ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಅಪಘಾತ – ಕೇಸ್ ಗೆ ಹೆದರಿ ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿ
ಮೂಲ್ಕಿ ಡಿಸೆಂಬರ್ 22: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ…
ಹೃದಯವಿದ್ರಾವಕ ಘಟನೆ : ನೀರು ತುಂಬಿದ್ದ ಬಕೆಟ್ ನಲ್ಲಿ ಬಿದ್ದು ಮಗು ಸಾವು!
ಚಿಕ್ಕಮಗಳೂರಿನಲ್ಲಿ ಪೋಷಕರ ನಿರ್ಲಕ್ಷಕ್ಕೆ ಒಂದುವರೆ ವರ್ಷದ ಕಂದಮ್ಮ ಬಲಿಯಾಗಿದ್ದಾಳೆ. ಮನೆಯಲ್ಲಿ ಬಾತ್ರೂಮ್ ನಲ್ಲಿ ಇಟ್ಟಿದಂತಹ ತುಂಬಿದ ಬಕೆಟ್ ನಲ್ಲಿ ತಲೆಕೆಳಗಾಗಿ ಬಿದ್ದು ಒಂದೂವರೆ ವರ್ಷದ ಪೂರ್ವಿಕ ಎನ್ನುವ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರ ತಾಲೂಕಿನ ರಾವುರಿನಲ್ಲಿ ನಡೆದಿದೆ.…
ಪೆರ್ಲ – ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾದ ಅಂಗಡಿಗಳು
ಕಾಸರಗೋಡು ಡಿಸೆಂಬರ್ 22: ಬೆಂಕಿ ಅನಾಹುತಕ್ಕೆ ಐದು ಅಂಗಡಿಗಳು ಹೊತ್ತಿ ಉರಿದ ಘಟನೆ ಪೆರ್ಲ ಬಳಿ ಮಧ್ಯರಾತ್ರಿ ನಡೆದಿದೆ. ಪೆರ್ಲ ಪೇಟೆಯಲ್ಲಿರುವ ಪೂಜಾ ಫ್ಯಾನ್ಸಿ , ಗೋಪಿನಾಥ್ ಪೈ ಕ್ಲೋತ್ ಸೆಂಟರ್, ಪತ್ರಿಕಾ ವಿತರಣಾ ಮಳಿಗೆ, ಪ್ರವೀಣ್ ಆಟೋ ಮೊಬೈಲ್, ಸಾದತ್…
ಅಂಬೇಡ್ಕರ್‌ರವರಿಗೆ ಅವಮಾನ ಮಾಡಿದ ಅಮಿತ್ ಷಾ ರಾಜಿನಾಮೆ ನೀಡಬೇಕು: ಆನಂದ ಮಿತ್ತಬೈಲ್
ಸವಣೂರು, ಡಿ 21: ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್‌ರವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜೀನಾಮೆಗೆ ಒತ್ತಾಯಿಸಿ ಎಸ್‌ಡಿಪಿಐ ದೇಶದಾದ್ಯಂತ ಹಮ್ಮಿಕೊಂಡ ಪ್ರತಿಭಟನೆಯ ಭಾಗವಾಗಿ ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಸಮಿತಿಯು ಸವಣೂರು ಜಂಕ್ಷನ್‌ನಲ್ಲಿ ಬ್ಲಾಕ್ ಅಧ್ಯಕ್ಷರಾದ…
ಕೇಂದ್ರ ಗೃಹಸಚಿವ ಅಮಿತ್ ಶಾ ಕ್ರಿಮಿನಲ್ ತಕ್ಷಣವೇ ತನ್ನ ಹುದ್ದೆಗೆ ರಾಜೀನಾಮೆ ನೀಡಬೇಕು – ಎಸ್.ಡಿ.ಪಿಐ
ಪುತ್ತೂರು ಡಿಸೆಂಬರ್ 21: ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದು, ಕ್ರಿಮಿನಲ್ ಹಿನ್ನಲೆಯಲ್ಲಿನ ವ್ಯಕ್ತಿಗೆ ದೇಶದ ಗೃಹ ಖಾತೆಯನ್ನು ನೀಡಿರುವುದು ದೇಶ ಕಂಡ ದುರಂತ. ಸಂವಿಧಾನ ವಿರೋಧಿ ಚಿಂತನೆಯ ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣವೇ ತನ್ನ ಹುದ್ದೆಗೆ ರಾಜೀನಾಮೆ ನೀಡಬೇಕು…
ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ “ಸಂಭ್ರಮರಶ್ಮಿ”.
ಯುವಜನಾಂಗ ಮೌಲ್ಯಭರಿತರಾದಾಗ ಭಾರತ ವಿಶ್ವಗುರು- ಡಾ.ಹೆಚ್ ಮಾಧವ ಭಟ್ ಪುತ್ತೂರು ಡಿಸೆಂಬರ್ 21 ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕೋತ್ಸವ “ಸಂಭ್ರಮರಶ್ಮಿ” ದ.20ರಂದು ಶೀಂಟೂರು ನಾರಾಯಣ ರೈ ತೆರೆದ ಸಭಾಂಗಣದಲ್ಲಿ ಜರಗಿತು. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಹೆಚ್ ಮಾಧವ…
WWE ಸೂಪರ್‌ಸ್ಟಾರ್ ರೇ ಮಿಸ್ಟೀರಿಯೊ ಸೀನಿಯರ್ ನಿಧನ!
ಖ್ಯಾತ ಡಬ್ಲ್ಯೂಡಬ್ಲ್ಯೂಇ (WWE) ಕುಸ್ತಿಪಟು ರೇ ಮಿಸ್ಟೀರಿಯೊ ಸೀನಿಯರ್ ಶುಕ್ರವಾರ (ಡಿ.20) ನಿಧನರಾಗಿದ್ದಾರೆ ಎಂದು ಅವರು ಕುಟುಂಬ ತಿಳಿಸಿದೆ. ರೇ ಮಿಸ್ಟೀರಿಯೊ ಸೀನಿಯರ್ ಮೆಕ್ಸಿಕನ್ ವೃತ್ತಿಪರ ಕುಸ್ತಿ ‘ಲುಚಾ ಲಿಬ್ರೆ’ಯಲ್ಲಿ ಖ್ಯಾತಿ ಗಳಿಸಿದ್ದರು. ಮುಖ್ಯವಾಗಿ ಡಬ್ಲ್ಯೂಡಬ್ಲ್ಯೂಇ (WWE)ನಲ್ಲಿ ಪ್ರಸಿದ್ದರಾಗಿದ್ದಾರೆ. ಖ್ಯಾತ ಮೆಕ್ಸಿಕನ್…
12 ವರ್ಷ ಬಳಿಕ ಪತ್ನಿಯನ್ನು ಬಾಯ್‌ಫ್ರೆಂಡ್‌ಗೆ ಮದುವೆ ಮಾಡಿಸಿದ ಗಂಡ.!
ಒಬ್ಬನ ಜೊತೆ ಪ್ರೀತಿ, ಮತ್ತೊಬ್ಬನ ಜೊತೆ ಮದುವೆ. ಕೆಲವೆ ದಿನಗಳಲ್ಲಿ ಗಂಡನಿಗೆ ಗೊತ್ತಾಗಿ ಪತ್ನಿಯನ್ನೇ ಪ್ರೀತಿಸಿದವನ ಕೈಗೆ ನೀಡಿ ಮದುವೆ ಮಾಡಿದ ಹಲವು ಘಟನೆಗಳು ಇವೆ. ಆದರೆ ಇದು ಈ ಪ್ರಕರಣಳಿಂದ ಭಿನ್ನ ಹಾಗೂ ವಿಚಿತ್ರ. ಕಾರಣ ಈತ ಪತ್ನಿ ಜೊತೆ…
ಬೆಳ್ಳಂಬೆಳಗ್ಗೆ ನೇಪಾಳದಲ್ಲಿ 4.8 ತೀವ್ರತೆಯ ಪ್ರಬಲ ಭೂಕಂಪ | Earthquake in Nepal
ಬೆಳ್ಳಂಬೆಳಗ್ಗೆ ನೇಪಾಳದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದೆ. ಭೀಕರ ಭೂಕಂಪ ಸಂಭವಿಸಿದ್ದು, ಜನರು ಮನೆಯಿಂದ ಹೊರಬಂದರು. ಈ…
ಗ್ಯಾಸ್ ತುಂಬಿದ್ದ ಟ್ರಕ್‌ಗಳು ಡಿಕ್ಕಿ – ಸ್ಫೋಟದ ರಣಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ- ಸಾವಿನ ಸಂಖ್ಯೆ 9ಕ್ಕೆ ಏರಿಕೆ
ರಾಜಸ್ಥಾನದ (Rajasthan) ಭಾಂಕ್ರೋಟಾದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಪೆಟ್ರೋಲ್ ಪಂಪ್ ಬಳಿ ಎಲ್‌ಪಿಜಿ ಮತ್ತು ಸಿಎನ್‌ಜಿ ಟ್ರಕ್‌ಗಳ ನಡುವೆ ಭಾರಿ ಡಿಕ್ಕಿ ಸಂಭವಿಸಿ ಗ್ಯಾಸ್ ಟ್ರಕ್ ಸ್ಫೋಟಗೊಂಡಿದೆ(Fire Accident). ಅಪಘಾತದ ನಂತರ ಹಲವು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಈವರೆಗೆ…
