ದೇವರಕೊಲ್ಲಿ ಬಳಿ ಕಾರು ಪಲ್ಟಿ: ನಾಲ್ಕು ಮಂದಿಗೆ ಗಾಯ
ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿಯಲ್ಲಿ ಕಾರೊಂದು ಅಪಘಾತಕ್ಕೊಳಗಾದ ಘಟನೆ ಇಂದು ಮುಂಜಾನೆ ನಡೆದಿದೆ. ಕೇರಳದ ಕಾಞಂಗಾಡ್‌ನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿ ರಸ್ತೆ ಯಿಂದ ಸೇತುವೆಯ ಬದಿಗೆ ಬಿದ್ದಿದೆ. ಕಾರಿನಲ್ಲಿದ್ದ ನಾಲ್ಕು ಮಂದಿಗೆ…
ಸುಳ್ಯ ಜಯನಗರದ ಮಹಿಳೆ ಕಾಸರಗೋಡು ಪತಿಯ ಮನೆಯಲ್ಲಿ ಮೃತ್ಯು- ಸಾವಿನ ಸುತ್ತ ಅನುಮಾನದ ಹುತ್ತ
ಕಾಸರಗೋಡು: ಮಹಿಳೆ ತನ್ನ ಪತಿಯ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸುಳ್ಯ ಜಯನಗರದ ದಿವಂಗತ ಇಸ್ಮಾಯಿಲ್ ಮತ್ತು ಖದೀಜಾ ದಂಪತಿಯ ಪುತ್ರಿ ಹಾಗೂ ಪೊವ್ವಾಲ್‌ನ ಮಾಹಿನ್ ಕುಟ್ಟಿಯ ಎರಡನೇ ಮಗ ವಾಚ್ ಅಂಗಡಿ ಮಾಲೀಕ ಜಾಫರ್ ಅವರ ಪತ್ನಿ…
ಚಲಿಸುತ್ತಿದ್ದ ರೈಲು ಕಿಟಕಿಯಿಂದ ಜಾರಿ ಬಿದ್ದ ಮಗು; 16 ಕಿಮೀ ಓಡಿ ಮಗಳನ್ನು ಉಳಿಸಿಕೊಂಡ ಅಪ್ಪ
ವೇಗವಾಗಿ ಚಲಿಸುತ್ತಿದ್ದ ರೈಲಿನ (Train) ಎಮರ್ಜೆನ್ಸಿ ಕಿಟಕಿಯಿಂದ (Emergency window) ಪುಟ್ಟ ಮಗಳು ಹೊರಗೆ ಜಾರಿಬಿದ್ದ ಹಾಗೂ ಅಪ್ಪ ರೈಲು ನಿಲ್ಲಿಸಿ 16 ಕಿಲೋಮೀಟರ್ ಹಿಂದಕ್ಕೆ ಓಡಿಹೋಗಿ ಆಕೆಯನ್ನು ಪತ್ತೆಹಚ್ಚಿ ಉಳಿಸಿಕೊಂಡ ಘಟನೆ (Viral news) ಉತ್ತರಪ್ರದೇಶದಲ್ಲಿ ನಡೆದಿದೆ. ಪ್ರದೇಶದ ಲಲಿತ್ಪುರ…
ಪೈಚಾರ್: ಬೈಕ್ ಗಳ ನಡುವೆ ಅಪಘಾತ; ಓರ್ವ ಮೃತ್ಯು
ಸುಳ್ಯ: ಪೈಚಾರು ಸಮೀಪ ಆರ್ತಾಜೆ ಎಂಬಲ್ಲಿ ಒಂದು ಬುಲ್ಲೆಟ್ ಹಾಗೂ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಬೈಕುಗಳು ಅಪಘಾತ ಸಂಭವಿಸಿದ ವೇಳೆ ತೀವ್ರ ಗಾಯವಾಗಿದ್ದ ಒಂದು ಬೈಕಿನ ಸವಾರನನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ…
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ಫಿಕ್ಸ್: ನ.13ಕ್ಕೆ ಮತದಾನ, ನ.23ಕ್ಕೆ ಫಲಿತಾಂಶ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಚೆನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಲಿದೆ. ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ತೆರವಾದಂತ ಚೆನ್ನಪಟ್ಟಣ,…
ಪೆರಿಯಡ್ಕದಲ್ಲಿ ಕಳ್ಳತನಕ್ಕೆ ಪ್ರಯತ್ನ…! ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕಳ್ಳನ ದೃಶ್ಯ…!!
ಪುತ್ತೂರು ಅಕ್ಟೋಬರ್ 15: ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು. ಈ ನಡುವೆ ಸಿಸಿಟಿವಿಯಲ್ಲಿ ರಾತ್ರಿ ವೇಳೆ ವ್ಯಕ್ತಿಯೊಬ್ಬರು ಕಳ್ಳತನಕ್ಕೆ ಹೊಂಚು ಹಾಕುವ ರೀತಿಯಲ್ಲಿ ಕಾಣಿಸಿರುವ ವಿಡಿಯೋ ರೆಕಾರ್ಡ್ ಆಗಿದೆ. ಉಪ್ಪಿನಂಗಡಿ ಭಾಗದಲ್ಲಿ ಕಳೆದ ಕೆಲವು ಸಮಯದಿಂದ…
‘ಬೌದ್ಧ ಧರ್ಮ’ ಸ್ವೀಕರಿಸುವುದಾಗಿ ‘ಸಚಿವ ಮಹದೇವಪ್ಪ’ ಘೋಷಣೆ | HC Mahadevappa
ನಾನು ಬೌದ್ಧ ಧರ್ಮ ಸ್ವೀಕರಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಘೋಷಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು…
ಅವಿನಾಶ್ ಬಸ್ ಕಂಡೆಕ್ಟರ್ ಹಠಾತ್ ಸಾವು, ಚಲಿಸುತ್ತಿದ್ದ ರಿಕ್ಷಾದೊಳಗೇ ಕೊನೆಯುಸಿರು
ಸುಳ್ಯ: ಕಳೆದ ಕೆಲವು ವರ್ಷಗಳಿಂದ ಅವಿನಾಶ್ ಬಸ್ ನಲ್ಲಿ ನಿರ್ವಾಹಕರಾಗಿ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಹಠಾತ್ ಆಗಿ ಸಾವಿಗೀಡಾದ ಘಟನೆ ನಡೆದಿದೆ. ಮೃತನ ಹೆಸರು ಗುರು ಪ್ರಸಾದ್ ಕುಂಚಡ್ಕ (30.ವ) ಎಂದು ತಿಳಿದು ಬಂದಿದೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ…
ಕಲ್ಲುಗುಂಡಿ: ಔಷಧಿಗೆ ತೆರಳಿದ್ದ ಬಾಲಕ ನಾಪತ್ತೆ
ಸುಳ್ಯ: ಊರುಬೈಲಿನಿಂದ ಕಲ್ಲುಗುಂಡಿಗೆ ಹೋಗಿದ್ದ ಬಾಲಕನೋರ್ವ ನಾಪತ್ತೆಯಾದ ಘಟನೆ ಭಾನುವಾರ ಅಕ್ಟೋಬರ್ 13 ರಂದು ನಡೆದಿದೆ. ಕುಶಾಂತ್ ಎಂಬ 9ನೇ ತರಗತಿ ಓದುತ್ತಿರುವ ಬಾಲಕನಾಗಿದ್ದು, ಭಾರತಿ ಮತ್ತು ಹರೀಶ ದಂಪತಿಯ ಮಗ ಎನ್ನಲಾಗಿದೆ.
ಅಗಲಿದ ಮುಮ್ತಾಜ್ ಅಲಿಯವರಿಗೆ ನುಡಿನಮನ, ಪ್ರಾರ್ಥನಾ ಸಂಗಮಮೀಫ್ ನಲ್ಲಿ 16 ವರ್ಷಗಳ ಸೇವೆ ಅವಿಸ್ಮರಣೀಯ :ಉಮರ್ ಟೀಕೇ
ದ. ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್ ) ವತಿಯಿಂದ ಇತ್ತೀಚೆಗೆ ಅಕಾಲಿಕ ವಾಗಿ ನಿಧನ ಹೊಂದಿದ ಬಿ. ಎಂ. ಮುಮ್ತಾಜ್ ಅಲಿ ಯವರಿಗೆ ಮಂಗಳೂರಿನಲ್ಲಿ ಶ್ರದ್ದಾಂಜಲಿ ಸಭೆ ಆಯೋಜಿಸಲಾಗಿತ್ತುಅಧ್ಯಕ್ಷತೆ ವಹಿಸಿದ ಮೂಸಬ್ಬ. ಪಿ. ಬ್ಯಾರಿ…
