ಕನ್ನಡ ಶಾಲೆ ಉಳಿಸಿ, ಬೆಳಸಿ ಅಭಿಯಾನದ 50ರ ಸಂಭ್ರಮ ಹಾಗೂ ಗಡಿನಾಡ ಕನ್ನಡಿಗರ ಸ್ನೇಹ ಸಂಗಮ
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ 50ರ ಸಂಭ್ರಮ ಹಾಗೂ ಗಡಿನಾಡ ಕನ್ನಡಿಗರ ಸ್ನೇಹ ಸಂಗಮ ಇದೇ ಬರುವ ಫೆ. 16 2025 ರಂದು ಕನ್ನಡ ಪೆರಾಜೆ ಯಲ್ಲಿ…
18 ವರ್ಷದ ಯುವತಿ 50 ವರ್ಷದ ಅಂಕಲ್ ಜೊತೆ ಪರಾರಿ; ಮಗಳಿಗಾಗಿ ಹೆತ್ತವರ ಕಣ್ಣೀರು!
Namma sullia: ಹುಬ್ಬಳ್ಳಿಯಿಂದ ಕೊಲ್ಲಾಪುರದ ಅಜ್ಜಿ ಮನೆಗೆ ಹೋಗುವುದಾಗಿ ಹೋದ 18 ವರ್ಷದ ಮಗಳು 50 ವರ್ಷದ ಅಂಕಲ್‌ನೊಂದಿಗೆ ಪರಾರಿಯಾಗಿದ್ದಾಳೆ ಎಂದು ಯುವತಿ ಮನೆಯವರು ಕಣ್ಣೀರು ಹಾಕಿದ್ದಾರೆ. ಇದೀಗ ಅಂಕಲ್ ವಿರುದ್ಧ ಯುವತಿ ಮನೆಯವರು ದೂರು ನೀಡಿದ್ದಾರೆ. ಇದು ಹುಬ್ಬಳ್ಳಿಯಲ್ಲಿ ನಡೆದಿರುವ…
14 ದಿನದ ಪುಟ್ಟ ಕಂದಮ್ಮವಿರುವ ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಮಡಿಕೇರಿ ಫೆಬ್ರವರಿ 14: 14 ದಿನದ ಹುಸುಗೂಸು ಮಗುವನ್ನು ಬಿಟ್ಟು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ಮೃತರನ್ನು ವಿರಾಜಪೇಟೆ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ…
ಮಂಗಳೂರಿನ ಅಡಿಕೆ ಸುಪಾರಿ ಕಂಪನಿಗಳಿಗೆ ಐಟಿ ಶಾಕ್
ಮಂಗಳೂರು ಫೆಬ್ರವರಿ 13: ಮಂಗಳೂರಿನಲ್ಲಿ ಅಡಿಕೆ ವ್ಯಾಪಾರ ಮತ್ತು ಸುಪಾರಿ ವ್ಯಾಪಾರಗಳಲ್ಲಿ ತೊಡಗಿರುವ ಕೆಲವು ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳು…
ಸಾಲ ವಸೂಲಿಗೆ ಬಂದ ಬ್ಯಾಂಕ್ ಉದ್ಯೋಗಿಯನ್ನೇ ಮದುವೆಯಾದ ವಿವಾಹಿತ ಮಹಿಳೆ!: ನಡೆದಿದ್ದೇನು ಗೊತ್ತೆ?
ಬ್ಯಾಂಕ್ನಲ್ಲಿ ಪಡೆದ ಸಾಲವನ್ನು ವಸೂಲಿ ಮಾಡಲು ಬಂದ ಬ್ಯಾಂಕ್ ಉದ್ಯೋಗಿ ಜತೆ ವಿವಾಹಿತೆಯೊಬ್ಬಳು ಓಡಿಹೋಗಿ ಮದುವೆಯಾಗಿರುವ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಸಾಲದ ಹಣ ಪಡೆಯಲು ಬ್ಯಾಂಕ್ ಉದ್ಯೋಗಿ ಆಕೆಯ ಮೆನೆಗೆ ಹೋಗುತ್ತಿದ್ದನು. ಈ ಸಮಯದಲ್ಲಿ ಇಬ್ಬರು ಪ್ರೀತಿಗೆ ಸಿಲುಕಿದ್ದು, ಕಳೆದ…
ಸುಳ್ಯದಲ್ಲಿ ಲೋಕಾಯುಕ್ತ ಎಸ್.ಪಿ ಸಂಪಾಜೆ ಗ್ರಾಮ ಪಂಚಾಯತ್ ಭೇಟಿ. ಅಬೂಬಕ್ಕರ್ ಕಡೆಪಾಲ ರವರಿಂದ ಪ್ಲಾಟಿಂಗ್ ಸಮಸ್ಯೆ ಬಗೆಹರಿಸಲು ಮನವಿ.
ಸಂಪಾಜೆ: ಲೋಕಾಯುಕ್ತ ಎಸ್ ಪಿ ಮತ್ತು ಮಂಗಳೂರು ವಿಭಾಗದ ಅಧಿಕಾರಿಗಳು ಸಂಪಾಜೆ ಗ್ರಾಮ ಪಂಚಾಯತ್ ಭೇಟಿ ನೀಡಿದ ಸಂದರ್ಭದಲ್ಲಿ ಸಂಪಾಜೆ ಗ್ರಾಮದ ಕಡಪಾಲ ಅಬೂಬಕ್ಕರ್ ಎಂ ಸಿ ಯವರು ಹಲವಾರು ವರ್ಷಗಳಿಂದ ಜನರು ಎದುರಿಸುತ್ತಿರುವ ಪ್ಲಾಟಿಂಗ್ ಸಮಸ್ಯೆಯ ಬಗ್ಗೆ ಲೋಕಾಯುಕ್ತ ಎಸ್ಪಿ…
Kasaragod: ನಾಲ್ವರು ಹೆಂಡತಿಯರ ಗಂಡ- ಫೇಸ್ ಬುಕ್ ಪೋಟೋದಲ್ಲಿ ಸಿಕ್ಕಿಬಿದ್ದ
ಕಾಸರಗೋಡು ಫೆಬ್ರವರಿ 12: ಮಲೆಯಾಳಂ ನಲ್ಲಿ ನಾಗೇಂದ್ರನ್ ಹನಿಮೂನ್ ಎನ್ನುವ ಒಂದು ವೆಬ್ ಸೀರಿಸ್ ಬಂದಿತ್ತು, ನಟ ಸೂರಜ್ ನಟಿಸಿದ್ದ ಈ ವೆಬ್ ಸಿರಿಸ್ ಬಾರಿ ಮೆಚ್ಚುಗೆಗೆ ಪಾತ್ರವಾಗಿತ್ತು, ಅದರಲ್ಲೂ ನಟ ಹಣಕ್ಕಾಗಿ ಬೇರೆ ಬೇರೆ ಊರುಗಳಿಗೆ ತೆರಳಿ ಬೇರೆ ಬೇರೆ…
ರಾಜ್ಯದಲ್ಲೊಂದು ಅಮಾನುಷ ಕೃತ್ಯ: ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ
ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಮಾನುಷ ಕೃತ್ಯ ಎನ್ನುವಂತೆ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿದಂತ ಪತಿರಾಯನೊಬ್ಬ, ಆಕೆಯನ್ನು ಕೊಲೆಗೆ ಯತ್ನಿಸಿದಂತ ಘಟನೆ ನೆಲಮಂಗಲದ ಹಾರೋಕ್ಯಾತನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಉತ್ತರದ ನೆಲಮಂಗಲದ ಬಳಿಯ ಹಾರೋಕ್ಯಾತನಹಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. ಪತ್ನಿ ಮಂಜುಳಾ ಎಂಬುರ ಮೇಲೆ…
ಬರಕಃ ಸಂಸ್ಥೆಯಲ್ಲಿ ವರ್ಣ ರಂಜಿತ ಪ್ರೆಪ್ ಗ್ರಾಜುಯೇಷನ್ ಕಾರ್ಯಕ್ರಮ
ಬರಕಃ ಇಂಟರ್ನ್ಯಾಷನಲ್ ಸ್ಕೂಲ್ & ಕಾಲೇಜಿನಲ್ಲಿ ಇತ್ತೀಚಿಗೆ ಸಂಭ್ರಮದ ಪ್ರೆಪ್ ಗ್ರಾಜುಯೇಷನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಕ್ರೈಂ ಬ್ರಾಂಚಿನ ಪೊಲೀಸ್ ಅಧಿಕಾರಿ ರಫೀಕ್ ಕೆ.ಎಂ ಅವರು ಮಕ್ಕಳಿಗೆ ಅರ್ಹತಾ ಪತ್ರಗಳನ್ನು ವಿತರಿಸಿದರು. ಅತಿಥಿಗಳಾಗಿ ಭಾಗವಹಿಸಿದ್ದ ಖ್ಯಾತ…
ಬರಕಾ ಇಂಟರ್ನ್ಯಾಷನಲ್ ಸ್ಕೂಲ್ & ಕಾಲೇಜಿನ ವಿದ್ಯಾರ್ಥಿನಿಯಿಂದ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ.
ನಗರದ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ & ಕಾಲೇಜಿನ 7ನೇ ತರಗತಿ ವಿದ್ಯಾರ್ಥಿನಿ ಫಾತಿಮಾ ಶಝಾರವರು, ತಮಿಳುನಾಡಿನ ಚೆನ್ನೈನಲ್ಲಿ ನಡೆದ ಒಂದೇ ಸ್ಥಳದಲ್ಲಿ ಕರಾಟೆ ವಿಭಾಗದ ಗುಂಪಿನಲ್ಲಿ 30 ನಿಮಿಷಗಳ ಕಾಲ ತಡೆರಹಿತ ಕಟಾ ಮಾಡಿ ಗಿನ್ನೆಸ್ ದಾಖಲೆ ಬರೆದಿದ್ದಾರೆ.ಅದರ ಜೊತೆಗೆ ಕುಮಿಟೆ…
