ ನಿವಾಸಿ. ಸುಳ್ಯದಲ್ಲಿ ಹಲವಾರು ವರ್ಷದಿಂದ ಪ್ಲಂಬರ್ ವೃತ್ತಿ ನಿರ್ವಹಿಸುತ್ತಿದ್ದ, ಹವ್ಯಾಸಿ ಬ್ಯಾಡ್ಮಿಂಟನ್ ಆಟಗಾರ ಸಲೀತ್ ಅಹಮ್ಮದ್ (38) ನಿನ್ನೆ (ನವೆಂಬರ್ 01) ರಾತ್ರಿ ಬ್ಯಾಡ್ಮಿಂಟನ್ ಆಟದ ನಂತರ ಆಯಾಸ ಗೊಂಡು ಕುಸಿದು ಬಿದ್ದು…
ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಸುಳ್ಯ:ನವೆಂಬರ್01: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಒಲವಿನ ಕರ್ನಾಟಕ” ಎಂಬ ಧ್ಯೇಯ ವಾಕ್ಯದಡಿ ಧ್ವಜಾರೋಹಣ ಕಾರ್ಯಕ್ರಮವು ಸುಳ್ಯದ ಗಾಂಧಿನಗರದ ಪಕ್ಷದ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್…
ಕೆ.ಗೋಕುಲ್ ದಾಸ್’ರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ; ಸುಳ್ಯ ಕಡೆಗಣನೆ ಬೆನ್ನಲ್ಲೆ ಎಚ್ಚೆತ್ತ ಜಿಲ್ಲಾಡಳಿತ
ಸಮಾಜಸೇವಕರಾಗಿರುವ ಸುಳ್ಯದ ಕೆ.ಗೋಕುಲ್ ದಾಸ ರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಅ.31ರಂದು ಸಂಜೆ ಜಿಲ್ಲಾಡಳಿತ ಪ್ರಕಟಿಸಿದ ಪಟ್ಟಿಯಲ್ಲಿ ಸುಳ್ಯ ತಾಲೂಕಿನ ಒಂದೇ ಒಂದು ಹೆಸರು ಇರಲಿಲ್ಲ. ಈ ಕುರಿತು ಮಾಧ್ಯಮ ವರದಿಯ ಬೆನ್ನಲ್ಲೆ ಜಿಲ್ಲಾಡಳಿತ ಎಚ್ಚತ್ತುಕೊಂಡು ಗೋಕುಲ್ ದಾಸರಿಗೆ ಜಿಲ್ಲಾ…
ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ…
BPL ಸಮೂಹ ಸಂಸ್ಥೆಯ ಸಂಸ್ಥಾಪಕ ಟಿಪಿಜಿ ನಂಬಿಯಾರ್ ನಿಧನ
ಭಾರತೀಯ ಎಲೆಕ್ಟ್ರಿಕ್ ಕಂಪನಿ ಬಿಪಿಎಲ್ ಸಮೂಹದ ಸಂಸ್ಥಾಪಕ ಟಿ.ಪಿ. ಗೋಪಾಲನ್ ನಂಬಿಯಾರ್ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ನಂಬಿಯಾರ್ ಅವರಿಗೆ ಕೆಲ ಸಮಯದಿಂದ ಆರೋಗ್ಯ ಸರಿ ಇರಲಿಲ್ಲ. ಇಂದು ಬೆಳಿಗ್ಗೆ 10.15ರ ಸುಮಾರಿಗೆ ಅವರು…
