ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಏ ಎಸ್ ಪೊನ್ನಣ್ಣ ರವರು ನಾಪೋಕ್ಲು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಕೆ ಕೆ ರವರ ಮನೆಗೆ ಭೇಟಿ
ದಿನಾಂಕ 31.10.2024 ಗುರುವಾರ ದಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ರವರು ಶ್ರೀಮತಿ ರಾಜೇಶ್ವರಿ ಕೆ ಕೆ ರವರ ಮನೆಗೆ ಭೇಟಿ ನೀಡಿದರು, ಇತ್ತೀಚಿಗೆ ನಡೆದ ರಸ್ತೆ ಅಪಘಾತದಲ್ಲಿ ಶ್ರೀಮತಿ ರಾಜೇಶ್ವರಿ ರವರ ಪತಿ ವಿದ್ಯಾಸಾಗರ್ ರವರು…
ನೀಲೇಶ್ವರ ಪಟಾಕಿ ಸ್ಪೋಟ – ಮೂವರು ಜೈಲಿಗೆ – 8 ಮಂದಿ ಸ್ಥಿತಿ ಗಂಭೀರ
ನೀಲೇಶ್ವರ ಅಕ್ಟೋಬರ್ 31: ವೀರರ್‌ಕಾವ್ ದೈವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿ ದೈವಸ್ಥಾನ ಸಮಿತಿಯ ಮೂವರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಮಿತಿಯ ಅಧ್ಯಕ್ಷ ಪಡನ್ನಕ್ಕಾಡ್ ಚಂದ್ರಶೇಖರನ್, ಕಾರ್ಯದರ್ಶಿ ಮಂದಂಪುರಂ ನಿವಾಸಿ ಕೆ.ಟಿ. ಭರತನ್, ಸದಸ್ಯ ಕೊಟ್ರಚ್ಚಾಲ್ ನಿವಾಸಿ ಪಳ್ಳಿಕ್ಕರೆ…
ಎನ್.ಎಂ.ಸಿ ಎನ್.ಎಸ್.ಎಸ್ ಮತ್ತು ಸುಳ್ಯ ವರ್ತಕರ ಸಂಘದ ವತಿಯಿಂದ ‘ದೀಪಾವಳಿ ವಿಥ್ ಮೈ ಭಾರತ್’ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ
ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ‘ದೀಪಾವಳಿ ವಿಥ್ ಮೈ ಭಾರತ್’ ಕಾರ್ಯಕ್ರಮದ ಅಂಗವಾಗಿ ಸುಳ್ಯ ವರ್ತಕರ ಸಂಘದ ಸಹಯೋಗದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಅಕ್ಟೋಬರ್ 30ರಂದು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ…
ಸ.ಉ.ಹಿ.ಪ್ರಾಥಮಿಕ ಶಾಲೆ ಶಾಂತಿನಗರ ಇದರ ಎಸ್’ಡಿಎಂಸಿ ಅಧ್ಯಕ್ಷರಾಗಿ ನಝೀರ್ ಶಾಂತಿನಗರ ಆಯ್ಕೆ.
namma sullia: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ SDMC ರಚನೆಯು ದಿನಾಂಕ 29.10.2024 ನಡೆಯಿತು. 18 ಸದಸ್ಯರನ್ನು ಸೂಚಿಸುವ ಮತ್ತು ಅನುಮೋದಿಸುವ ಪ್ರಕ್ರಿಯೆಯಿಂದ ಈ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮಹಮ್ಮದ್ ನಝೀರ್ ಶಾಂತಿನಗರ ಇವರನ್ನು ಪುನರಾಯ್ಕೆ ಮಾಡಲಾಯಿತು. ಈ…
ಬೈತಡ್ಕ ತಿರುವಿನಲ್ಲಿ ಡೀಸೆಲ್ ಟ್ಯಾಂಕರ್ ಪಲ್ಟಿ- ಸೋರಿಕೆ. ಕೊಡಪಾನ, ಕ್ಯಾನ್ ಬಕೆಟ್ ನಲ್ಲಿ ಡೀಸೆಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ. ಕ್ಷಿಪ್ರ ಕಾರ್ಯಚರಣೆ ನಡೆಸಿದ ಪೊಲೀಸರು
ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಒಂದು ರಾಷ್ಟ್ರೀಯ ಹೆದ್ದಾರಿ ಮದ್ಯೆ ಅಡ್ಡಲಾಗಿ ಪಲ್ಟಿಯಾದ ಘಟನೆ ಜಾಲ್ಕೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರಂದು ಸಂಭವಿಸಿದೆ. ಮಂಗಳೂರಿನಿಂದ ಸುಳ್ಯದ ಕೆಎಸ್ಆರ್’ಟಿಸಿ ಡಿಪೊಗೆ ಡೀಸಲ್ ಹೊತ್ತೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿ, ಡೀಸಲ್…
ನಟ ದರ್ಶನ್‌ಗೆ ಬಿಡುಗಡೆ ಭಾಗ್ಯ : ಆರು ವಾರಗಳ ಮಧ್ಯಂತರ ಜಾಮೀನು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಕುರಿತಾದ ತೀರ್ಪನ್ನು ಹೈಕೋರ್ಟ್ ಬುಧವಾರ ಇಂದು ಪ್ರಕಟಿಸಿದೆ. ಹೌದು. ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು…
ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿ ಯವರಿಗೆ ವಿದಾಯ ಸಮಾರಂಭ
ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಗೊಳ್ಳಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಕೆ ಸರಸ್ವತಿ ಯವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ ನ 29ರಂದು ಅರಂತೋಡಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
Kasaragod: ದೇವಸ್ಥಾನ ಉತ್ಸವ ವೇಳೆ ಪಟಾಕಿ ದುರಂತ, 150ಕ್ಕೂ ಹೆಚ್ಚು ಮಂದಿ ಗಾಯ, 8 ಜನರ ಸ್ಥಿತಿ ಗಂಭೀರ
ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ನೆರೆಯ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ…
ಚಲಿಸುತ್ತಿದ್ದ ರೈಲಿನ ಎದುರು ‘ರೀಲ್ಸ್’ ಮಾಡಲು ಹೋಗಿ ಬಾಲಕನ ದೇಹ ಛಿದ್ರ ಛಿದ್ರ : ಭಯಾನಕ ವಿಡಿಯೋ ವೈರಲ್..!
ರೈಲಿನ ಎದುರು ಟಿಕ್ ಟಾಕ್ ಮಾಡಲು ಹೋಗಿ ಬಾಲಕ ದುರಂತ ಅಂತ್ಯ ಘಟನೆ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದೆ. ಕೆಲವು ಸೆಕೆಂಡುಗಳ ವೀಡಿಯೊ ಮೂಲಕ ಜನಪ್ರಿಯವಾಗಲು, ಜೀವವನ್ನು ಅಪಾಯಕ್ಕೆ ತಳ್ಳುವುದು ಎಷ್ಟರ ಮಟ್ಟಿಗೆ ನ್ಯಾಯ? ಖ್ಯಾತಿಗಿಂತ ಜೀವ ಹೆಚ್ಚು ಮೌಲ್ಯಯುತವಾಗಿದೆ.…
Z ಮಿನಿ ಮಾರ್ಟ್ ಗ್ರ್ಯಾಂಡ್ ಒಪನಿಂಗ್,
Namma sullia ಸುಳ್ಯದ ಪ್ರಮುಖ ಜಂಕ್ಷನ್ ಗಳಲ್ಲಿ ಒಂದಾಗಿರುವ ಪೈಚಾರ್’ನಲ್ಲಿ ಅ.28 ರಂದು ಝಡ್- ಮಿನಿ ಮಾರ್ಟ್, ಸೂಪರ್ ಮಾರ್ಕೆಟ್ ಶುಭಾರಂಭಗೊಂಡಿತು. ಹಿರಿಯ ವ್ಯಾಪಾರಸ್ಥರಾದ ಇಬ್ರಾಹಿಂ ಪಿ.ಕೆ ಮಾರ್ಟ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬದ್ರಿಯಾ ಮಸೀದಿ ಪೈಚಾರು ಇದರ ಅಧ್ಯಕ್ಷ…
