ಲೈಂಗಿಕ ದೌರ್ಜನ್ಯ ಆರೋಪ- ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ…

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು ಶಿಕ್ಷಕಿ ಭಾನುಮತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ…

ಸುಳ್ಯ: ಬಶೀರ್ ಕಾರ್ಲೆ ನಿಧನ- ಎಸ್‌ಡಿಪಿಐ ಸಂತಾಪ

ಸುಳ್ಯ,ಬಶೀರ್ ಕಾರ್ಲೆ ನಿಧನ: ಎಸ್‌ಡಿಪಿಐ ಸಂತಾಪ ಸುಳ್ಯ:1 ಸೆಪ್ಟೆಂಬರ್: ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಸದಸ್ಯ,ಅನ್ಸಾರಿಯ ಸಂಸ್ಥೆಯ ಬಹರೈನ್ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿದ್ದ ಸುಳ್ಯ ನಿವಾಸಿ ಬಶೀರ್ ಕಾರ್ಲೆಯವರು ನಿಧನ ಹೊಂದಿದರು. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್…

ಸುಳ್ಯ: ಬಶೀರ್ ಕಾರ್ಲೆ ನಿಧನ

ಸುಳ್ಯ: ಸುಳ್ಯ ಗಾಂಧಿನಗರ ಜಮಾಅತಿನ, ಕುಂಬರ್ಚೋಡು ನಿವಾಸಿಯಾಗಿರುವ ಬಶೀರ್ ಕಾರ್ಲೆ ನಿಧನರಾಗಿದ್ದಾರೆ. KCF ಬಹರೈನ್ ರಾಷ್ಟ್ರೀಯ ಸಮಿತಿ ನಾಯಕ ಸ್ಥಾನದಲ್ಲಿದ್ದವರು. ಈಗಾಗಲೇ ಪಾರ್ಥೀವ ಶರೀರ ತಮ್ಮ ನಿವಾಸ ಕುಂಬರ್ಚೋಡಿಗೆ ತಲುಪಿದೆ.

ದುಗ್ಗಲಡ್ಕ: ಸೈಂಟ್ ಜೋಸೆಫ್ ಪ್ರೌಢ ಶಾಲಾ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢಶಾಲೆ ದುಗಲಡ್ಕ ದಲ್ಲಿ ಆಗಸ್ಟ್ 30 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬಾಲಕರ ತಂಡವು ವಿಜಯಿಯಾಗಿ…

ಸುಳ್ಯ: ಸೆ.2 ರಂದು ಸಿ.ಎಂ ವೈಬ್ ಜ್ಯೂಸ್ ಹಬ್ ಶುಭಾರಂಭ

ಸುಳ್ಯ: ಇಲ್ಲಿನ ಜೂನಿಯರ್ ಕಾಲೇಜ್ ರಸ್ತೆಯಲ್ಲಿ ಸೆಪ್ಟೆಂಬರ್ 2 ಸೋಮವಾರದಂದು ‘ಸಿ.ಎಂ ವೈಬ್ ಜ್ಯೂಸ್ ಹಬ್’ ಶುಭಾರಂಭಗೊಳ್ಳಲಿದೆ. ಚಹಾ, ಕಾಫಿ, ತಂಪಾದ ಪಾನೀಯಗಳು, ಸ್ನಾಕ್ಸ್, ಪಫ್ಸ್, ಮಟನ್ ಸೂಪ್, ಬೇಕರಿ ತಿನಿಸುಗಳು ಲಭ್ಯವಿರಲಿದೆ ಸಂಸ್ಥೆಯ ಮಾಲಿಕರು ತಿಳಿಸಿದ್ದಾರೆ.

ದ.ಕ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾಗಿ ಶ್ರೀಮತಿ ಕಮಲಾ ಗೌಡ ಗೂನಡ್ಕ,ಉಪಾಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾಗಿ ಸುಳ್ಯದ ಶ್ರೀಮತಿ ಕಮಲಾ ಗೌಡ ಗೂನಡ್ಕ ಉಪಾಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ಆಯ್ಕೆಯಾಗಿದ್ದಾರೆ. ಮಂಗಳೂರು ಪಡಿ ಕಚೇರಿಯಲ್ಲಿ ಆ 31 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಯನಾ ರೈ ಪುತ್ತೂರು…

ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ದೇಶಾದ್ಯಂತ ಅಭಿಯಾನ

ಮಂಗಳೂರು: ಪ್ರಸಕ್ತ ದೇಶದಲ್ಲಿ ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ, ಹಿಂಸೆ, ಹೆಣ್ಣಿನ ಬಗ್ಗೆ ಕೀಳರಿಮೆ ಕುರಿತು ಜಾಗೃತಿ ಮೂಡಿಸಲು ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ದೇಶಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. “ಕೊಲ್ಕೊತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ…

ಎಸ್ ವೈ ಎಸ್ ಸುಳ್ಯ ಝೋನ್ ವತಿಯಿಂದ ಇಸಾಬ ಸಾಂತ್ವನ ಕಾರ್ಯಕರ್ತರಿಗೆ ತರಬೇತಿ ಶಿಬಿರ

ಎಸ್ ವೈ ಎಸ್ ಕಾರ್ಯಕರ್ತರ ನಿಶ್ವಾರ್ತ ಸೇವೆ ಶ್ಲಾಘನೀಯ: ತಹಶೀಲ್ದಾರ್ ಮಂಜುನಾಥ್ ಅನೇಕ ವರ್ಷಗಳಿಂದ ಹಲವು ಸಾಮಾಜಿಕ ಕಾರ್ಯಕ್ರಮದಲ್ಲಿ ತೊಡಗಿಸಿಕ್ಕೊಂಡಿರುವ ಸುನ್ನಿ ಯುವಜನ ಸಂಘ (ಎಸ್ ವೈ ಎಸ್) ಇದರ ಸುಳ್ಯ ಝೋನ್ ಸಮಿತಿ ವತಿಯಿಂದ ಸಾಂತ್ವನ ಕಾರ್ಯಕರ್ತರಿಗೆ ತರಬೇತಿ ನೀಡುವ…

ಒಮಾನ್: ಪ್ರವಾಸಕ್ಕೆಂದು ಹೊರಟ ಗೋಕಾಕ್ ಮೂಲದ ನಾಲ್ವರು ಅಪಘಾತದಲ್ಲಿ ಸಜೀವ ದಹನ

ಓಮಾನ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರವಾಸಕ್ಕೆ ಹೋಗಿದ್ದ ಕುಟುಂಬ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ…