ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ರವರನ್ನು ನೇಮಕಗೊಳಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ರಾಧಾಕೃಷ್ಣ ಬೊಳ್ಳೂರುರವರು ಈ ಹಿಂದೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ, ಜಾಲ್ಸೂರು ಜಿ.ಪಂ. ಕ್ಷೇತ್ರದಿಂದ ಕಾಂಗ್ರೆಸ್ ಜಿಲ್ಲಾ ಪಂಚಾಯತ್ ಅಭ್ಯರ್ಥಿಯಾಗಿಯೂ…
ಕಬ್ಬಡಿ ಆಡಲು ಹೋಗಿ ಆಯತಪ್ಪಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ಕಾಲಿಗೆ ಗಾಯ
ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ತಾವು ರೇಡಿಂಗ್ ಮಾಡಿ, ಚಾಲನೆ ನೀಡಲು ಹೋಗಿ ಆಯತಪ್ಪಿ ಬಿದ್ದು ಉಪ ಸಭಾಪತಿ ರುದ್ರಪ್ಪ ಲಮಾಣಿ ಗಾಯಗೊಂಡಿರುವಂತ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಯಮತಿ ತಾಲ್ಲೂಕಿನ ಸೊರಗೊಂಡನ ಕೊಪ್ಪದಲ್ಲಿ ಸೇವಾಲಾಲ್ ಜಯಂತೋತ್ಸವದ ಪ್ರಯುಕ್ತ ಕಬ್ಬಡಿ…
Malappuram: ನೆಹರು ಮೆಮೋರಿಯಲ್ ಕಾಲೇಜಿನ ಉಪನ್ಯಾಸಕ ಕುಲದೀಪ್ ಪೆಲ್ತಡ್ಕರಿಗೆ ರಾಷ್ಟ್ರೀಯ ವಿಜ್ಞಾನ ವಿಚಾರ ಸಂಕಿರಣದಲ್ಲಿ ‘ಬೆಸ್ಟ್ ಪ್ರೆಸೆಂಟೇಟರ್ ಅವಾರ್ಡ್’
ನೆಹರು ಮೆಮೋರಿಯಲ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕುಲದೀಪ್ ಪೆಲ್ತಡ್ಕ ಇವರು ಕ್ಯಾಲಿಕಟ್ ಯೂನಿವರ್ಸಿಟಿಯ ಜಾಮಿಯಾ ಸಲಫಿಯಾ ಫಾರ್ಮಸಿ ಕಾಲೇಜು, ಮಲಪ್ಪುರಂ, ಕೇರಳ ಇಲ್ಲಿ ಫೆಬ್ರವರಿ 10ರಂದು “ಅಡ್ವಾನ್ಸ್‌ಸಿಂಗ್ ಹೆಲ್ತ್‌ಕೇರ್ ಫ್ರಾಂಟಿಯರ್ಸ್: ಆಧುನಿಕ ಡ್ರಗ್ ಡಿಸ್ಕವರಿಯಲ್ಲಿ ಫಾರ್ಮಾ ಸಂಶೋಧನೆಯ ಪಾತ್ರ ಮತ್ತು…
ವಕ್ಫ್ ಮಸೂದೆಯನ್ನು ವಿರೋಧಿಸಿ ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ SDPI ಯಿಂದ ದಿಡೀರ್ ಪ್ರತಿಭಟನೆ
ಸುಳ್ಯ ,ಫೆ 14: ವಕ್ಫ್ ಮಸೂದೆ 2024 ರಾಜ್ಯ ಸಭೆಯಲ್ಲಿ ಮಂಡಿಸಿದ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ ಪ್ರತಿಭಟನೆಯ ಭಾಗವಾಗಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ವತಿಯಿಂದ ಪ್ರತಿಭಟನೆಯನ್ನುಸುಳ್ಯದ ಗಾಂಧಿನಗರ, ಸವಣೂರು,…
ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಅಂಗವಿಕಲ ಹಾಗೂ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಮನೆ ದುರಸ್ತಿಗೆ ಸಹಾಯಧನ
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ನೇತೃತ್ವದಲ್ಲಿ ಸ್ವಂತ ನಿಧಿಯಲ್ಲಿ ಅಂಗವಿಕಲರು, ಪ.ಜಾತಿ ಪಂಗಡದವರ ಮನೆ ದುರಸ್ತಿಗೆ ಸಹಾಯಧನ, ಅಸೌಖ್ಯದಲ್ಲಿ ಇರುವವರಿಗೆ ಸಹಾಯದ ಚೆಕ್ ವಿತರಣೆ ನಡೆಯಿತು ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ, ಮಾಜಿ ಅಧ್ಯಕ್ಷರಾದ ಜಿ.…
ಮುರುಳ್ಯ: ಶಾಲಾ ಮುಂಭಾಗದ ರಸ್ತೆಯಲ್ಲಿ ಹಂಪ್ ಅಳವಡಿಸುವಂತೆ ಮನವಿ
ಮುರುಳ್ಯ: ಶಾಲಾ ಮುಂಭಾಗದ ರಸ್ತೆಯಲ್ಲಿ ಹಂಪ್ ಅಳವಡಿಸುವಂತೆ ಮನವಿ. ಮುರುಳ್ಯ ಶಾಂತಿನಗರ ಶಾಲಾ ಮುಂಭಾಗದಲ್ಲಿ ಹಾದು ಹೋಗುವ ಮಂಜೇಶ್ವರ ಪುತ್ತೂರು ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ರಸ್ತೆಯು ಅಪಘಾತ ವಲಯ ಪ್ರದೇಶವಾಗಿದ್ದು ಹಲವಾರು ರಸ್ತೆ ಅಪಘಾತಗಳು ಸಂಭವಿಸಿವೆ. ಹಾಗೂ ಶಾಲೆಯು ಪಕ್ಕದಲ್ಲೇ ಇರುವುದರಿಂದ…
ಐಪಿಎಲ್ 2025ರ ಉಚಿತ ಸ್ಟ್ರೀಮಿಂಗ್ ಇಲ್ಲ; ಜಿಯೋ-ಹಾಟ್‌ಸ್ಟಾರ್ ವಿಲೀನ ಬಳಿಕ ಹೊಸ ಕ್ರಮ ಸಾಧ್ಯತೆ, ಚಂದಾದಾರಿಕೆ ಯೋಜನೆ ಘೋಷಣೆ
ಈ ಬಾರಿಯ ಐಪಿಎಲ್ ಪಂದ್ಯಾವಳಿಯನ್ನು ಸಂಪೂರ್ಣ ಉಚಿತವಾಗಿ ನೋಡಬಹುದು ಎಂಬ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಶೆಯಾಗಿದೆ. ಚಂದಾದಾರಿಕೆ ಪಡೆದರೆ ಮಾತ್ರವೇ ಉಚಿತ ಲೈವ್ ಸ್ಟ್ರೀಮಿಂಗ್ ಸಿಗುವ ಸಾಧ್ಯತೆ ಇದೆ. ವಯಾಕಾಮ್ 18 ಮತ್ತು ಸ್ಟಾರ್ ಇಂಡಿಯಾ ವಿಲೀನದಿಂದ ಹೊಸದಾಗಿ ರೂಪುಗೊಂಡ ಜಂಟಿ ಉದ್ಯಮವಾದ…
ಶುಕ್ರವಾರ ಊರಿಗೆ ಮರಳಬೇಕಾಗಿದ್ದ, ಸೌದಿ ಅರೇಬಿಯಾದಲ್ಲಿ ಹಠಾತ್ ಸಾವು
ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್…
ಶುಕ್ರವಾರ ಊರಿಗೆ ಮರಳಬೇಕಾಗಿದ್ದ, ಸೌದಿ ಅರೇಬಿಯಾದಲ್ಲಿ ಹಠಾತ್ ಸಾವು
ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್…
ಸುಳ್ಯ:ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು,
ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯ ಅರಂತೋಡು ಎಂಬಲ್ಲಿಂದ ವರದಿಯಾಗಿದೆ.ಅಡಿಗಾರ ನಾರಾಯಣ ಸಾವನ್ನಪ್ಪಿದ ವ್ಯಕ್ತಿ. ಅಡಿಗಾರ ನಾರಾಯಣ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸುತ್ತಿರುವಾಗಲೇ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ…
