ಎಸ್ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ
ಸವಣೂರು ಸೆ 6 : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್ ಹಾಗೂ ಜಿಲ್ಲಾ ಕಾರ್ಯದರ್ಶಿ ಗಳಾದ ಅಶ್ರಫ್ ತಲಪಾಡಿ…
ಮಂಗಳೂರು: ಏರ್ಪೋರ್ಟ್ ರಸ್ತೆಯಲ್ಲಿ ತಡರಾತ್ರಿ ಬೈಕ್ ಸ್ಕಿಡ್ ಇಬ್ಬರು ಯುವಕರ ಸಾವು..!
ಮಂಗಳೂರು: ನಗರದ ಯೆಯ್ಯಾಡಿ ವಿಮಾನ ನಿಲ್ದಾಣ ರಸ್ತೆಯಲ್ಲಿ ತಡ ರಾತ್ರಿ ಹೀರೋ ಎಕ್ಸ್ ಪಲ್ಸ್ ಬೈಕೊಂದು ಸ್ಕಿಡ್ ಆಗಿ ಇಬ್ಬರು ಸವಾರರೂ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಈ ಅವಘಡ ಸಂಭವಿಸಿದ್ದು ಕೋಡಿಕಲ್…
ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ ಎಸ್ಡಿಪಿಐ ಕಡಬ ಬ್ಲಾಕ್ ಸಮಿತಿಯಿಂದ ಆಹಾರ ನಿರೀಕ್ಷಕರಿಗೆ ಮನವಿ
ಕಡಬ ಸೆ. 5: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕಡಬ ಬ್ಲಾಕ್ ಸಮಿತಿ ವತಿಯಿಂದ ಪಡಿತರ ಅಂಗಡಿಯಲ್ಲಿ ವಿತರಿಸುವ ಅಕ್ಕಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿತರಿಸಲು ಆಗ್ರಹಿಸಿ ಕಡಬ ತಾಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರಾದ…
BREAKING : ಕ್ರಿಕೆಟಿಗ ‘ರವೀಂದ್ರ ಜಡೇಜಾ’ ‘ಬಿಜೆಪಿ’ಗೆ ಸೇರ್ಪಡೆ
ಟೀಂ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವ್ರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಶಾಸಕ ಮತ್ತು ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ರಿವಾಬಾ ತನ್ನ ಪೋಸ್ಟ್ನಲ್ಲಿ, ತನ್ನ ಮತ್ತು ತನ್ನ…
ಸಿಕ್ಕಿಂನಲ್ಲಿ ಕಮರಿಗೆ ಬಿದ್ದ ಸೇನಾ ವಾಹನ ; ನಾಲ್ವರು ‘ಸೈನಿಕರು’ ಹುತಾತ್ಮ
ಸಿಕ್ಕಿಂನಲ್ಲಿ ವಾಹನವೊಂದು ರಸ್ತೆಯಿಂದ ಜಾರಿ ಸುಮಾರು 700 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಸಿಕ್ಕಿಂನ ಪಕ್ಯೋಂಗ್ ಜಿಲ್ಲೆಯ ಸಿಲ್ಕ್ ಮಾರ್ಗದಲ್ಲಿ ಪಶ್ಚಿಮ ಬಂಗಾಳದ ಪೆಡಾಂಗ್ನಿಂದ ಜುಲುಕ್ಗೆ ಈ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸಿಕ್ಕಿಂನ ರೆನಾಕ್ ರೊಂಗ್ಲಿ ರಾಜ್ಯ…
ಕಲ್ಲುಗುಂಡಿ: ಪುಣ್ಯ ಪ್ರವಾದಿ ಮುಹಮ್ಮದ್ ನಬಿ (ಸ)ರ ಮಿಲಾದುನ್ನೆಬಿ ಕಾರ್ಯಕ್ರಮದ ಲೋಗೋ ಪ್ರಕಾಶನ ಮತ್ತು ಗ್ರೂಪ್ ಲೀಡರ್ ಗಳಿಗೆ ಫ್ಲಾಗ್ ಹಸ್ತಾಂತರ
ಮುಹಿಯದ್ದೀನ್ ಜುಮಾ ಮಸೀದಿ ಕಲ್ಲುಗುಂಡಿಯಲ್ಲಿ ಪುಣ್ಯ ಪ್ರವಾದಿ ಮುಹಮ್ಮದ್ ನಬಿ (ಸ )ರ ಮಿಲಾದುನ್ನೆಬಿ ಕಾರ್ಯಕ್ರಮದ ಲೋಗೋ ಪ್ರಕಾಶನ ಮತ್ತು ಗ್ರೂಪ್ ಲೀಡರ್ ಗಳಿಗೆ ಫ್ಲಾಗ್ ಹಸ್ತಾಂತರದೊಂದಿಗೆ ಉದ್ಘಾಟನೆಗೊಂಡಿತು. ಮಸೀದಿ ಅಧ್ಯಕ್ಷರಾದ ಜನಾಬ್ ಎಸ್. ಆಲಿ ಹಾಜಿ ಹಾಗೂ ಮಸೀದಿ ಖತೀಬ್…
ಸುಳ್ಯ ಪೊಲೀಸ್ ಠಾಣೆಗೆ ನೂತನ ಉಪ ನಿರೀಕ್ಷಕರಾಗಿ ಸಂತೋಷ್ ಅಧಿಕಾರ ಸ್ವೀಕಾರ
ಸುಳ್ಯ ಸೆ.5: ಪೊಲೀಸ್ ಠಾಣೆಗೆ ನೂತನ ಎಸ್.ಐ ಯಾಗಿ ಸಂತೋಷ್ ರವರು ಅಧಿಕಾರ ಸ್ವೀಕರಿಸಿದ್ದಾರೆ. ಸಂತೋಷ್ ರವರಿಗೆ ಈರಯ್ಯರವರು ಹೂ ಗುಚ್ಛ ನೀಡಿ ಸ್ವಾಗತಿಸಿದರು. ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ ಠಾಣೆಗೆ, ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯ…
ಗೂನಡ್ಕ: ಖಾಸಗಿ ಬಸ್- ಓಮ್ನಿ ಕಾರು ನಡುವೆ ಅಪಘಾತ.!
ಸಂಪಾಜೆ: ಇಲ್ಲಿನ ಗೂನಡ್ಕದ ಶಾಲೆ ಬಳಿ ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಡಿಕೇರಿಯಿಂದ ಓಮಿನಿ…
ಮಂಗಳೂರು: ಚಿಪ್ತಾರ ಮಹಿಳಾ ಮಂಡಳಿ ಉದ್ಘಾಟನೆ ಹಾಗೂ ಮಹಿಳಾ ಸಬಲೀಕರಣ ಬಗ್ಗೆ ಮಾಹಿತಿ ಕಾರ್ಯಗಾರ
ಮಂಗಳೂರು ಅಳಪೆ -ಪಡೀಲ್ ನಲ್ಲಿ ಚಿಪ್ತಾರ ಮಹಿಳಾ ಮಂಡಳಿ ಉದ್ಘಾಟನೆ ಹಾಗೂ ಮಹಿಳಾ ಸಬಲೀಕರಣ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಭಾರತ ಸರಕಾರ ಯುವಜನ ಕಾರ್ಯ,ಕ್ರೀಡಾ ಸಚಿವಾಲಯ, ಓಜಸ್ ಏನ್ ಜಿ ಓ ಮಗಳೂರು ಇದರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸಭಾ ಕಾರ್ಯಕ್ರಮದ…
ಸುಳ್ಯ : ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎನ್ನೆoಪಿಯುಸಿ ವಿದ್ಯಾರ್ಥಿ ಮುದಸ್ಸಿರ್ ಸಾಧನೆ
ಸುಳ್ಯ: ಶಾಲಾ ಶಿಕ್ಷಣ ಇಲಾಖೆ (ಪ.ಪೂ )ಹಾಗೂ ಶಾರದಾ ಪ.ಪೂ ಕಾಲೇಜು ಸುಳ್ಯ ಇವರು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಾಧನೆ ಮೆರೆದಿದ್ದಾರೆ. ಇಲ್ಲಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ,…
