ಕೊಯನಾಡು: ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು
ಕಂಟೈನರ್ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರ ಪೈಕಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಇಂದು ಕೊಯನಾಡು ಬಳಿಯ ಚೆಡಾವಿನಲ್ಲಿ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಹಾಗೂ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಯಿತು.…
ಕೊಯನಾಡು: ಭೀಕರ ರಸ್ತೆ ಅಪಘಾತ;
ಕಂಟೈನರ್ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರ ಪೈಕಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಇಂದು ಕೊಯನಾಡು ಬಳಿಯ ಚೆಡಾವಿನಲ್ಲಿ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಹಾಗೂ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಯಿತು.…
ಅಳಿವಿನಂಚಿನಲ್ಲಿರುವ ಮಾದಕಟ್ಟೆ ಅನುದಾನಿತ ಶಾಲೆಯನ್ನು ಉಳಿಸಲು ಟೊಂಕ ಕಟ್ಟಿ ನಿಂತ ಸ್ಥಳೀಯ ಯುವಕರ ತಂಡ
ಶಾಲೆಗಾಗಿ ಮಿಡಿಯಲಿ ನಮ್ಮ ಹೃದಯ ಎಂಬ ದ್ವೇಯದಡಿ ಶಿಕ್ಷಣ ಮಟ್ಟ ಹೆಚ್ಚಿಸುವ ಪಣ ಸ್ಥಳೀಯರ ಆಶೆ ಈಡೇರಿಕೆಗೆ ಮಿಡಿಯ ಬೇಕಾಗಿದೆ ಜನಪ್ರತಿನಿದಿನಗಳ ಮತ್ತು ದಾನಿಗಳ ಮನ ಬಂಟ್ವಾಳ ತಾಲೂಕಿನ ವಿಟ್ಲದ ಬಾರೆಬೆಟ್ಟು ಬಳಿ ಕೊಲ್ನಾಡು ಗ್ರಾಮದ ಮಾದಕಟ್ಟೆ ಎಂಬ ಪುಟ್ಟ ಪ್ರದೇಶ.…
ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್: ಕರೆ ದರ, ಡೇಟಾಕ್ಕೆ ಪ್ರತ್ಯೇಕ ಪ್ಲಾನ್ ಬಿಡುಗಡೆಗೆ ಟ್ರಾಯ್ ಸೂಚನೆ
ಕರೆಗಳು ಹಾಗೂ ಕರೆ ಡೇಟಾ ನಿಯಮಗಳನ್ನು ಟೆಲಿಕಾಂ ನಿಯಂತ್ರಕ ಟ್ರಾಯ್ ಬದಲಾಯಿಸಿದೆ. ಕೇವಲ ಕರೆ, ಎಸ್‌ಎಂಎಸ್ ಪ್ಯಾಕ್ ಸಾಕು ಎನ್ನುವವರಿಗೆ ಪ್ರತ್ಯೇಕ ಪ್ಲಾನ್ ಬಿಡುಗಡೆ ಮಾಡಲು ಟೆಲಿಕಾಂ ಕಂಪನಿಗಳಿಗೆ ಸೂಚನೆ ನೀಡಿದೆ. ವಿಶೇಷ ರಿಚಾರ್ಜ್ ಕೂಪನ್ ಗಳ ಮೇಲಿನ 90 ದಿನಗಳ…
ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ರೂಪಾಯಿ ವಂಚನೆ; ಎಫ್ಐಆರ್ ದಾಖಲು!
ಡಿ ಕೆ ಸುರೇಶ್ (DK Suresh) ತಂಗಿ (Sister) ಎಂದು ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ (Gold) ಖರೀದಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಂಸದ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡ ಐಶ್ವರ್ಯ ಗೌಡ…
ಮೈ ನಡುಕ ಹುಟ್ಟಿಸುವ ಘಟನೆ, ಇಬ್ಬರು ಬೈಕ್ ಸವಾರರನ್ನು ಧರ ಧರನೆ ಎಳೆದೊಯ್ದ ಲಾರಿ
ನಡುಕ ಹುಟ್ಟಿಸುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಬೈಕ್ ಸವಾರರಿಬ್ಬರನ್ನು ಟ್ರಕ್ ಒಂದೂವರೆ ಕಿ.ಮೀ ಎಳೆದೊಯ್ದಿರುವ ಘಟನೆ ಇದಾಗಿದೆ. ಬೈಕ್ ಸವಾರರು ಅರಚುತ್ತಲೇ ಇದ್ದರೂ ಅದಕ್ಕೆ ಬೆಲೆ ಕೊಡದೆ ಧರ ಧರನೆ ಎಳದೊಯ್ದಿದ್ದಾನೆ. ಟ್ರಕ್ ಚಾಲಕನನ್ನು ತಡೆಯಲು ಕೆಲವು ಪಾದಚಾರಿಗಳು…
ಕೆ.ವಿ.ಜಿ ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ಸೇವಾಸಂಗಮದಿಂದ ಕಸದ ಬುಟ್ಟಿಗಳ ಕೊಡುಗೆ.
ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ- ಡಾಕ್ಟರ್ ಉಜ್ವಲ್ ಯು.ಜೆ ಸಂಸ್ಥೆಯೊಂದರಲ್ಲಿ ವಿದ್ಯಾಭ್ಯಾಸ ಮಾಡಿ ಹೊರಹೋದ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿ ಕೊಂಡಾಗ ಅವರ ಬೆಳವಣಿಗೆಯ ಜೊತೆ ಸಂಸ್ಥೆಯೂ ಬೆಳವಣಿಗೆಯಾಗುತ್ತದೆ ಎಂದು ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ…
ಅನಿರೀಕ್ಷಿತ ಸಂಕಷ್ಟಕ್ಕೆ ಒಳಗಾದ ಶಬರಿಮಲೆ ಯಾತ್ರಾರ್ತಿಗಳಿಗೆ ಮಿಡಿದ SDPI ಬೆಳ್ಳಾರೆ ಬ್ಲಾಕ್ ಅಧ್ಯಕ್ಷರು ಮತ್ತು ಸ್ಥಳೀಯರು.
ಸವಣೂರು ಡಿ.23: ಹೈದರಾಬಾದಿನ ಶಬರಿಮಲೆ ತೀರ್ಥಯಾತ್ರೆಗೆ ಹೊರಟ ಮಾಲಾಧಾರಿಗಳ ವಾಹನವುಸವಣೂರು ಚಾಪಳ್ಳ ಮಸೀದಿಯ ಮುಂಭಾಗದಲ್ಲಿ ಮಧ್ಯರಾತ್ರಿ ಕೆಟ್ಟು ಹೋಗಿತ್ತು, ಎಂದಿನಂತೆ ಬೆಳಗಿನ ಜಾವ ಚಾಪಳ್ಳ ಮಸೀದಿಗೆ ಬಂದ SDPI ಬೆಳ್ಳಾರೆ ಬ್ಲಾಕ್ ಅಧ್ಯಕ್ಷರಾದ ರಫೀಕ್ ಎಂ. ಎ ಸವಣೂರು ಮತ್ತು ಇಕ್ಬಾಲ್…
ಮಂಗಳೂರು: ಕರಾವಳಿ ಉತ್ಸವದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸ್ಟಾಲ್
ದಿನಾಂಕ21/12/2024ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಉತ್ಸಾಹ ಆಯೋಜಿಸಲಾಗಿದ್ದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಇರುವ ವಿವಿಧ ರೀತಿಯ ಯೋಜನೆಯ ಮಾಹಿತಿಯನ್ನು ನೀಡುವುದಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸ್ಟಾಲ್ ಎಲ್ಲರ ಕಣ್ಸೆಳೆಯುವಂತಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ವಿನಂತಿ.
ಸುಳ್ಯ: ಅಂಡರ್-18 ಫುಟ್ಬಾಲ್ ಪಂದ್ಯಕೂಟ
ದಶಕಗಳ ಫುಟ್ಬಾಲರ್ ಮುನಾಫರ್ ರವರಿಗೆ ಸನ್ಮಾನ ಸುಳ್ಯ ಡಿ.23: ಇಲ್ಲಿನ ಮಾರ್ಕೆಟ್ ಬಾಯ್ಸ್ ಫುಟ್ಬಾಲ್ ಕ್ಲಬ್ ವತಿಯಿಂದ ಸುಳ್ಯದ ಗಾಂಧಿನಗರ ಶಾಲಾ ಮೈದಾನದಲ್ಲಿ 18 ವರ್ಷ ವಯೋಮಿತಿಯ ಫುಟ್ಬಾಲ್ ಪಂದ್ಯಾಕೂಟವು ನಡೆಯಿತು. ಪಂದ್ಯಕೂಟದ ಚಾಂಪಿಯನ್ ಪ್ರಶಸ್ತಿಯನ್ನು ಟೌನ್ ಟೀಮ್ ಸುಳ್ಯ ಹಾಗೂ…
