ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ – ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್

ಮೈಸೂರು: ಇಲ್ಲಿನ ಇನ್ಫೋಸಿಸ್ (Infosys) ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಲಾಗಿದೆ. ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇನ್ಫೋಸಿಸ್ ಹ್ಯೂಮನ್ ರಿಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ…

ಬೆಳಗಾವಿಯಿಂದ ಹುಬ್ಬಳ್ಳಿಗೆ ಶಿಫ್ಟ್‌: ಗರ್ಭಿಣಿ ಸಾವು, ವಿಷ ಸೇವಿಸಿದ ಪತಿ – ಐಸಿಯುನಲ್ಲಿ ಚಿಕಿತ್ಸೆ

ಧಾರವಾಡ: ತೀವ್ರ ಅನಾರೋಗ್ಯ ಹಿನ್ನೆಲೆ ಬೆಳಗಾವಿಯಿಂದ (Belagavi) ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ (KIMS Hospital) ಶಿಫ್ಟ್‌ ಆಗಿದ್ದ ಗರ್ಭಿಣಿ (Pregnant Women) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಪತ್ನಿ ಮತ್ತು ಮಗು ಸಾವಿನಿಂದ ನೊಂದು ಪತಿ ಕೂಡ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಯತ್ನಿಸಿದ ಘಟನೆ…

ಹಳೆಗೇಟು: ಚಿನ್ನ ಮಾಲೆ ಬಿದ್ದು ಸಿಕ್ಕಿದೆ, ಮಾಹಿತಿ ನೀಡಿ ಪಡೆದುಕೊಳ್ಳಬೇಕಾಗಿ ವಿನಂತಿ

ಹಳೇಗೇಟು ಪರಿಸರದಲ್ಲಿ ಒಂದು ಚಿನ್ನದ ಸರ (ಮಾಲೆ)ಬಿದ್ದು ಸಿಕ್ಕಿರುತ್ತದೆ. ಕಳೆದು ಕೊಂಡವರು ಸರಿಯಾದ ಮಾಹಿತಿ ನೀಡಿ ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ. ಸಂಪರ್ಕಿಸುವ ನಂಬರ್: 9481975671

ಮಣಿಪಾಲ: ನೇಣು ಬಿಗಿದು ಆತ್ಮಹತ್ಯೆ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದು ಸಾವು

ಮಣಿಪಾಲ ಡಿಸೆಂಬರ್ 31: ವ್ಯಕ್ತಿಯೊಬ್ಬ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದು ಗಾಯಗೊಂಡು ಸಾವನಪ್ಪಿದ ಘಟನೆ ಉಡುಪಿ ಬಳಿಯ ಮಣಿಪಾಲದಲ್ಲಿರುವ 80 ಬೆಡಗುಗುಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮಿಲ್ರಾಯ್ ಎಂದು…

ಜಯನಗರ: 8ನೇ ವಾರ್ಷಿಕ ಅಜ್ಮೀರ್ ಮೌಲೂದ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ

ಜನ್ನತುಲ್ ಉಲೂಮ್ ಮಸ್ಟಿದ್ & ಮದರಸ ಜಯನಗರ ಸುಳ್ಯ ಇದರ ವತಿಯಿಂದ ಇಂದು 31 ರಂದು 8ನೇ ವಾರ್ಷಿಕ ಅಜ್ಮೀರ್ ಮೌಲೂದ್ ಹಾಗೂ ದುವಾ ಮಜ್ಜಿಸ್ ಅಧ್ಯಾತ್ಮಿಕ ಕಾರ್ಯಕ್ರಮ ಇಂದು ಸಂಜೆ 4.30 ಕ್ಕೆ ಜರುಗಲಿದೆ. ಅಜೀ‌ರ್ ಮೌಲೂದ್ ಪಾರಾಯಣ ದುವಾ…

ಬಾರ್ ನಲ್ಲಿ ಕಳ್ಳತನಕ್ಕೆ ಹೋಗಿ, ‘ಎಣ್ಣೆ’ ಹೊಡೆದು ಅಲ್ಲೇ ಮಲಗಿದ ಭೂಪ.!

ತೆಲಂಗಾಣದ ಮೇದಕ್ ಜಿಲ್ಲೆಯಿಂದ ಕಳ್ಳತನದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಮೇದಕ್ ಜಿಲ್ಲೆಯ ನರಸಿಂಗ್ ಮಂಡಲದಲ್ಲಿ ಕಳ್ಳನೊಬ್ಬ ಮದ್ಯದಂಗಡಿ ಕದಿಯಲು ಹೋಗಿ ಮದ್ಯ ಸೇವಿಸಿ ಅಲ್ಲೇ ಮಲಗಿದ ಘಟನೆ ನಡೆದಿದೆ. ನರಸಿಂಗಿ ಮಂಡಲ ಕೇಂದ್ರದ ಕನಕದುರ್ಗ ವೈನ್‌ನ ಮ್ಯಾನೇಜರ್ ಭಾನುವಾರ ರಾತ್ರಿ…

Kallugundi: ಎಸ್ಸೆಸ್ಸೆಫ್ ಯುನಿಟ್ ಅಧ್ಯಕ್ಷರಾಗಿ ಆಶಿಕ್, ಪ್ರಧಾನ ಕಾರ್ಯದರ್ಶಿಯಾಗಿ ಜಾಸಿಂ, ಕೋಶಾಧಿಕಾರಿಯಾಗಿ ಹಸೈನ್ ಆಯ್ಕೆ

ಎಸ್ಸೆಸ್ಸೆಫ್ ಕಲ್ಲುಗುಂಡಿ ಯುನಿಟ್ ವಾರ್ಷಿಕ ಮಹಾಸಭೆಯು ಆಶಿಕ್ ಕೆ ಹೆಚ್ ರವರ ಅಧ್ಯಕ್ಷತೆಯಲ್ಲಿ ಕಲ್ಲುಗುಂಡಿ ಸ್ಟೂಡೆಂಟ್ಸ್ ಹೌಸ್ ನಲ್ಲಿ ನಡೆಯಿತು. ಎಸ್ ವೈ ಎಸ್ ಕಲ್ಲುಗುಂಡಿ ಪ್ರಧಾನ ಕಾರ್ಯದರ್ಶಿ ಫೈಝಲ್ ಝುಹ್ರಿ ದುಆ ನೆರವೇರಿಸಿ, ಉದ್ಘಾಟಿಸಿದರು. ಸೆಕ್ಟರ್ ಸಮಿತಿಯಿಂದ ವೀಕ್ಷಕರಾಗಿ ಸಾದಿಕ್…

ನಾಪ್ತತೆಯಾಗಿದ್ದ ಕೇರಳ ಮೂಲದ ವಿದ್ಯಾರ್ಥಿನಿಯ ಶವ ಸ್ಕಾಟ್ಲೆಂಡ್‌ನ ನದಿಯಲ್ಲಿ ಪತ್ತೆ

ಡಿಸೆಂಬರ್ ತಿಂಗಳ ಆರಂಭದಲ್ಲಿ ನಾಪತ್ತೆಯಾಗಿದ್ದ ಭಾರತೀಯ (Indian) ಮೂಲದ ವಿದ್ಯಾರ್ಥಿಯ ಮೃತದೇಹ ಸ್ಕಾಟ್ಲೆಂಡ್ ನದಿಯಲ್ಲಿ (Scotland River) ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು 22 ವರ್ಷದ ಕೇರಳ (Kerala) ಮೂಲದ ಸಂತ್ರಾ ಸಾಜು ಎಂದು ಗುರುತಿಸಲಾಗಿದ್ದು, ಎಡಿನ್‌ಬರ್ಗ್ ಬಳಿಯ ನ್ಯೂಬ್ರಿಡ್ಜ್ ಹಳ್ಳಿಯ ನದಿಯೊಂದರದಲ್ಲಿ…

ಸೈಬರ್ ವಂಚಕರ ಬಗ್ಗೆ ಮಂಗಳೂರು ಪೊಲೀಸರ ಎಚ್ಚರಿಕೆ

ಮಂಗಳೂರು ಡಿಸೆಂಬರ್ 30: ಹೊಸ ವರ್ಷದ ಶುಭಾಷಯಗಳನ್ನು ಬಳಸಿಕೊಂಡು ಸೈಬರ್ ವಂಚಕರು ವಂಚಿಸುವ ಸಾಧ್ಯತೆ ಇದ್ದು ಎಚ್ಚರಿಕೆಯಿಂದ ಇರಿ ಎಂದು ಮಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.ಹೊಸ ವರ್ಷಕ್ಕೆ ಶುಭಾಶಯವನ್ನು ಕೋರುವ ಲಿಂಕ್‌ಗಳನ್ನು ಎಪಿಕೆ ಫೈಲ್‌ಗಳಲ್ಲಿ ಮೊಬೈಲ್‌ಗೆ ಕಳುಹಿಸಿ ಮೊಬೈಲ್‌ನ್ನು ಹ್ಯಾಕ್ ಮಾಡುವ…

ಪಂಜ:ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ: ಓರ್ವನಿಗೆ ಗಾಯ

ಪಂಜದ ಕೃಷ್ಣನಗರದಲ್ಲಿ ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಗಾಯ ಗೊಂಡ ಘಟನೆ ಡಿ.29 ರಂದು ರಾತ್ರಿ ವರದಿಯಾಗಿದೆ. ಪಂಜ ಕಡೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಜೀವನ್ ಎಂಬುವರು…